Crime News

ಬಿಎಂಟಿಸಿ ಬಸ್‌ನಲ್ಲಿ ಯುವತಿಗೆ ಕಿರುಕುಳ: ವೈರಲ್ ವಿಡಿಯೋ ಬೆನ್ನಲ್ಲೇ ಸ್ವಯಂಪ್ರೇರಿತ ಎಫ್‌ಐಆರ್‌

ಬೆಂಗಳೂರು : ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಅಪರಿಚಿತ ವ್ಯಕ್ತಿಯೊಬ್ಬ ಅಸಭ್ಯವಾಗಿ...

ಗದಗದ ₹44 ಲಕ್ಷ ಮನೆಗಳ್ಳತನ ಮಿಸ್ಟರಿ ಬಯಲು; ಮೂವರು ಅಂತರ ಜಿಲ್ಲಾ ಕಳ್ಳರ ಬಂಧನ- ಎಸ್ಪಿ ರೋಹನ್ ಜಗದೀಶ್ ಮಾಹಿತಿ

ಗದಗ: ನಗರದ ಉದಯನಗರದಲ್ಲಿ ನಡೆದಿದ್ದ ಸುಮಾರು ₹44 ಲಕ್ಷ ಮೌಲ್ಯದ ಮನೆಗಳ್ಳತನ...

ಕೌಟುಂಬಿಕ ಕಲಹಕ್ಕೆ ಬಲಿಯಾದ ಮೂವರು: ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಮಹಿಳೆ ಆತ್ಮಹತ್ಯೆ!

ಕೋಲಾರ: ಹಣಕಾಸಿನ ಸಮಸ್ಯೆ ಹಾಗೂ ಕೌಟುಂಬಿಕ ಕಲಹದಿಂದ ಮನನೊಂದ ಮಹಿಳೆಯೊಬ್ಬರು ತಮ್ಮ...

ಮಹಾಲಕ್ಷ್ಮೀ ದೇವಿಯ ಚಿನ್ನಾಭರಣ ಕದ್ದ ಮಂಡ್ಯದ ಕಳ್ಳನಿಗೆ ಬೆಟಗೇರಿ ಪೊಲೀಸರ ಖೆಡ್ಡಾ; ₹1.25 ಲಕ್ಷ ಮೌಲ್ಯದ ಆಭರಣ ವಶ

ಗದಗ: ದೇವಿಯ ಮೈಮೇಲಿದ್ದ ಚಿನ್ನ-ಬೆಳ್ಳಿ ಆಭರಣಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ನಡೆಸಿದ್ದ ಅಂತರ್‌ಜಿಲ್ಲಾ...

Political News

ಕೆ.ಎಸ್. ಈಶ್ವರಪ್ಪ ವಿರುದ್ಧ ಗೆದ್ದಿದ್ದ ಮಾಜಿ ಶಾಸಕ ಚಂದ್ರಶೇಖರಪ್ಪ ವಿಧಿವಶ!

ಶಿವಮೊಗ್ಗ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಮೊಗ್ಗ ನಗರ ಕ್ಷೇತ್ರದ ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ (78) ಅವರು ನಿಧನರಾಗಿದ್ದಾರೆ. ಕಳೆದ ಎರಡು ತಿಂಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಚಂದ್ರಶೇಖರಪ್ಪ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ...

10 ವರ್ಷಗಳಲ್ಲಿ 152 ಪ್ರಶ್ನೆಪತ್ರಿಕೆ ಸೋರಿಕೆ; 7.5 ಕೋಟಿ ವಿದ್ಯಾರ್ಥಿಗಳಿಗೆ ಅನ್ಯಾಯ – ರಾಹುಲ್ ಗಾಂಧಿ ಆರೋಪ

ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...

Cinema

Dharwad News

Gadag News

Trending

ಸಮರ್ಥ ಶಿಕ್ಷಕ ರಾಷ್ಟ್ರ ರಕ್ಷಕ

ವಿಜಯಸಾಕ್ಷಿ ಸುದ್ದಿ, ಗದಗ: ಯಾವುದೇ ಒಂದು ರಾಷ್ಟ್ರ ಸರ್ವ ರೀತಿಯಿಂದಲೂ ಅಭಿವೃದ್ಧಿ ಸಾಧಿಸಬೇಕಾದರೆ ಪರಿಪೂರ್ಣವಾದ ಶಿಕ್ಷಣದ ಅವಶ್ಯಕತೆ ಇರುವ ಕಾರಣ, ಅದನ್ನು ಸಮರ್ಥವಾಗಿ ನಿರ್ವಹಿಸಿ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಮಾರ್ಗದತ್ತ ನಡೆಸುವ ಕಾರ್ಯವನ್ನು ಒಬ್ಬ...

ಸಮ ಸಮಾಜದ ಪ್ರತಿಬಿಂಬ

`ಶರಣರ ಬರವೆಮಗೆ ಪ್ರಾಣ ಜೀವಾಳವಯ್ಯ’ ಎನ್ನುವ ಮಾತೇ ಎಲ್ಲರ ಮನಕ್ಕೆ ಮುದ ನೀಡುವಂಥದ್ದು. ಯಾವುದೇ ಜಾತಿ-ಮತ-ಪಂಥ-ಲಿಂಗ ಭೇದಭಾವವಿಲ್ಲದೆ ಸಮ ಸಮಾಜದ ಸದೃಢತೆಯನ್ನು ಕಟ್ಟಿದ ಸಂಸ್ಕೃತಿ ಬಸವ ಸಂಸ್ಕೃತಿ. ಅಂತರಂಗ-ಬಹಿರಂಗ ಶುದ್ಧಿಯ ಮಾರ್ಗವನ್ನು ತೋರಿ...

ಮಕ್ಕಳ ಕಲೆಯನ್ನು ಪ್ರೋತ್ಸಾಹಿಸಿ: ಫಾತೀಮಾ ಖವಾಸ

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಮಕ್ಕಳಲ್ಲಿ ಅಡಗಿರುವ ಕಲೆಯನ್ನು ಪ್ರೋತ್ಸಾಹಿ ಬೆನ್ನು ತಟ್ಟಬೇಕು ಎಂದು ಮುಳಗುಂದ ಬಿ.ಎಂ.ಎಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಧಾನ ಗುರುಮಾತೆ ಫಾತೀಮಾ ಖವಾಸ ಹೇಳಿದರು. ಅವರು ಗದಗ ಜಿಲ್ಲೆಯ ರಾಜ್ಯ ಬಾಲಭವನ...

ಕ್ರೀಡಾ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ

ವಿಜಯಸಾಕ್ಷಿ ಸುದ್ದಿ, ಗದಗ: ಸರ್ಕಾರದ ಮಾರ್ಗಸೂಚಿಯನ್ವಯ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಅಕ್ಟೋಬರ್ 1ರಂದು ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಚರಿಸಲಾಗುವುದು. ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಪ್ರಯುಕ್ತ ಹಿರಿಯ ನಾಗರಿಕರಿಗಾಗಿ ಕ್ರೀಡಾ...

20 ಕೆರೆಗಳನ್ನು ತುಂಬಿಸುವ ಯೋಜನೆ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತುಂಗಭದ್ರಾ ನದಿಯಿಂದ ತಾಲೂಕಿನ 20 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಪೈಪ್‌ಲೈನ್ ಕಾಮಗಾರಿಯನ್ನು ಸೋಮವಾರ ಶಾಸಕ ಡಾ. ಚಂದ್ರು ಲಮಾಣಿ ಪರಿಶೀಲಿಸಿದರು. ಲಕ್ಷ್ಮೇಶ್ವರ-ಬಟ್ಟೂರು ಮಾರ್ಗದಲ್ಲಿ ನಡೆಯುತ್ತಿರುವ ಪೈಪ್‌ಲೈನ್ ಅಳವಡಿಕೆ ಕಾಮಗಾರಿ...

ನಾರಾಯಣ ಗುರುಗಳ ಸಮಾಜ ಸೇವೆ ಅನನ್ಯ: ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್

ವಿಜಯಸಾಕ್ಷಿ ಸುದ್ದಿ, ಗದಗ: ಸಮಾಜದಲ್ಲಿ ಜಾತಿ, ಮತ ಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವೆಂಬ ಸಮಾಜಕ ಸುಧಾರಕ ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆ ಮಾಡಲು ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟು ಹೋರಾಡಿದರು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News