ಚಿಕ್ಕಮಗಳೂರು: NEET ಪರೀಕ್ಷೆಗೂ ಮುಲ್ಲಾಗಳಿಗೂ ಏನು ಸಂಬಂಧ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಎಂಎಲ್‌ಸಿ ಸಿ.ಟಿ. ರವಿ ಅವರು ಪೊಲೀಸರ ನೋಟಿಸ್‌ಗೆ ಉತ್ತರಿಸಲು ಒಂದು ವಾರ ಕಾಲಾವಕಾಶ ಕೋರಿದ್ದಾರೆ.
ಈ ಕುರಿತು...
ಶಿವಮೊಗ್ಗ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಮೊಗ್ಗ ನಗರ ಕ್ಷೇತ್ರದ ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ (78) ಅವರು ನಿಧನರಾಗಿದ್ದಾರೆ.
ಕಳೆದ ಎರಡು ತಿಂಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಚಂದ್ರಶೇಖರಪ್ಪ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ...
ಬೆಂಗಳೂರು:- ಎಣ್ಣೆ ಏಟಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದವನ ವಿರುದ್ದ ಗಾಯಾಳು ದೂರು ಕೊಡುತ್ತಿದ್ದಂತೆ ಆರೋಪಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಮೈಸೂರು ರಸ್ತೆಯ ಕಸ್ತೂರಿ ಬಾ ನಗರದಲ್ಲಿ ಜರುಗಿದೆ.
ದಿವ್ಯ ತೇಜ್...
ಆನೇಕಲ್:- ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹೀಲಲಿಗೆಯಲ್ಲಿನ ಆಯಿಲ್ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಜರುಗಿದೆ.
ಏಕಾಏಕಿ ಕಾರ್ಖಾನೆಯಲ್ಲಿ ಬೆಂಕಿ ಹೊತ್ತಿಕೊಂಡು...
ದಾವಣಗೆರೆ:- ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಾಕನೂರ ಗ್ರಾಮದಲ್ಲಿ ಐವರು ಮುಸುಕುಧಾರಿಗಳು ವೃದ್ಧ ದಂಪತಿಯ ಕೈಕಾಲು ಕಟ್ಟಿ 8.40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದರೋಡೆ ಮಾಡಿದ ಘಟನೆ ಜರುಗಿದೆ.
60 ವರ್ಷದ ಸಾವಿತ್ರಮ್ಮ,...
ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಮಗಳ ಉಲ್ಲಂಘನೆ ದಂಡ ಪಾವತಿಗೆ 50% ಡಿಸ್ಕೌಂಟ್ ನೀಡಿರುವುದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, 15 ದಿನದಲ್ಲಿ 45 ಕೋಟಿ ರೂ. ಗೂ ಹೆಚ್ಚಿನ ದಂಡ ಮೊತ್ತ ಪಾವತಿ...
ಧಾರವಾಡ:- ಧಾರವಾಡದ ನರೇಂದ್ರ ಗ್ರಾಮದಲ್ಲಿ ಗಣೇಶ ಮೆರವಣಿಗೆ ವೇಳೆ ಜನರ ಹುಚ್ಚಾಟವನ್ನು ತಡೆಯಲು ಹೋದ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಪರಿಣಾಮ ಪೊಲೀಸರು ಲಘು ಲಾಠಿಚಾರ್ಜ್ ಮಾಡಿರುವ ಘಟನೆ ಜರುಗಿದೆ.
ಗ್ರಾಮದ ಎರಡು ಓಣಿಯವರು...
ಬೆಂಗಳೂರು:- ನಗರದ ಪ್ರತಿಷ್ಠಿತ JW ಮಾರಿಯೆಟ್ ಹೋಟೆಲ್ ಮೇಲೆ ಸಿಸಿಬಿ ದಾಳಿ ಮಾಡಿದೆ.
ಅವಧಿ ಮೀರಿ ಹೋಟೆಲ್ನಲ್ಲಿ ಪಾರ್ಟಿ ಮತ್ತು ಡ್ರಗ್ಸ್ ಬಳಕೆ ಆರೋಪ ಕೇಳಿಬಂದ ಹಿನ್ನಲೆ ಸಿಸಿಬಿ ಎಸಿಪಿ ಮಹಾನಂದ ನೇತೃತ್ವದಲ್ಲಿ ದಾಳಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...