Crime News

ಬಿಎಂಟಿಸಿ ಬಸ್‌ನಲ್ಲಿ ಯುವತಿಗೆ ಕಿರುಕುಳ: ವೈರಲ್ ವಿಡಿಯೋ ಬೆನ್ನಲ್ಲೇ ಸ್ವಯಂಪ್ರೇರಿತ ಎಫ್‌ಐಆರ್‌

ಬೆಂಗಳೂರು : ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಅಪರಿಚಿತ ವ್ಯಕ್ತಿಯೊಬ್ಬ ಅಸಭ್ಯವಾಗಿ...

ಗದಗದ ₹44 ಲಕ್ಷ ಮನೆಗಳ್ಳತನ ಮಿಸ್ಟರಿ ಬಯಲು; ಮೂವರು ಅಂತರ ಜಿಲ್ಲಾ ಕಳ್ಳರ ಬಂಧನ- ಎಸ್ಪಿ ರೋಹನ್ ಜಗದೀಶ್ ಮಾಹಿತಿ

ಗದಗ: ನಗರದ ಉದಯನಗರದಲ್ಲಿ ನಡೆದಿದ್ದ ಸುಮಾರು ₹44 ಲಕ್ಷ ಮೌಲ್ಯದ ಮನೆಗಳ್ಳತನ...

ಕೌಟುಂಬಿಕ ಕಲಹಕ್ಕೆ ಬಲಿಯಾದ ಮೂವರು: ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಮಹಿಳೆ ಆತ್ಮಹತ್ಯೆ!

ಕೋಲಾರ: ಹಣಕಾಸಿನ ಸಮಸ್ಯೆ ಹಾಗೂ ಕೌಟುಂಬಿಕ ಕಲಹದಿಂದ ಮನನೊಂದ ಮಹಿಳೆಯೊಬ್ಬರು ತಮ್ಮ...

ಮಹಾಲಕ್ಷ್ಮೀ ದೇವಿಯ ಚಿನ್ನಾಭರಣ ಕದ್ದ ಮಂಡ್ಯದ ಕಳ್ಳನಿಗೆ ಬೆಟಗೇರಿ ಪೊಲೀಸರ ಖೆಡ್ಡಾ; ₹1.25 ಲಕ್ಷ ಮೌಲ್ಯದ ಆಭರಣ ವಶ

ಗದಗ: ದೇವಿಯ ಮೈಮೇಲಿದ್ದ ಚಿನ್ನ-ಬೆಳ್ಳಿ ಆಭರಣಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ನಡೆಸಿದ್ದ ಅಂತರ್‌ಜಿಲ್ಲಾ...

Political News

ಕೆ.ಎಸ್. ಈಶ್ವರಪ್ಪ ವಿರುದ್ಧ ಗೆದ್ದಿದ್ದ ಮಾಜಿ ಶಾಸಕ ಚಂದ್ರಶೇಖರಪ್ಪ ವಿಧಿವಶ!

ಶಿವಮೊಗ್ಗ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಮೊಗ್ಗ ನಗರ ಕ್ಷೇತ್ರದ ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ (78) ಅವರು ನಿಧನರಾಗಿದ್ದಾರೆ. ಕಳೆದ ಎರಡು ತಿಂಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಚಂದ್ರಶೇಖರಪ್ಪ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ...

10 ವರ್ಷಗಳಲ್ಲಿ 152 ಪ್ರಶ್ನೆಪತ್ರಿಕೆ ಸೋರಿಕೆ; 7.5 ಕೋಟಿ ವಿದ್ಯಾರ್ಥಿಗಳಿಗೆ ಅನ್ಯಾಯ – ರಾಹುಲ್ ಗಾಂಧಿ ಆರೋಪ

ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...

Cinema

Dharwad News

Gadag News

Trending

ಇಂದು ದರ್ಶನ್‌ ಜೈಲು ವಾಸದ ನಿರ್ಣಾಯಕ ದಿನ: ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗ್ತಾರಾ ದಾಸ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಮತ್ತೆ ಜೈಲು ಸೇರಿದ್ದಾರೆ. ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್‌ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಕುರಿತು ಇಂದು ಕೋರ್ಟ್ ಮಹತ್ವದ...

ಜಿಎಸ್‌ಟಿ ಸರಳೀಕರಣ ಸ್ವಾಗತಾರ್ಹ: ಉಮೇಶ ಪಾಟೀಲ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಕೇಂದ್ರ ಸರಕಾರ ಜಿಎಸ್‌ಟಿ ತೆರಿಗೆ ಸರಳೀಕರಣಗೊಳಿಸಿರುವುದನ್ನು ಹಿರೆಅಳಗುಂಡಿಯ ಚನ್ನು ಪಾಟೀಲ ಫೌಂಡೇಷನ್‌ನ ಸಂಸ್ಥಾಪಕ ಉಮೇಶ ಪಾಟೀಲ ಹೃತ್ಪೂರ್ವಕವಾಗಿ ಸ್ವಾಗತಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜನಸಾಮಾನ್ಯರ ಬದುಕಿನ...

ಶಿಕ್ಷಕ ಸಂಘಟನೆಗೆ ಶಕ್ತಿ ತುಂಬೋಣ: ಜಿ.ಆರ್. ಭಟ್

ವಿಜಯಸಾಕ್ಷಿ ಸುದಿ, ಲಕ್ಷ್ಮೇಶ್ವರ: ಶಿಕ್ಷಣ ಸಂಸ್ಥೆಗಳಲ್ಲಿ ಅನೇಕ ಶಿಕ್ಷಕರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಶಿಕ್ಷಕ ಸಂಘಟನೆಗೆ ಬಲಪಡಿಸುವ ಮೂಲಕ ಶಕ್ತಿ ತುಂಬೋಣ ಎಂದು ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ...

ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ: ಶಾಸಕ ಜಿ.ಎಸ್. ಪಾಟೀಲ

ವಿಜಯಸಾಕ್ಷಿ ಸುದ್ದಿ, ರೋಣ: ಇಂದಿನ ಸ್ಪರ್ಧಾತ್ಮಕ ದಿನಗಳಲ್ಲಿ ನಮ್ಮ ವಿದ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಬೇಕಾಗಿದ್ದು, ಅವರು ಯಶಸ್ಸು ಪಡೆಯಲು ಗುಣಮಟ್ಟದ ಶಿಕ್ಷಣ ನೀಡುವ ಅವಶ್ಯವಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರು...

ಆರ್‌ಎಸ್‌ಎಸ್‌ನಿಂದ ಗಜವಂದನೆ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಲಕ್ಷ್ಮೇಶ್ವರ ೨೧ ಟನಗರ ಘಟಕದಿಂದ ಸ್ವಯಂ ಸೇವಕರು ಭಾನುವಾರ ಪಟ್ಟಣದಲ್ಲಿನ ಅಂಬೇಡ್ಕರ ನಗರ, ತೇರಿನ ಮನೆ, ಸೊಪ್ಪಿನಕೆರಿ, ಹಾವಳಿ ಆಂಜನೇಯ, ಬಸ್ತಿಬಣದ ಸಾರ್ವಜನಿಕ...

ಪೀರಸಾಬ ಕೌತಾಳರಿಗೆ ಸನ್ಮಾನ

ಗದಗ:ಕಾಂಗ್ರೆಸ್ ಮುಖಂಡ, ಕೆಎಸ್‌ಆರ್‌ಟಿಸಿ ನಿಗಮದ ಉಪಾಧ್ಯಕ್ಷ ಪೀರಸಾಬ ಕೌತಾಳರ ಅಧ್ಯಕ್ಷತೆಯಲ್ಲಿ ಬೆಟಗೇರಿ ಇದಗಾ ಕಮಿಟಿ ಹಾಗೂ ಕೆ.ಎಚ್. ಪಾಟೀಲ್ ಅಭಿಮಾನಿ ಬಳಗದಿಂದ ಹಜರತ್ ಪ್ರವಾದಿ ಮುಹಮ್ಮದ ಪೈಗಂಬರರ ಜಯಂತ್ಯುತ್ಸವದ ಅಂಗವಾಗಿ ನಗರದ ಇದಗಾ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News