ಶಿವಮೊಗ್ಗ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಮೊಗ್ಗ ನಗರ ಕ್ಷೇತ್ರದ ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ (78) ಅವರು ನಿಧನರಾಗಿದ್ದಾರೆ.
ಕಳೆದ ಎರಡು ತಿಂಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಚಂದ್ರಶೇಖರಪ್ಪ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ...
ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...
ಮಂಡ್ಯ:- ನಗರದ ಕೂಳೂರು ರಾಯಲ್ ಓಕ್ ಶೋರೂಂ ಮುಂಭಾಗ ರಸ್ತೆ ಗುಂಡಿಗೆ ಬಿದ್ದ ದ್ವಿಚಕ್ರ ವಾಹನ ಸವಾರೆ ಮೇಲೆಯೇ ಕ್ಯಾಂಟರ್ ಲಾರಿ ಹರಿದ ಪರಿಣಾಮ ಮಹಿಳೆ ಸಾವನ್ನಪ್ಪಿರುವ ಘಟನೆ ಜರುಗಿದೆ.
ಮಾಧವಿ ಮೃತ ಮಹಿಳೆ....
ಶಿವಮೊಗ್ಗ:- ಜಿಲ್ಲೆಯ ಭದ್ರಾವತಿ ನಗರದ ತರೀಕೆರೆ ರಸ್ತೆಯಲ್ಲಿರುವ ಗಾಂಧಿ ವೃತ್ತದಲ್ಲಿ ಕಿಡಿಗೇಡಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿರುವ ಆರೋಪ ಕೇಳಿ ಬಂದಿದೆ.
ಸೋಶಿಯಲ್ ಮೀಡಿಯಾದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಕೂಗುತ್ತಿರುವ ವೈರಲ್ ಆಗಿರುವ...
ಬೆಂಗಳೂರು:- ನನಗೆ ಕೈಯೆಲ್ಲಾ ಫಂಗಸ್ ಬಂದಿದೆ. ಇಲ್ಲಿ ಬದುಕೋಕೆ ಆಗುತ್ತಿಲ್ಲ ಎಂದು ಜಡ್ಜ್ ಮುಂದೆ ನಟ ದರ್ಶನ್ ಕಣ್ಣೀರು ಹಾಕಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾಗಿ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್ ಸೇರಿ...
ಮೈಸೂರು:- ಮೈಸೂರಿನ ಡಿಆರ್‌ಸಿ ಮಾಲ್‌ನಲ್ಲಿ ದುರಂತ ಸಂಭವಿಸಿದೆ. ಮಾಲ್‌ನ ನಾಲ್ಕನೇ ಅಂತಸ್ತಿನಲ್ಲಿ ಕೆಲಸ ಮಾಡುವಾಗ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜರುಗಿದೆ.
27 ವರ್ಷದ ಸುನೀಲ್ ಮೃತ ದುರ್ದೈವಿ. ಘಟನೆಯಲ್ಲಿ ಚಂದ್ರು ಎಂಬ...
ರಾಜ್ ಬಿ ಶೆಟ್ಟಿ ನಟಿಸಿ ನಿರ್ಮಾಣ ಮಾಡಿರುವ ʻಸು ಪ್ರಮ್ ಸೋʼ ಸಿನಿಮಾ ಬಾಕ್ಸಾಫೀಸ್‌ನಲ್ಲಿ ದೊಡ್ಡ ಮಟ್ಟಕ್ಕೆ ಕಲೆಕ್ಷನ್ ಮಾಡಿದೆ. ಸುಮಾರು ನೂರು ಕೋಟಿಗೆ ಅಧಿಕ ಕಲೆಕ್ಷನ್ ಮಾಡಿರುವ ಸು ಫ್ರಮ್ ಸೋ...
ಸ್ಯಾಂಡಲ್ ವುಡ್ ನಟಿ ಭಾವನಾ ರಾಮಣ್ಣ ಇತ್ತೀಚೆಗೆ ಐವಿಎಫ್ ಚಿಕಿತ್ಸೆ ಮೂಲಕ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆದ್ರೆ ಅದರಲ್ಲಿ ಒಂದು ಮಗು ಹುಟ್ಟುವ ಮೊದಲೇ ಮೃತಪಟ್ಟಿತ್ತು. ಎರಡು ವಾರಗಳ ಹಿಂದೆಯೇ ಭಾವನಾ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...