Crime News

ಬಿಎಂಟಿಸಿ ಬಸ್‌ನಲ್ಲಿ ಯುವತಿಗೆ ಕಿರುಕುಳ: ವೈರಲ್ ವಿಡಿಯೋ ಬೆನ್ನಲ್ಲೇ ಸ್ವಯಂಪ್ರೇರಿತ ಎಫ್‌ಐಆರ್‌

ಬೆಂಗಳೂರು : ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಅಪರಿಚಿತ ವ್ಯಕ್ತಿಯೊಬ್ಬ ಅಸಭ್ಯವಾಗಿ...

ಗದಗದ ₹44 ಲಕ್ಷ ಮನೆಗಳ್ಳತನ ಮಿಸ್ಟರಿ ಬಯಲು; ಮೂವರು ಅಂತರ ಜಿಲ್ಲಾ ಕಳ್ಳರ ಬಂಧನ- ಎಸ್ಪಿ ರೋಹನ್ ಜಗದೀಶ್ ಮಾಹಿತಿ

ಗದಗ: ನಗರದ ಉದಯನಗರದಲ್ಲಿ ನಡೆದಿದ್ದ ಸುಮಾರು ₹44 ಲಕ್ಷ ಮೌಲ್ಯದ ಮನೆಗಳ್ಳತನ...

ಕೌಟುಂಬಿಕ ಕಲಹಕ್ಕೆ ಬಲಿಯಾದ ಮೂವರು: ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಮಹಿಳೆ ಆತ್ಮಹತ್ಯೆ!

ಕೋಲಾರ: ಹಣಕಾಸಿನ ಸಮಸ್ಯೆ ಹಾಗೂ ಕೌಟುಂಬಿಕ ಕಲಹದಿಂದ ಮನನೊಂದ ಮಹಿಳೆಯೊಬ್ಬರು ತಮ್ಮ...

ಮಹಾಲಕ್ಷ್ಮೀ ದೇವಿಯ ಚಿನ್ನಾಭರಣ ಕದ್ದ ಮಂಡ್ಯದ ಕಳ್ಳನಿಗೆ ಬೆಟಗೇರಿ ಪೊಲೀಸರ ಖೆಡ್ಡಾ; ₹1.25 ಲಕ್ಷ ಮೌಲ್ಯದ ಆಭರಣ ವಶ

ಗದಗ: ದೇವಿಯ ಮೈಮೇಲಿದ್ದ ಚಿನ್ನ-ಬೆಳ್ಳಿ ಆಭರಣಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ನಡೆಸಿದ್ದ ಅಂತರ್‌ಜಿಲ್ಲಾ...

Political News

ಕೆ.ಎಸ್. ಈಶ್ವರಪ್ಪ ವಿರುದ್ಧ ಗೆದ್ದಿದ್ದ ಮಾಜಿ ಶಾಸಕ ಚಂದ್ರಶೇಖರಪ್ಪ ವಿಧಿವಶ!

ಶಿವಮೊಗ್ಗ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಮೊಗ್ಗ ನಗರ ಕ್ಷೇತ್ರದ ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ (78) ಅವರು ನಿಧನರಾಗಿದ್ದಾರೆ. ಕಳೆದ ಎರಡು ತಿಂಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಚಂದ್ರಶೇಖರಪ್ಪ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ...

10 ವರ್ಷಗಳಲ್ಲಿ 152 ಪ್ರಶ್ನೆಪತ್ರಿಕೆ ಸೋರಿಕೆ; 7.5 ಕೋಟಿ ವಿದ್ಯಾರ್ಥಿಗಳಿಗೆ ಅನ್ಯಾಯ – ರಾಹುಲ್ ಗಾಂಧಿ ಆರೋಪ

ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...

Cinema

Dharwad News

Gadag News

Trending

ಹಿಂಸಾತ್ಮಕ ಪ್ರತಿಭಟನೆ: ನೇಪಾಳ ಪ್ರಧಾನಿ ಓಲಿ ರಾಜೀನಾಮೆ

ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ. ನೇಪಾಳ ಸರ್ಕಾರದ ಸಾಮಾಜಿಕ ಮಾಧ್ಯಮ ನಿಷೇಧದ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಗಳು ತೀವ್ರಗೊಂಡ ಬೆನ್ನಲ್ಲೇ ಕೆ.ಪಿ. ಶರ್ಮಾ ಓಲಿ ಈ ತೀರ್ಮಾನ ಕೈಗೊಂಡಿದ್ದಾರೆ. ನೇಪಾಳದಲ್ಲಿ ಸಾಮಾಜಿಕ...

ಏಷ್ಯಾ ಕಪ್‌ ಟೂರ್ನಿ ಇಂದಿನಿಂದ ಆರಂಭ: ಮೊದಲ ಪಂದ್ಯ ಯಾವ ತಂಡಗಳ ನಡುವೆ ಸೆಣಸಾಟ?

2025ರ ಏಷ್ಯಾಕಪ್ ಟೂರ್ನಿಗೆ ಇಂದು ಚಾಲನೆ ಸಿಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಅಫ್ಘಾನಿಸ್ತಾನ ಮತ್ತು ಹಾಂಗ್ ಕಾಂಗ್ ಮುಖಾಮುಖಿ ಆಗಲಿದೆ. ಈ ಪಂದ್ಯದಲ್ಲಿ, ಅಫ್ಘಾನಿಸ್ತಾನವನ್ನು ಗೆಲ್ಲುವ ಸ್ಪರ್ಧಿ ಎಂದು ಪರಿಗಣಿಸಲಾಗಿದೆ ಆದರೆ ಹಾಂಗ್ ಕಾಂಗ್ ತಂಡವನ್ನು...

ಜೈಲು ಮ್ಯಾನ್ಯುಯಲ್ ನಲ್ಲಿರುವ ಸೌಲಭ್ಯ ಕೊಡಲು ಕೋರ್ಟ್ ಆದೇಶ: ನಿಟ್ಟುಸಿರು ಬಿಟ್ಟ ದರ್ಶನ್

ಬೆಂಗಳೂರು:- ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಬೇಕೆಂದು ಕೋರಿ ಜೈಲು ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ 64ನೇ ಸಿಸಿಎಚ್ ಕೋರ್ಟ್ ವಜಾ...

ಆ ನೋವನ್ನು ಸಹಿಸುವುದು ಕಷ್ಟ ಆಗ್ತಿದೆ: ಮಗು ನೆನೆದು ಅಳಲು ತೋಡಿಕೊಂಡ ಭಾವನಾ ರಾಮಣ್ಣ!

ಐವಿಎಫ್​ ಮೂಲಕ ಗರ್ಭ ಧರಿಸಿದ್ದ ಭಾವನಾ ರಾಮಯ್ಯ ಅವರ ಅವಳಿ ಮಕ್ಕಳಲ್ಲಿ ಒಂದು ಮಗು ಸಾವನ್ನಪ್ಪಿದ್ದು, ಇದೀಗ ಕಹಿ ಘಟನೆ ನೆನೆದು ಭಾವನಾ ರಾಮಯ್ಯ ಕಣ್ಣೀರು ಹಾಕಿದ್ದಾರೆ. ಇದೇ ವಿಚಾರದ ಬಗ್ಗೆ ಮಾತನಾಡಿರುವ ನಟಿ...

ಕೋಮುಗಲಭೆ ಸೃಷ್ಟಿಸಿ ಜನರ ಜೀವನದಲ್ಲಿ ಚೆಲ್ಲಾಟ ಆಡಬಾರದು: ಸಚಿವ ಹೆಚ್ ಸಿ ಮಹದೇವಪ್ಪ ಆಕ್ರೋಶ

ಬೆಂಗಳೂರು:- ಕೋಮುಗಲಭೆ ಸೃಷ್ಟಿಸಿ ಜನರ ಜೀವನದಲ್ಲಿ ಚೆಲ್ಲಾಟ ಆಡಬಾರದು ಎಂದು ಸಚಿವ ಹೆಚ್ ಸಿ ಮಹದೇವಪ್ಪ ಆಕ್ರೋಶ ಹೊರಹಾಕಿದ್ದಾರೆ. ಮದ್ದೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕೋಮು ಸೌಹಾರ್ದತೆಯನ್ನು ಕಾಪಾಡುವುದು ಅತ್ಯಗತ್ಯ. ಸಾರ್ವಜನಿಕ...

ಕೋಲಾರ| ಕಾಮಸಮುದ್ರ ಪೊಲೀಸರ ಬಲೆಗೆ ಬಿದ್ದ ಇಬ್ಬರು ಖದೀಮರು!

ಕೋಲಾರ:- ಕೋಲಾರದ ಕಾಮಸಮುದ್ರ ಪೊಲೀಸರು ಕಾರ್ಯಾಚರಣೆ ನಡೆಸಿ ದೇವಾಲಯ, ಮನೆ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಕೆ.ಚಿನ್ನಸ್ವಾಮಿ (57), ಮಣಿ ಬಾಬು (55) ಬಂಧಿತ ಆರೋಪಿಗಳು. ಬಂಗಾರಪೇಟೆ ತಾಲೂಕಿನ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News