ಚಿಕ್ಕಮಗಳೂರು: NEET ಪರೀಕ್ಷೆಗೂ ಮುಲ್ಲಾಗಳಿಗೂ ಏನು ಸಂಬಂಧ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಎಂಎಲ್‌ಸಿ ಸಿ.ಟಿ. ರವಿ ಅವರು ಪೊಲೀಸರ ನೋಟಿಸ್‌ಗೆ ಉತ್ತರಿಸಲು ಒಂದು ವಾರ ಕಾಲಾವಕಾಶ ಕೋರಿದ್ದಾರೆ.
ಈ ಕುರಿತು...
ಶಿವಮೊಗ್ಗ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಮೊಗ್ಗ ನಗರ ಕ್ಷೇತ್ರದ ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ (78) ಅವರು ನಿಧನರಾಗಿದ್ದಾರೆ.
ಕಳೆದ ಎರಡು ತಿಂಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಚಂದ್ರಶೇಖರಪ್ಪ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ...
ಬೆಂಗಳೂರು:- ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ತಡೆ ಕೋರಿ ಹೈಕೋರ್ಟ್ ಗೆ ಪ್ರತಾಪ್ ಸಿಂಹ ಅರ್ಜಿ ಸಲ್ಲಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ...
ಬೆಂಗಳೂರು:- ಇವಿಎಂಗಳಲ್ಲಿ ದೋಷ ಇದ್ದಿದ್ದರೆ ಹಿಮಾಚಲಪ್ರದೇಶ, ತೆಲಂಗಾಣ, ಕರ್ನಾಟಕಗಳಲ್ಲಿ ಕಾಂಗ್ರೆಸ್ ಹೇಗೆ ಅಧಿಕಾರಕ್ಕೆ ಬಂತು ಎಂದು ಬಿವೈ ವಿಜಯೇಂದ್ರ ಪ್ರಶ್ನಿಸಿದ್ದಾರೆ.
ಬ್ಯಾಲೆಟ್ ಪೇಪರ್ ಜಾರಿ ಕುರಿತು ನಗರದಲ್ಲಿ ಮಾತನಾಡಿದ ಅವರು, ಬ್ಯಾಲೆಟ್ ಪೇಪರ್ ಜಾರಿಗೆ...
ಬಾಗಲಕೋಟೆ:- ತಾಲ್ಲೂಕಿನ ಹೊಸಮುರನಾಳ ಗ್ರಾಮದಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಮುಸ್ಲಿಂ ಯುವಕನೋರ್ವ ಹಸಿರು ಧ್ವಜ ತಂದು ಗಲಾಟೆ ಸೃಷ್ಟಿಸಿರುವ ಘಟನೆ ಜರುಗಿದೆ.
ಗಲಾಟೆ ಬಳಿಕ ಹಿಂದೂ ಯುವಕನಿಗೆ ಚಾಕುವಿನಿಂದ ಹಲ್ಲೆ ಮಾಡಿ ಎಸ್ಕೇಪ್...
ಬೆಂಗಳೂರು:- ಇವಿಎಂ ಬದಲು ಬ್ಯಾಲೆಟ್ ಪೇಪರ್ ತರುವ ಮೂಲಕ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಪಾಪದ ಕೆಲಸಕ್ಕೆ ಕಾಂಗ್ರೆಸ್ ಸರ್ಕಾರ ಕೈಹಾಕಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ಹೊರ...
ಚಿಕ್ಕಮಗಳೂರು:- ಜಿಲ್ಲೆಯ ಶೃಂಗೇರಿ ತಾಲೂಕಿನ ಗುಲಗಂಜಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ತುಂಗಾ ನದಿಯ ಉಪನದಿಗೆ ಬಿದ್ದ ಘಟನೆ ಜರುಗಿದೆ.
ಕಾರ್ಕಳದಿಂದ ಶೃಂಗೇರಿಗೆ ಆಗಮಿಸುತ್ತಿದ್ದ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ...
ಇಂದು ಸಂಭವಿಸಲಿರುವ ವರ್ಷದ ಎರಡನೇ ಮತ್ತು ಕೊನೆಯ ಚಂದ್ರ ಗ್ರಹಣವು ಜ್ಯೋತಿಷ್ಯ ಶಾಸ್ತ್ರದಲ್ಲಿ ಮಹತ್ವದ ಘಟನೆಯಾಗಿದೆ.
ಚಂದ್ರನು ಮನಸ್ಸಿನ ಕಾರಕ ಗ್ರಹನಾಗಿದ್ದು, ಗ್ರಹಣದ ಸಮಯದಲ್ಲಿ ಅದರ ಮೇಲೆ ರಾಹು ಮತ್ತು ಕೇತುಗಳ ಪ್ರಭಾವ ಹೆಚ್ಚಾಗುತ್ತದೆ....
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...