ಶಿವಮೊಗ್ಗ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಮೊಗ್ಗ ನಗರ ಕ್ಷೇತ್ರದ ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ (78) ಅವರು ನಿಧನರಾಗಿದ್ದಾರೆ.
ಕಳೆದ ಎರಡು ತಿಂಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಚಂದ್ರಶೇಖರಪ್ಪ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ...
ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...
ನೆಲಮಂಗಲ: ನೆಲಮಂಗಲ ತಾಲೂಕಿನಲ್ಲಿ ಚಿರತೆ ಉಪಟಳ ಜೋರಾಗಿದೆ.
ತಾಲೂಕಿನ ದಾಸೇನಹಳ್ಳಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷಗೊಂಡು ಸಾಕು ನಾಯಿಯನ್ನ ಹೊತ್ತೊಯ್ಯಲು ಅಟ್ಟಾಡಿಸಿಕೊಂಡು ಹೋದ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ.
ದಾಸೇನಹಳ್ಳಿ ಗ್ರಾಮದ ಮಾಸ್ಟರ್ ಜಗಣ್ಣ ಎಂಬುವರಿಗೆ ಸೇರಿದ ಮನೆ...
ಧಾರವಾಡ:- ಶಾಸಕ ವಿನಯ್ ಕುಲಕರ್ಣಿ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎರಡು ದಿನಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡರ ಕೊಲೆ ಪ್ರಕರಣದ ಸಾಕ್ಷಿ ನಾಶದ ಆರೋಪದ...
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇಂದು ಪ್ರಕರಣದ ವಿಚಾರಣೆ ನಡೆದಿದ್ದು ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ಕೋರ್ಟ್ ನಿರಾಕರಿಸಿದೆ. ಅಲ್ಲದೆ...
ದಾವಣಗೆರೆ:- ನಗರದ ಸಂತೆಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚಿಂದಿ ಆಯುವ ನೆಪದಲ್ಲಿ ಬಂದು ಕಳ್ಳತನಕ್ಕೆ ಯತ್ನಿಸಿದ ಮೂವರು ಮಹಿಳೆಯರನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಕಾವ್ಯ, ರಂಜಿತಾ ಮತ್ತು ಗಿರಿಯಮ್ಮ ಬಂಧಿತ ಕಳ್ಳಿಯರು. ಈ...
ಬೆಂಗಳೂರು:- ಸರ್ಕಾರ ಬುಡಮೇಲು ಮಾಡಲು ರಾಜ್ಯ ಬಿಜೆಪಿ ನಾಯಕರು ಅಮಿತ್ ಶಾ ಸಲಹೆ ಪಡೆದಿದ್ದಾರೆ ಎಂದು ಬಿಕೆ ಹರಿಪ್ರಸಾದ್ ಟೀಕೆ ಮಾಡಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಸರ್ಕಾರದಲ್ಲಿ ಲಾ ಅಂಡ್ ಆರ್ಡರ್...
ಬೆಂಗಳೂರು:- ಮುಂದಿನ ಜನ್ಮದಲ್ಲಿ ಮುಸ್ಲಿಂರಾಗಿ ಹುಟ್ಟಬೇಕು ಎಂಬ ಶಾಸಕ ಸಂಗಮೇಶ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಶಾಸಕರ ಆಸೆ ಬಗ್ಗೆ ಅವರನ್ನು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...