Crime News

ಬಿಎಂಟಿಸಿ ಬಸ್‌ನಲ್ಲಿ ಯುವತಿಗೆ ಕಿರುಕುಳ: ವೈರಲ್ ವಿಡಿಯೋ ಬೆನ್ನಲ್ಲೇ ಸ್ವಯಂಪ್ರೇರಿತ ಎಫ್‌ಐಆರ್‌

ಬೆಂಗಳೂರು : ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಅಪರಿಚಿತ ವ್ಯಕ್ತಿಯೊಬ್ಬ ಅಸಭ್ಯವಾಗಿ...

ಗದಗದ ₹44 ಲಕ್ಷ ಮನೆಗಳ್ಳತನ ಮಿಸ್ಟರಿ ಬಯಲು; ಮೂವರು ಅಂತರ ಜಿಲ್ಲಾ ಕಳ್ಳರ ಬಂಧನ- ಎಸ್ಪಿ ರೋಹನ್ ಜಗದೀಶ್ ಮಾಹಿತಿ

ಗದಗ: ನಗರದ ಉದಯನಗರದಲ್ಲಿ ನಡೆದಿದ್ದ ಸುಮಾರು ₹44 ಲಕ್ಷ ಮೌಲ್ಯದ ಮನೆಗಳ್ಳತನ...

ಕೌಟುಂಬಿಕ ಕಲಹಕ್ಕೆ ಬಲಿಯಾದ ಮೂವರು: ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಮಹಿಳೆ ಆತ್ಮಹತ್ಯೆ!

ಕೋಲಾರ: ಹಣಕಾಸಿನ ಸಮಸ್ಯೆ ಹಾಗೂ ಕೌಟುಂಬಿಕ ಕಲಹದಿಂದ ಮನನೊಂದ ಮಹಿಳೆಯೊಬ್ಬರು ತಮ್ಮ...

ಮಹಾಲಕ್ಷ್ಮೀ ದೇವಿಯ ಚಿನ್ನಾಭರಣ ಕದ್ದ ಮಂಡ್ಯದ ಕಳ್ಳನಿಗೆ ಬೆಟಗೇರಿ ಪೊಲೀಸರ ಖೆಡ್ಡಾ; ₹1.25 ಲಕ್ಷ ಮೌಲ್ಯದ ಆಭರಣ ವಶ

ಗದಗ: ದೇವಿಯ ಮೈಮೇಲಿದ್ದ ಚಿನ್ನ-ಬೆಳ್ಳಿ ಆಭರಣಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ನಡೆಸಿದ್ದ ಅಂತರ್‌ಜಿಲ್ಲಾ...

Political News

ಕೆ.ಎಸ್. ಈಶ್ವರಪ್ಪ ವಿರುದ್ಧ ಗೆದ್ದಿದ್ದ ಮಾಜಿ ಶಾಸಕ ಚಂದ್ರಶೇಖರಪ್ಪ ವಿಧಿವಶ!

ಶಿವಮೊಗ್ಗ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಮೊಗ್ಗ ನಗರ ಕ್ಷೇತ್ರದ ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ (78) ಅವರು ನಿಧನರಾಗಿದ್ದಾರೆ. ಕಳೆದ ಎರಡು ತಿಂಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಚಂದ್ರಶೇಖರಪ್ಪ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ...

10 ವರ್ಷಗಳಲ್ಲಿ 152 ಪ್ರಶ್ನೆಪತ್ರಿಕೆ ಸೋರಿಕೆ; 7.5 ಕೋಟಿ ವಿದ್ಯಾರ್ಥಿಗಳಿಗೆ ಅನ್ಯಾಯ – ರಾಹುಲ್ ಗಾಂಧಿ ಆರೋಪ

ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...

Cinema

Dharwad News

Gadag News

Trending

ಮದ್ದೂರು ಗಲಭೆ ಕೇಸ್| ಮಸೀದಿಯಿಂದ ಕಲ್ಲು ತೂರಾಟ ಅಕ್ಷಮ್ಯ ಅಪರಾಧ: ಜೋಶಿ

ನವದೆಹಲಿ:- ಈ ಸರ್ಕಾರಕ್ಕೆ ಮದ್ದೂರು ಗಲಭೆ ತಡೆಯೋ ಯೋಗ್ಯತೆಯೇ ಇಲ್ಲ ಎಂದು ಹೇಳುವ ಮೂಲಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಮಂಡ್ಯದ...

ಕೆಲವು ಮುಸಲ್ಮಾನ ಗೂಂಡಾಗಳಿಂದ ಗಣಪತಿ ಮೆರವಣಿಗೆ ಮೇಲೆ ಕಲ್ಲು ಎಸೆತ: ಎನ್.ರವಿಕುಮಾರ್

ಬೆಂಗಳೂರು:- ಕೆಲವು ಮುಸಲ್ಮಾನ ಗೂಂಡಾಗಳಿಂದ ಗಣಪತಿ ಮೆರವಣಿಗೆ ಮೇಲೆ ಕಲ್ಲು ಎಸೆಯಲಾಗಿದೆ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎನ್.ರವಿಕುಮಾರ್ ಹೇಳಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಮದ್ದೂರಿನಲ್ಲಿ ಕಲ್ಲು...

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ತಾಲಿಬಾನ್ ಆಡಳಿತ ಮಾಡುತ್ತಿದೆ – ಪ್ರತಾಪ್ ಸಿಂಹ

ಮಂಡ್ಯ:- ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ತಾಲಿಬಾನ್ ಆಡಳಿತ ಮಾಡುತ್ತಿದೆ ಎಂದು ಹೇಳುವ ಮೂಲಕ ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ಮದ್ದೂರಿನ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ತಾಲಿಬಾನಿ ಸರ್ಕಾರ ಇದೆ. ಡಿಜೆ...

ಪ್ರತಾಪ್ ಸಿಂಹ ಅವರನ್ನ ಪಕ್ಷದವರೇ ನೆಗ್ಲೆಕ್ಟ್ ಮಾಡಿದ್ದಾರೆ; ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು:- ಬಾನು ಮುಷ್ತಾಕ್ ದಸರಾ ಉದ್ಘಾಟನೆ ವಿರೋಧಿಸಿ ಪ್ರತಾಪ್ ಸಿಂಹ ಕೋರ್ಟ್ಗೆ ಹೋಗಿರುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಪ್ರತಾಪ್ ಸಿಂಹನನ್ನ ಪಾರ್ಟಿಯಲ್ಲಿ ನೆಗ್ಲೆಕ್ಟ್ ಮಾಡಿ...

ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆಯಿಂದ ಎರಡು ದಿನ ಪವರ್ ಕಟ್: ಎಲ್ಲೆಲ್ಲಿ?

ಬೆಂಗಳೂರು:- ವಿದ್ಯುತ್ ಸಂಬಂಧಿತ ತುರ್ತು ನಿರ್ವಹಣೆ ಹಿನ್ನೆಲೆ ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ನಾಳೆಯಿಂದ ಎರಡು ದಿನ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ಕಟ್? ಹೊರಮಾವು ಪಿ ಆ್ಯಂಡ್​ ಟಿ...

ಮತಗಳ್ಳತನ ಆಗಿದ್ರೆ ಕರ್ನಾಟಕದಲ್ಲಿ 136 ಸೀಟ್ ಹೇಗೆ ಬಂತು? ಗೋವಿಂದ ಕಾರಜೋಳ ಪ್ರಶ್ನೆ!

ನವದೆಹಲಿ:- ಮತಗಳ್ಳತನ ಆಗಿದ್ರೆ ಕರ್ನಾಟಕದಲ್ಲಿ 136 ಸೀಟ್ ಹೇಗೆ ಬಂತು? ಎಂದು ಕಾಂಗ್ರೆಸ್ ನಾಯಕರಿಗೆ ಗೋವಿಂದ ಕಾರಜೋಳ ಪ್ರಶ್ನೆ ಮಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಕಾಂಗ್ರೆಸ್‌ನವರಿಗೆ ದೇಶದ ಚುನಾವಣೆ ಆಯೋಗದ ಮೇಲೆ ನಂಬಿಕೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News