Crime News

ಬಿಎಂಟಿಸಿ ಬಸ್‌ನಲ್ಲಿ ಯುವತಿಗೆ ಕಿರುಕುಳ: ವೈರಲ್ ವಿಡಿಯೋ ಬೆನ್ನಲ್ಲೇ ಸ್ವಯಂಪ್ರೇರಿತ ಎಫ್‌ಐಆರ್‌

ಬೆಂಗಳೂರು : ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಅಪರಿಚಿತ ವ್ಯಕ್ತಿಯೊಬ್ಬ ಅಸಭ್ಯವಾಗಿ...

ಗದಗದ ₹44 ಲಕ್ಷ ಮನೆಗಳ್ಳತನ ಮಿಸ್ಟರಿ ಬಯಲು; ಮೂವರು ಅಂತರ ಜಿಲ್ಲಾ ಕಳ್ಳರ ಬಂಧನ- ಎಸ್ಪಿ ರೋಹನ್ ಜಗದೀಶ್ ಮಾಹಿತಿ

ಗದಗ: ನಗರದ ಉದಯನಗರದಲ್ಲಿ ನಡೆದಿದ್ದ ಸುಮಾರು ₹44 ಲಕ್ಷ ಮೌಲ್ಯದ ಮನೆಗಳ್ಳತನ...

ಕೌಟುಂಬಿಕ ಕಲಹಕ್ಕೆ ಬಲಿಯಾದ ಮೂವರು: ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಮಹಿಳೆ ಆತ್ಮಹತ್ಯೆ!

ಕೋಲಾರ: ಹಣಕಾಸಿನ ಸಮಸ್ಯೆ ಹಾಗೂ ಕೌಟುಂಬಿಕ ಕಲಹದಿಂದ ಮನನೊಂದ ಮಹಿಳೆಯೊಬ್ಬರು ತಮ್ಮ...

ಮಹಾಲಕ್ಷ್ಮೀ ದೇವಿಯ ಚಿನ್ನಾಭರಣ ಕದ್ದ ಮಂಡ್ಯದ ಕಳ್ಳನಿಗೆ ಬೆಟಗೇರಿ ಪೊಲೀಸರ ಖೆಡ್ಡಾ; ₹1.25 ಲಕ್ಷ ಮೌಲ್ಯದ ಆಭರಣ ವಶ

ಗದಗ: ದೇವಿಯ ಮೈಮೇಲಿದ್ದ ಚಿನ್ನ-ಬೆಳ್ಳಿ ಆಭರಣಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ನಡೆಸಿದ್ದ ಅಂತರ್‌ಜಿಲ್ಲಾ...

Political News

NEET-ಮುಲ್ಲಾ ಹೇಳಿಕೆ ವಿವಾದ: ಪೊಲೀಸರ ನೋಟಿಸ್‌ಗೆ ಉತ್ತರಿಸಲು 7 ದಿನ ಸಮಯ ಕೇಳಿದ ಸಿ.ಟಿ. ರವಿ!

  ಚಿಕ್ಕಮಗಳೂರು: NEET ಪರೀಕ್ಷೆಗೂ ಮುಲ್ಲಾಗಳಿಗೂ ಏನು ಸಂಬಂಧ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಎಂಎಲ್‌ಸಿ ಸಿ.ಟಿ. ರವಿ ಅವರು ಪೊಲೀಸರ ನೋಟಿಸ್‌ಗೆ ಉತ್ತರಿಸಲು ಒಂದು ವಾರ ಕಾಲಾವಕಾಶ ಕೋರಿದ್ದಾರೆ. ಈ ಕುರಿತು...

ಕೆ.ಎಸ್. ಈಶ್ವರಪ್ಪ ವಿರುದ್ಧ ಗೆದ್ದಿದ್ದ ಮಾಜಿ ಶಾಸಕ ಚಂದ್ರಶೇಖರಪ್ಪ ವಿಧಿವಶ!

ಶಿವಮೊಗ್ಗ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಮೊಗ್ಗ ನಗರ ಕ್ಷೇತ್ರದ ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ (78) ಅವರು ನಿಧನರಾಗಿದ್ದಾರೆ. ಕಳೆದ ಎರಡು ತಿಂಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಚಂದ್ರಶೇಖರಪ್ಪ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ...

Cinema

Dharwad News

Gadag News

Trending

ಉರಿ ಬಿಸಿಲಿನಲ್ಲಿ ರೈತರ ಉರುಳು ಸೇವೆ

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಮುಳಗುಂದ ನಾಕಾದಿಂದ ಜಿಲ್ಲಾಡಳಿತದವರೆಗೂ ಬಗರ್‌ಹುಕುಂ ಸಾಗುವಳಿದಾರ ರೈತರು ಉರಿ ಬಿಸಿಲಿನಲ್ಲಿ ಉರುಳು ಸೇವೆ ಮಾಡುವ ಮುಲಕ ಹಕ್ಕು ಪತ್ರಕ್ಕಾಗಿ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿದರು. ಕಳೆದ 20 ದಿನಗಳಿಂದ...

ಬೆಳೆ ಹಾನಿ ಪರಿಹಾರ ನೀಡುವಂತೆ ಮನವಿ

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗಿದ್ದರಿಂದ ರೈತರಿಗೆ ನಷ್ಟವಾಗಿದ್ದು, ಪರಿಹಾರ ನೀಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಗದಗ ಜಿಲ್ಲಾಧ್ಯಕ್ಷ ಮುತ್ತನಗೌಡ ಭ.ಚೌಡರಡ್ಡಿ ನೇತೃತ್ವದಲ್ಲಿ ರೈತರು ಗದಗ ಜಿಲ್ಲಾಧಿಕಾರಿಗಳಿಗೆ ಮನವಿ...

ಜೈನ ಧರ್ಮ ಶಾಂತಿ, ಸಂಸ್ಕೃತಿಯ ಪ್ರತೀಕ

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಮನುಕುಲಕ್ಕೆ ಧರ್ಮದ ಬೋಧನೆ, ಧರ್ಮದ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಜೈನ ಸಮಾಜ ಭಾರತೀಯ ಶಾಂತಿ-ಸಂಸ್ಕೃತಿಯ ಪ್ರತೀಕವಾಗಿದೆ ಎಂದು ಆರ್.ಎನ್. ದೇಶಪಾಂಡೆ ಸರಕಾರಿ ಪ್ರಥಮದರ್ಜೆ ಕಾಲೇಜು ಪ್ರಾಚಾರ್ಯ ಆರ್.ಎಂ. ಕಲ್ಲನಗೌಡರ...

ಲಿಂಗಾಯತ ಮತ್ತು ಮುಸ್ಲಿಂ ಧರ್ಮ ಒಂದೇ ಎನ್ನುವುದು ಸರಿಯಲ್ಲ: ವಚನಾನಂದಶ್ರೀ

ಚಿತ್ರದುರ್ಗ:- ಲಿಂಗಾಯತ ಮತ್ತು ಮುಸ್ಲಿಂ ಧರ್ಮ ಒಂದೇ ಎನ್ನುವುದು ಸರಿಯಲ್ಲ ಎಂದು ವಚನಾನಂದ ಶ್ರೀಗಳು ಹೇಳಿದ್ದಾರೆ. ಲಿಂಗಾಯತ ಮತ್ತು ಮುಸ್ಲಿಂ ಧರ್ಮ ಒಂದೇ ಎಂಬರ್ಥದಲ್ಲಿ ಸಾಣೇಹಳ್ಳಿ ತರಳಬಾಳು ಮಠದ ಪಂಡಿತಾರಾಧ್ಯ ಶ್ರೀಗಳು ನೀಡಿದ ಹೇಳಿಕೆಯನ್ನು...

ಬರ್ತಡೇ ದಿನವೇ ಮಹಿಳೆ ಮೇಲೆ ಗ್ಯಾಂಗ್ ರೇಪ್: ಪರಿಚಯಸ್ಥರಿಂದಲೆ ಕೃತ್ಯ!

ಕೋಲ್ಕತ್ತಾ:- ನಗರದ ದಕ್ಷಿಣ ಹೊರವಲಯದಲ್ಲಿರುವ ರೀಜೆಂಟ್ ಪಾರ್ಕ್ ಪ್ರದೇಶದಲ್ಲಿ ಮಹಿಳೆಯೊಬ್ಬಳ ಹುಟ್ಟುಹಬ್ಬದ ದಿನವೇ ಆಕೆಯ ಮೇಲೆ ಇಬ್ಬರು ಪರಿಚಯಸ್ಥರು ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಜರುಗಿದೆ. ಕೃತ್ಯ ಎಸಗಿ ನಾಪತ್ತೆಯಾಗಿದ್ದ ಇಬ್ಬರು ಆರೋಪಿಗಳನ್ನು...

ನಂಬರ್ ಬ್ಲಾಕ್ ಮಾಡಿದ ಪ್ರೇಯಸಿ: ಮನನೊಂದು ಯುವಕ ನೇಣಿಗೆ ಶರಣು

ಚಿಕ್ಕಬಳ್ಳಾಪುರ:- ತಾಲೂಕಿನ ಪೇರೇಸಂದ್ರ ಗ್ರಾಮದ ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪ್ರೇಯಸಿಯು ತನ್ನ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಮನನೊಂದ ವಿದ್ಯಾರ್ಥಿಯೋರ್ವ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ. 26 ವರ್ಷದ ಮೊಹಮ್ಮದ್ ಶಬ್ಬೀರ್ ಆತ್ಮಹತ್ಯೆಗೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News