ಚಿಕ್ಕಮಗಳೂರು: NEET ಪರೀಕ್ಷೆಗೂ ಮುಲ್ಲಾಗಳಿಗೂ ಏನು ಸಂಬಂಧ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಎಂಎಲ್‌ಸಿ ಸಿ.ಟಿ. ರವಿ ಅವರು ಪೊಲೀಸರ ನೋಟಿಸ್‌ಗೆ ಉತ್ತರಿಸಲು ಒಂದು ವಾರ ಕಾಲಾವಕಾಶ ಕೋರಿದ್ದಾರೆ.
ಈ ಕುರಿತು...
ಶಿವಮೊಗ್ಗ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಮೊಗ್ಗ ನಗರ ಕ್ಷೇತ್ರದ ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ (78) ಅವರು ನಿಧನರಾಗಿದ್ದಾರೆ.
ಕಳೆದ ಎರಡು ತಿಂಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಚಂದ್ರಶೇಖರಪ್ಪ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ...
ವಿಜಯಸಾಕ್ಷಿ ಸುದ್ದಿ, ಗದಗ: ಸಮಾಜದಲ್ಲಿನ ಭ್ರಷ್ಟತೆ, ಅಜ್ಞಾನ, ಮೌಢ್ಯ ತೊಲಗಿಸಲು ನಾವು ಸಮಾಜ ಸೇವೆ ಮಾಡಬೇಕು. ಸೇವೆಗಾಗಿ ಬಾಳು ಎಂದು ಬದುಕಬೇಕು. ಸಮಾಜ ಸೇವೆಯಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಶಾಂತಿ ಲಭಿಸುತ್ತದೆ, ಸಹನಾಗುಣವು...
ವಿಜಯಸಾಕ್ಷಿ ಸುದ್ದಿ, ಮುಳಗುಂದ: ಮಹಿಳೆಯರು ಆರ್ಥಿಕವಾಗಿ ಸದೃಢರಾಗಲು ಸ್ವಾವಲಂಬನೆಯ ಜೀವನ ಇಂದು ಅಗತ್ಯವಿದೆ ಎಂದು ದಿವ್ಯಾ ಚಿಕ್ಕಮಠ ಹೇಳಿದರು.
ಅವರು ಪಟ್ಟಣದ ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸಹ್ಯಾದ್ರಿ ಗ್ರಾಮೀಣಾಭಿವೃದ್ಧಿ ನಗರಾಭಿವೃದ್ಧಿ ಸಂಸ್ಥೆಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ...
ವಿಜಯಸಾಕ್ಷಿ ಸುದ್ದಿ, ಗದಗ: ಸರ್ವಾಂಗೀಣ ಶೈಕ್ಷಣಿಕ ಅಭಿವೃದ್ಧಿಗಾಗಿ ಶ್ರಮಿಸಿದ್ದಕ್ಕಾಗಿ ಜಿಲ್ಲಾ ಮಟ್ಟದಲ್ಲಿ ಉತ್ತಮ ಶಾಲೆಗಳಿಗೆ ಶಾಲಾ ಶಿಕ್ಷಣ ಇಲಾಖೆ ಕೊಡಮಾಡುವ `ಉತ್ತಮ ಪ್ರೌಢಶಾಲೆ’ ಪ್ರಶಸ್ತಿ ಸಿದ್ಧಲಿಂಗ ನಗರದ ಸರಕಾರಿ ಪ್ರೌಢಶಾಲೆಗೆ ಲಭಿಸಿದೆ.
ಉತ್ತಮ ಪ್ರೌಢಶಾಲೆ...
ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಶಿವಾನಂದ ನಗರದ ಬಸವ ಸಮುದಾಯ ಭವನದಲ್ಲಿ ಸೆ. 7 ರಂದು ಬೆಳಿಗ್ಗೆ 10ಕ್ಕೆ ನಡೆಯಲಿರುವ ಬಸವದಳದ 1662ನೇ ಶರಣ ಸಂಗಮದಲ್ಲಿ ಬಸವ ಸಂಸ್ಕೃತಿ ಅಭಿಯಾನ - 2025...
ಅವಳಿ ಮಕ್ಕಳಿಗೆ ಜನ್ಮ ನೀಡಿದ್ದ ನಟಿ ಭಾವನಾ ರಾಮಣ್ಣ ಅವರಿಗೆ ಆಘಾತ ಎದುರಾಗಿದೆ. ಹುಟ್ಟಿದ ಎರಡು ಮಕ್ಕಳಲ್ಲಿ ಒಂದು ಮಗು ಸಾವನ್ನಪ್ಪಿದೆ.
ನಟಿ ಭಾವನಾ ಗರ್ಭಿಣಿಯಾಗಿ 7 ತಿಂಗಳ ಪೂರ್ಣಗೊಳಿಸುತ್ತಿದ್ದಂತೆಯೇ ಒಂದು ಮಗುವಿನ ಆರೋಗ್ಯದಲ್ಲಿ...
ವಿಜಯಸಾಕ್ಷಿ ಸುದ್ದಿ, ಗದಗ: ನಗರದ ದಿ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿರುವ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಸೆಪ್ಟೆಂಬರ್ 10ರಂದು ಬೆಳಿಗ್ಗೆ 10ಕ್ಕೆ ಭೇಟಿ ನೀಡಲಿದ್ದಾರೆ.
ಅಂದು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...