Crime News

ಬಿಎಂಟಿಸಿ ಬಸ್‌ನಲ್ಲಿ ಯುವತಿಗೆ ಕಿರುಕುಳ: ವೈರಲ್ ವಿಡಿಯೋ ಬೆನ್ನಲ್ಲೇ ಸ್ವಯಂಪ್ರೇರಿತ ಎಫ್‌ಐಆರ್‌

ಬೆಂಗಳೂರು : ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಅಪರಿಚಿತ ವ್ಯಕ್ತಿಯೊಬ್ಬ ಅಸಭ್ಯವಾಗಿ...

ಗದಗದ ₹44 ಲಕ್ಷ ಮನೆಗಳ್ಳತನ ಮಿಸ್ಟರಿ ಬಯಲು; ಮೂವರು ಅಂತರ ಜಿಲ್ಲಾ ಕಳ್ಳರ ಬಂಧನ- ಎಸ್ಪಿ ರೋಹನ್ ಜಗದೀಶ್ ಮಾಹಿತಿ

ಗದಗ: ನಗರದ ಉದಯನಗರದಲ್ಲಿ ನಡೆದಿದ್ದ ಸುಮಾರು ₹44 ಲಕ್ಷ ಮೌಲ್ಯದ ಮನೆಗಳ್ಳತನ...

ಕೌಟುಂಬಿಕ ಕಲಹಕ್ಕೆ ಬಲಿಯಾದ ಮೂವರು: ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಮಹಿಳೆ ಆತ್ಮಹತ್ಯೆ!

ಕೋಲಾರ: ಹಣಕಾಸಿನ ಸಮಸ್ಯೆ ಹಾಗೂ ಕೌಟುಂಬಿಕ ಕಲಹದಿಂದ ಮನನೊಂದ ಮಹಿಳೆಯೊಬ್ಬರು ತಮ್ಮ...

ಮಹಾಲಕ್ಷ್ಮೀ ದೇವಿಯ ಚಿನ್ನಾಭರಣ ಕದ್ದ ಮಂಡ್ಯದ ಕಳ್ಳನಿಗೆ ಬೆಟಗೇರಿ ಪೊಲೀಸರ ಖೆಡ್ಡಾ; ₹1.25 ಲಕ್ಷ ಮೌಲ್ಯದ ಆಭರಣ ವಶ

ಗದಗ: ದೇವಿಯ ಮೈಮೇಲಿದ್ದ ಚಿನ್ನ-ಬೆಳ್ಳಿ ಆಭರಣಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ನಡೆಸಿದ್ದ ಅಂತರ್‌ಜಿಲ್ಲಾ...

Political News

ಕೆ.ಎಸ್. ಈಶ್ವರಪ್ಪ ವಿರುದ್ಧ ಗೆದ್ದಿದ್ದ ಮಾಜಿ ಶಾಸಕ ಚಂದ್ರಶೇಖರಪ್ಪ ವಿಧಿವಶ!

ಶಿವಮೊಗ್ಗ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಮೊಗ್ಗ ನಗರ ಕ್ಷೇತ್ರದ ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ (78) ಅವರು ನಿಧನರಾಗಿದ್ದಾರೆ. ಕಳೆದ ಎರಡು ತಿಂಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಚಂದ್ರಶೇಖರಪ್ಪ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ...

10 ವರ್ಷಗಳಲ್ಲಿ 152 ಪ್ರಶ್ನೆಪತ್ರಿಕೆ ಸೋರಿಕೆ; 7.5 ಕೋಟಿ ವಿದ್ಯಾರ್ಥಿಗಳಿಗೆ ಅನ್ಯಾಯ – ರಾಹುಲ್ ಗಾಂಧಿ ಆರೋಪ

ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...

Cinema

Dharwad News

Gadag News

Trending

ಸಿಎಂ ಸಿದ್ದರಾಮಯ್ಯರಂತೆ ಮತ್ತೊಬ್ಬರಿಲ್ಲ: ಡಿ.ಆರ್. ಪಾಟೀಲ

ವಿಜಯಸಾಕ್ಷಿ ಸುದ್ದಿ, ಗದಗ: ತಾಲೂಕಾ ಕುರುಬರ ಸಂಘದ ರಜತ ಮಹೋತ್ಸವ ಹಾಗೂ ಸಂಘಜೀವಿ ಫಕೀರಪ್ಪ ಹೆಬಸೂರ ಅವರ ಅಭಿನಂದನಾ ಸಮಾರಂಭವನ್ನು ಸೆ.20ರಂದು ನಗರದ ಕನಕ ಭವನದಲ್ಲಿ ಹಮ್ಮಿಕೊಳ್ಳಲು ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ ಎಂದು...

ಸರ್ಕಾರಿ ಶಾಲೆಗಳಿಂದ ವಿದ್ಯಾರ್ಥಿಗಳ ಅಭಿವೃದ್ಧಿ: ಮಂಗಳಾ ತಾಪಸ್ಕರ್

ವಿಜಯಸಾಕ್ಷಿ ಸುದ್ದಿ, ಗದಗ: ಸರ್ಕಾರಿ ಶಾಲೆಗಳಲ್ಲಿ ಎಲ್ಲ ವರ್ಗದ ಮಕ್ಕಳು ಅಧ್ಯಯನ ಮಾಡುತ್ತಿರುವುದರಿಂದ ಜೀವನದ ಪರಿಪೂರ್ಣ ಪಾಠವನ್ನು ವಿದ್ಯಾರ್ಥಿಗಳು ಇಲ್ಲಿ ಅರಿತುಕೊಳ್ಳುತ್ತಾರೆ. ಜೊತೆಗೆ ಸರ್ಕಾರಿ ಶಾಲೆಗಳ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ ಸರ್ಕಾರ...

ಗದಗ ಜಿಲ್ಲಾಡಳಿತ ಕಚೇರಿ ಆವರಣದಲ್ಲಿ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ

ವಿಜಯಸಾಕ್ಷಿ ಸುದ್ದಿ, ಗದಗ: 59ನೇ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಅಂಗವಾಗಿ ಗದಗ ಜಿಲ್ಲಾ ಮಟ್ಟದ ಸಾಕ್ಷರತಾ ದಿನಾಚರಣೆಯನ್ನು ಗದಗ ಜಿಲ್ಲಾಡಳಿತ ಕಚೇರಿ ಆವರಣದಲ್ಲಿ ಸೋಮವಾರ ಆಚರಿಸಲಾಯಿತು. ಜಿ.ಪಂ ಯೋಜನಾ ನಿರ್ದೇಶಕ ಎಮ್.ವಿ. ಚಳಗೇರಿ ಸಾಕ್ಷರತಾ...

ಹಿಂದೂಗಳ ಮೇಲಿನ ದೌರ್ಜನ್ಯ ಖಂಡನೀಯ: ರಾಜು ಕುರುಡಗಿ

ವಿಜಯಸಾಕ್ಷಿ ಸುದ್ದಿ, ಗದಗ: ಗಣೇಶ ಮೂರ್ತಿಯ ಶಾಂತಿಯುತ ಮೆರವಣಿಗೆ ವೇಳೆ ಮದ್ದೂರಿನಲ್ಲಿ ಭಾನುವಾರ ರಾತ್ರಿ ಹಿಂದೂಗಳ ಮೇಲೆ ನಡೆದ ಕಲ್ಲು ತೂರಾಟವನ್ನು ಬಿಜೆಪಿ ಗದಗ ಜಿಲ್ಲಾಧ್ಯಕ್ಷ ರಾಜು ಕುರುಡಗಿ ಖಂಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ...

 ಕಾಮಗಾರಿ ಪೂರ್ಣಗೊಂಡರೂ ಅನುಪಯುಕ್ತವಾಗಿ ಉಳಿದ ವೈದ್ಯರ ವಸತಿ ಗೃಹಗಳ ಕಟ್ಟಡ

ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ: ಪಟ್ಟಣದ ಹಳೆಯ ಆಸ್ಪತ್ರೆ ಹಿಂಭಾಗದಲ್ಲಿ ನಿರ್ಮಿಸಿರುವ ನೂತನ ವೈದ್ಯರ ವಸತಿ ಗೃಹಗಳ ಕಟ್ಟಡ ಕಾಮಗಾರಿ ಪೂರ್ಣಗೊಂಡು ನಾಲ್ಕು ವರ್ಷ ಕಳೆದರೂ ಇನ್ನೂ ಉದ್ಘಾಟನೆಯ ಭಾಗ್ಯ ಕೂಡಿ ಬಂದಿಲ್ಲ. 2019-20 ಹಾಗೂ...

ಜೀವನದಲ್ಲಿ ಶಿಕ್ಷಣದ ಪಾತ್ರ ಮಹತ್ವದ್ದು: ನಿವೃತ್ತ ಉಪನ್ಯಾಸಕ ಅನಿಲ ವೈದ್ಯ

ವಿಜಯಸಾಕ್ಷಿ ಸುದ್ದಿ, ಗದಗ: ಪ್ರತಿಯೊಬ್ಬರ ಜೀವನದಲ್ಲಿ ಶಿಕ್ಷಣವು ಅತ್ಯಂತ ಮಹತ್ವದ ಪಾತ್ರವನ್ನು ವಹಿಸುತ್ತದೆ. ವ್ಯಕ್ತಿಯನ್ನು ಅತ್ಯುನ್ನತ ಸ್ಥಾನಕ್ಕೆ ತಲುಪಿಸುವಲ್ಲಿ ಶಿಕ್ಷಣ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಆದ್ದರಿಂದ ಎಲ್ಲರೂ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕೆಂದು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News