Crime News

ಬಿಎಂಟಿಸಿ ಬಸ್‌ನಲ್ಲಿ ಯುವತಿಗೆ ಕಿರುಕುಳ: ವೈರಲ್ ವಿಡಿಯೋ ಬೆನ್ನಲ್ಲೇ ಸ್ವಯಂಪ್ರೇರಿತ ಎಫ್‌ಐಆರ್‌

ಬೆಂಗಳೂರು : ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಅಪರಿಚಿತ ವ್ಯಕ್ತಿಯೊಬ್ಬ ಅಸಭ್ಯವಾಗಿ...

ಗದಗದ ₹44 ಲಕ್ಷ ಮನೆಗಳ್ಳತನ ಮಿಸ್ಟರಿ ಬಯಲು; ಮೂವರು ಅಂತರ ಜಿಲ್ಲಾ ಕಳ್ಳರ ಬಂಧನ- ಎಸ್ಪಿ ರೋಹನ್ ಜಗದೀಶ್ ಮಾಹಿತಿ

ಗದಗ: ನಗರದ ಉದಯನಗರದಲ್ಲಿ ನಡೆದಿದ್ದ ಸುಮಾರು ₹44 ಲಕ್ಷ ಮೌಲ್ಯದ ಮನೆಗಳ್ಳತನ...

ಕೌಟುಂಬಿಕ ಕಲಹಕ್ಕೆ ಬಲಿಯಾದ ಮೂವರು: ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಮಹಿಳೆ ಆತ್ಮಹತ್ಯೆ!

ಕೋಲಾರ: ಹಣಕಾಸಿನ ಸಮಸ್ಯೆ ಹಾಗೂ ಕೌಟುಂಬಿಕ ಕಲಹದಿಂದ ಮನನೊಂದ ಮಹಿಳೆಯೊಬ್ಬರು ತಮ್ಮ...

ಮಹಾಲಕ್ಷ್ಮೀ ದೇವಿಯ ಚಿನ್ನಾಭರಣ ಕದ್ದ ಮಂಡ್ಯದ ಕಳ್ಳನಿಗೆ ಬೆಟಗೇರಿ ಪೊಲೀಸರ ಖೆಡ್ಡಾ; ₹1.25 ಲಕ್ಷ ಮೌಲ್ಯದ ಆಭರಣ ವಶ

ಗದಗ: ದೇವಿಯ ಮೈಮೇಲಿದ್ದ ಚಿನ್ನ-ಬೆಳ್ಳಿ ಆಭರಣಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ನಡೆಸಿದ್ದ ಅಂತರ್‌ಜಿಲ್ಲಾ...

Political News

NEET-ಮುಲ್ಲಾ ಹೇಳಿಕೆ ವಿವಾದ: ಪೊಲೀಸರ ನೋಟಿಸ್‌ಗೆ ಉತ್ತರಿಸಲು 7 ದಿನ ಸಮಯ ಕೇಳಿದ ಸಿ.ಟಿ. ರವಿ!

  ಚಿಕ್ಕಮಗಳೂರು: NEET ಪರೀಕ್ಷೆಗೂ ಮುಲ್ಲಾಗಳಿಗೂ ಏನು ಸಂಬಂಧ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಎಂಎಲ್‌ಸಿ ಸಿ.ಟಿ. ರವಿ ಅವರು ಪೊಲೀಸರ ನೋಟಿಸ್‌ಗೆ ಉತ್ತರಿಸಲು ಒಂದು ವಾರ ಕಾಲಾವಕಾಶ ಕೋರಿದ್ದಾರೆ. ಈ ಕುರಿತು...

ಕೆ.ಎಸ್. ಈಶ್ವರಪ್ಪ ವಿರುದ್ಧ ಗೆದ್ದಿದ್ದ ಮಾಜಿ ಶಾಸಕ ಚಂದ್ರಶೇಖರಪ್ಪ ವಿಧಿವಶ!

ಶಿವಮೊಗ್ಗ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಮೊಗ್ಗ ನಗರ ಕ್ಷೇತ್ರದ ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ (78) ಅವರು ನಿಧನರಾಗಿದ್ದಾರೆ. ಕಳೆದ ಎರಡು ತಿಂಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಚಂದ್ರಶೇಖರಪ್ಪ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ...

Cinema

Dharwad News

Gadag News

Trending

ಪಿಎಸ್‌ಐ ಮಾರುತಿ ಜೋಗದಂಡ್ಕರ ಅವರಿಗೆ ಸನ್ಮಾನ

ಗದಗ: ರಾಷ್ಟ್ರಪತಿಗಳ ಪದಕಕ್ಕೆ ಭಾಜನರಾದ ಬೆಟಗೇರಿ ಬಡಾವಣೆಯ ಪಿಎಸ್‌ಐ ಮಾರುತಿ ಜೋಗದಂಡ್ಕರ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪ್ರಮುಖರಾದ ಜಗನ್ನಾಥಸಾ ಭಾಂಡಗೆ, ಎಸ್.ಪಿ. ಚವಡಿ, ಅನಿಲ ಅಬ್ಬಿಗೇರಿ, ಸುರೇಶ ಮರಳಪ್ಪನವರ, ಬೂದಪ್ಪ ಹಳ್ಳಿ,...

ಸರ್ಕಾರಿ ಮಾದರಿ ಪ್ರಾಥಮಿಕ ಕನ್ನಡ ಹೆಣ್ಣುಮಕ್ಕಳ ಶಾಲೆಯಲ್ಲಿ ಶಿಕ್ಷಕರ ದಿನ ಆಚರಣೆ

ಲಕ್ಷ್ಮೇಶ್ವರ: ಲಕ್ಷ್ಮೇಶ್ವರದ ಸರ್ಕಾರಿ ಮಾದರಿ ಪ್ರಾಥಮಿಕ ಕನ್ನಡ ಹೆಣ್ಣುಮಕ್ಕಳ ಶಾಲೆಯಲ್ಲಿ ಶುಕ್ರವಾರ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಶಿಕ್ಷಕರ ದಿನ ಆಚರಿಸಲಾಯಿತು. ಮುಖ್ಯೋಪಾಧ್ಯಾಯ ಬಸವರಾಜ ಕುಂಬಾರ, ಶಿಕ್ಷಕಿ ಎಚ್.ಡಿ. ನಿಂಗರೆಡ್ಡಿ...

ಸೋಮೇಶ್ವರ ಇಂಡಸ್ಟ್ರೀಸ್‌ನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಆರೋಗ್ಯ ಶಿಬಿರ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ತಾಲೂಕು ಕರ್ನಾಟಕ ರಾಜ್ಯ ಹಿರಿಯ ನಾಗರಿಕರ ಹಾಗೂ ನಿವೃತ್ತಿ ನೌಕರರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗ್ರಾಮೀಣಾಭಿವೃದ್ಧಿ ಹಾಗೂ ವಿವಿಧೋದ್ದೇಶಗಳ ಸೇವಾ ಸಂಸ್ಥೆ ಹಾಗೂ ಕಂಪಾನಿಯೋ ಸಂಸ್ಥೆ ಇವರ...

ತೇಜಪ್ಪ ಚಿನ್ನೂರರಿಗೆ ಸನ್ಮಾನ

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ:  ಸಾಂಪ್ರದಾಯಿಕ ಪಟ್ಟದಂಚಿನ ಸೀರೆಯ ಸೆರಗಿನ ಮೇಲೆ ಆಪರೇಶನ್ ಸಿಂದೂರ ವಿನ್ಯಾಸವನ್ನು ನೇಯ್ದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ಕೈಮಗ್ಗ ಮತ್ತು ಜವಳಿ ಇಲಾಖೆಯ ವತಿಯಿಂದ ನೇಕಾರರಿಗೆ ನೇಯ್ಗೆಯ ಉತ್ಕೃಷ್ಟತೆಗಾಗಿ ನೀಡುವ...

ಶೀಘ್ರದಲ್ಲಿಯೇ ಒಪಿಎಸ್ ಜಾರಿಗೆ ಕ್ರಮ: ಶಾಸಕ ಜಿ.ಎಸ್. ಪಾಟೀಲ

ವಿಜಯಸಾಕ್ಷಿ ಸುದ್ದಿ, ರೋಣ: ರಾಜ್ಯ ಸರಕಾರ ಅತಿ ಶಿಘ್ರದಲ್ಲಿ 6ನೇ ಗ್ಯಾರಂಟಿಯನ್ನು ಜಾರಿಗೊಳಿಸುವ ಮೂಲಕ ಶಿಕ್ಷಕರ ಬಹು ದಿನಗಳ ಬೇಡಿಕೆಯನ್ನು ಈಡೇರಿಸಲಿದೆ ಎಂದು ರಾಜ್ಯ ಖನಿಜ ನಿಗಮದ ಅಧ್ಯಕ್ಷರು, ಶಾಸಕರಾದ ಜಿ.ಎಸ್. ಪಾಟೀಲ...

ಮಕ್ಕಳಿಗೆ ಸಮರ್ಪಕ ಪ್ರಾಥಮಿಕ ಶಿಕ್ಷಣ ನೀಡಿ: ಶಾಸಕ ಡಾ. ಚಂದ್ರು ಲಮಾಣಿ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾಗಿದ್ದು, ಜಗತ್ತಿನಲ್ಲಿ ಎಷ್ಟೇ ದೊಡ್ಡವರಾಗಿದ್ದರೂ ಸಹ ಅವರಿಗೆ ಓರ್ವ ಗುರು ಮಾರ್ಗದರ್ಶನ ಮಾಡಿರುತ್ತಾನೆ. ತೀರಾ ಹಿಂದುಳಿದ ಕುಗ್ರಾಮದಲ್ಲಿ ಜನಿಸಿದ ನನಗೆ ಅನೇಕ ಗುರುಗಳು ಮಾರ್ಗದರ್ಶನ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News