Crime News

ಬಿಎಂಟಿಸಿ ಬಸ್‌ನಲ್ಲಿ ಯುವತಿಗೆ ಕಿರುಕುಳ: ವೈರಲ್ ವಿಡಿಯೋ ಬೆನ್ನಲ್ಲೇ ಸ್ವಯಂಪ್ರೇರಿತ ಎಫ್‌ಐಆರ್‌

ಬೆಂಗಳೂರು : ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಅಪರಿಚಿತ ವ್ಯಕ್ತಿಯೊಬ್ಬ ಅಸಭ್ಯವಾಗಿ...

ಗದಗದ ₹44 ಲಕ್ಷ ಮನೆಗಳ್ಳತನ ಮಿಸ್ಟರಿ ಬಯಲು; ಮೂವರು ಅಂತರ ಜಿಲ್ಲಾ ಕಳ್ಳರ ಬಂಧನ- ಎಸ್ಪಿ ರೋಹನ್ ಜಗದೀಶ್ ಮಾಹಿತಿ

ಗದಗ: ನಗರದ ಉದಯನಗರದಲ್ಲಿ ನಡೆದಿದ್ದ ಸುಮಾರು ₹44 ಲಕ್ಷ ಮೌಲ್ಯದ ಮನೆಗಳ್ಳತನ...

ಕೌಟುಂಬಿಕ ಕಲಹಕ್ಕೆ ಬಲಿಯಾದ ಮೂವರು: ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಮಹಿಳೆ ಆತ್ಮಹತ್ಯೆ!

ಕೋಲಾರ: ಹಣಕಾಸಿನ ಸಮಸ್ಯೆ ಹಾಗೂ ಕೌಟುಂಬಿಕ ಕಲಹದಿಂದ ಮನನೊಂದ ಮಹಿಳೆಯೊಬ್ಬರು ತಮ್ಮ...

ಮಹಾಲಕ್ಷ್ಮೀ ದೇವಿಯ ಚಿನ್ನಾಭರಣ ಕದ್ದ ಮಂಡ್ಯದ ಕಳ್ಳನಿಗೆ ಬೆಟಗೇರಿ ಪೊಲೀಸರ ಖೆಡ್ಡಾ; ₹1.25 ಲಕ್ಷ ಮೌಲ್ಯದ ಆಭರಣ ವಶ

ಗದಗ: ದೇವಿಯ ಮೈಮೇಲಿದ್ದ ಚಿನ್ನ-ಬೆಳ್ಳಿ ಆಭರಣಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ನಡೆಸಿದ್ದ ಅಂತರ್‌ಜಿಲ್ಲಾ...

Political News

NEET-ಮುಲ್ಲಾ ಹೇಳಿಕೆ ವಿವಾದ: ಪೊಲೀಸರ ನೋಟಿಸ್‌ಗೆ ಉತ್ತರಿಸಲು 7 ದಿನ ಸಮಯ ಕೇಳಿದ ಸಿ.ಟಿ. ರವಿ!

  ಚಿಕ್ಕಮಗಳೂರು: NEET ಪರೀಕ್ಷೆಗೂ ಮುಲ್ಲಾಗಳಿಗೂ ಏನು ಸಂಬಂಧ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಎಂಎಲ್‌ಸಿ ಸಿ.ಟಿ. ರವಿ ಅವರು ಪೊಲೀಸರ ನೋಟಿಸ್‌ಗೆ ಉತ್ತರಿಸಲು ಒಂದು ವಾರ ಕಾಲಾವಕಾಶ ಕೋರಿದ್ದಾರೆ. ಈ ಕುರಿತು...

ಕೆ.ಎಸ್. ಈಶ್ವರಪ್ಪ ವಿರುದ್ಧ ಗೆದ್ದಿದ್ದ ಮಾಜಿ ಶಾಸಕ ಚಂದ್ರಶೇಖರಪ್ಪ ವಿಧಿವಶ!

ಶಿವಮೊಗ್ಗ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಮೊಗ್ಗ ನಗರ ಕ್ಷೇತ್ರದ ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ (78) ಅವರು ನಿಧನರಾಗಿದ್ದಾರೆ. ಕಳೆದ ಎರಡು ತಿಂಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಚಂದ್ರಶೇಖರಪ್ಪ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ...

Cinema

Dharwad News

Gadag News

Trending

ಸಂಘ ಸದೃಢವಾಗಿದ್ದಾಗ ಮಾತ್ರ ನೌಕರರಿಗೆ ನಿರ್ಭೀತಿ

ವಿಜಯಸಾಕ್ಷಿ ಸುದ್ದಿ, ಗದಗ: ದೇಶದ 24 ರಾಜ್ಯಗಳಲ್ಲಿ ಕೇಂದ್ರದ ಮಾದರಿಯಲ್ಲಿಯೇ ಸರಕಾರಿ ನೌಕರರಿಗೆ ವೇತನ ನೀಡಲಾಗುತ್ತಿದೆ. ಅದನ್ನು ಕರ್ನಾಟಕದಲ್ಲಿಯೂ ಜಾರಿಗೊಳಿಸಬೇಕು ಎನ್ನುವ ಉದ್ದೇಶ ಹೊಂದಿದ್ದೇವೆ. ಸರಕಾರದಿಂದ ಈಗಾಗಲೇ ಸಾಕಷ್ಟು ಸೌಲಭ್ಯ ಪಡೆದಿದ್ದು, ಇನ್ನಷ್ಟು...

ಧರ್ಮಸ್ಥಳ ‘ಬುರುಡೆ’ ಕೇಸ್: ನಗರ ನಕ್ಸಲರಿಂದ ಷಡ್ಯಂತ್ರ – ಜನಾರ್ದನ ರೆಡ್ಡಿ ಆರೋಪ

ಬಳ್ಳಾರಿ:- ತನ್ನ ವಿರುದ್ಧ ಸೆಂಥಿಲ್‌ ಮಾನನಷ್ಟ ಪ್ರಕರಣ ಹೂಡಿದ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಜನಾರ್ದನ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸಂಸದ ಸಸಿಕಾಂತ್‌ ಸೆಂಥಿಲ್‌ ಪ್ರಾಮಾಣಿಕರಾಗಿದ್ದರೆ ಧರ್ಮಸ್ಥಳ...

ಅಣ್ಣಿಗೇರಿಯವರ ಶೈಕ್ಷಣಿಕ ಕೊಡುಗೆ ಅನುಪಮ

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಪರಿಸರದಲ್ಲಿ ಶಿಕ್ಷಣ ಪ್ರೇಮಿ, ತ್ಯಾಗಜೀವಿ ಬಿ.ಜಿ. ಅಣ್ಣಿಗೇರಿ ಗುರುಗಳು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅನುಪಮವಾದದ್ದು ಎಂದು ಜ. ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಹೇಳಿದರು. ಅವರು ಶುಕ್ರವಾರ...

‘ಬುರುಡು’ ಹೇಳಿಕೆ ತಂದ ಸಂಕಷ್ಟ: ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ಹೂಡಿದ ‘ಕೈ’ ಸಂಸದ

ಬೆಂಗಳೂರು:- ತಮಿಳುನಾಡಿನ ಕಾಂಗ್ರೆಸ್‌ ಸಂಸದ ಸಸಿಕಾಂತ್ ಸೆಂಥಿಲ್ ಅವರು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಐಎಎಸ್‌ ಅಧಿಕಾರಿ, ತಮಿಳುನಾಡಿನ ಕಾಂಗ್ರೆಸ್‌ ಸಂಸದ...

ಅವಧಿಗೂ ಮುನ್ನ ನಟಿ ಭಾವನಾ ರಾಮಣ್ಣಗೆ ಹೆರಿಗೆ: ಒಂದು ಮಗು ಸಾವು, ಮತ್ತೊಂದು ಮಗು ಕ್ಷೇಮ

ಸ್ಯಾಂಡಲ್‌ ವುಡ್‌ ನಟಿ ಭಾವನಾ ರಾಮಣ್ಣ ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ದುರ್ವಿಧಿ ಎಂದರೆ ಎರಡರಲ್ಲಿ ಒಂದು ಹೆಣ್ಣು ಮಗು ಮೃತಪಟ್ಟಿದ್ದು ಮತ್ತೊಂದು ಮಗು ಆರೋಗ್ಯವಾಗಿದ್ದಾರೆ. ಅವಧಿಗೂ ಮುನ್ನವೇ ಭಾವನಾ ರಾಮಣ್ಣ ಮಕ್ಕಳಿಗೆ...

ಇವಿಎಂಗಳ ಮೇಲೆ ನಂಬಿಕೆ ಇಲ್ಲದಿದ್ರೆ ರಾಜೀನಾಮೆ ಕೊಡಿ: ಸಿದ್ದರಾಮಯ್ಯಗೆ ಬೊಮ್ಮಾಯಿ ಆಗ್ರಹ

ಬೆಂಗಳೂರು:- ಇವಿಎಂಗಳ ಮೇಲೆ ನಂಬಿಕೆ ಇಲ್ಲದಿದ್ರೆ ರಾಜೀನಾಮೆ ಕೊಡಿ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಆಗ್ರಹ ಮಾಡಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಬ್ಯಾಲೆಟ್ ಪೇಪರ್‌ಗಳಲ್ಲಿ ಅಕ್ರಮ, ಗೊಂದಲ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News