Crime News

ಬಿಎಂಟಿಸಿ ಬಸ್‌ನಲ್ಲಿ ಯುವತಿಗೆ ಕಿರುಕುಳ: ವೈರಲ್ ವಿಡಿಯೋ ಬೆನ್ನಲ್ಲೇ ಸ್ವಯಂಪ್ರೇರಿತ ಎಫ್‌ಐಆರ್‌

ಬೆಂಗಳೂರು : ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಅಪರಿಚಿತ ವ್ಯಕ್ತಿಯೊಬ್ಬ ಅಸಭ್ಯವಾಗಿ...

ಗದಗದ ₹44 ಲಕ್ಷ ಮನೆಗಳ್ಳತನ ಮಿಸ್ಟರಿ ಬಯಲು; ಮೂವರು ಅಂತರ ಜಿಲ್ಲಾ ಕಳ್ಳರ ಬಂಧನ- ಎಸ್ಪಿ ರೋಹನ್ ಜಗದೀಶ್ ಮಾಹಿತಿ

ಗದಗ: ನಗರದ ಉದಯನಗರದಲ್ಲಿ ನಡೆದಿದ್ದ ಸುಮಾರು ₹44 ಲಕ್ಷ ಮೌಲ್ಯದ ಮನೆಗಳ್ಳತನ...

ಕೌಟುಂಬಿಕ ಕಲಹಕ್ಕೆ ಬಲಿಯಾದ ಮೂವರು: ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಮಹಿಳೆ ಆತ್ಮಹತ್ಯೆ!

ಕೋಲಾರ: ಹಣಕಾಸಿನ ಸಮಸ್ಯೆ ಹಾಗೂ ಕೌಟುಂಬಿಕ ಕಲಹದಿಂದ ಮನನೊಂದ ಮಹಿಳೆಯೊಬ್ಬರು ತಮ್ಮ...

ಮಹಾಲಕ್ಷ್ಮೀ ದೇವಿಯ ಚಿನ್ನಾಭರಣ ಕದ್ದ ಮಂಡ್ಯದ ಕಳ್ಳನಿಗೆ ಬೆಟಗೇರಿ ಪೊಲೀಸರ ಖೆಡ್ಡಾ; ₹1.25 ಲಕ್ಷ ಮೌಲ್ಯದ ಆಭರಣ ವಶ

ಗದಗ: ದೇವಿಯ ಮೈಮೇಲಿದ್ದ ಚಿನ್ನ-ಬೆಳ್ಳಿ ಆಭರಣಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ನಡೆಸಿದ್ದ ಅಂತರ್‌ಜಿಲ್ಲಾ...

Political News

NEET-ಮುಲ್ಲಾ ಹೇಳಿಕೆ ವಿವಾದ: ಪೊಲೀಸರ ನೋಟಿಸ್‌ಗೆ ಉತ್ತರಿಸಲು 7 ದಿನ ಸಮಯ ಕೇಳಿದ ಸಿ.ಟಿ. ರವಿ!

  ಚಿಕ್ಕಮಗಳೂರು: NEET ಪರೀಕ್ಷೆಗೂ ಮುಲ್ಲಾಗಳಿಗೂ ಏನು ಸಂಬಂಧ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಎಂಎಲ್‌ಸಿ ಸಿ.ಟಿ. ರವಿ ಅವರು ಪೊಲೀಸರ ನೋಟಿಸ್‌ಗೆ ಉತ್ತರಿಸಲು ಒಂದು ವಾರ ಕಾಲಾವಕಾಶ ಕೋರಿದ್ದಾರೆ. ಈ ಕುರಿತು...

ಕೆ.ಎಸ್. ಈಶ್ವರಪ್ಪ ವಿರುದ್ಧ ಗೆದ್ದಿದ್ದ ಮಾಜಿ ಶಾಸಕ ಚಂದ್ರಶೇಖರಪ್ಪ ವಿಧಿವಶ!

ಶಿವಮೊಗ್ಗ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಮೊಗ್ಗ ನಗರ ಕ್ಷೇತ್ರದ ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ (78) ಅವರು ನಿಧನರಾಗಿದ್ದಾರೆ. ಕಳೆದ ಎರಡು ತಿಂಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಚಂದ್ರಶೇಖರಪ್ಪ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ...

Cinema

Dharwad News

Gadag News

Trending

ಸೆ. 7 ರಂದು ಬಸವ ಸಂಸ್ಕೃತಿ ಅಭಿಯಾನ ಉಪನ್ಯಾಸ

 ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಶಿವಾನಂದ ನಗರದ ಬಸವ ಸಮುದಾಯ ಭವನದಲ್ಲಿ ಸೆ. 7 ರಂದು ಬೆಳಿಗ್ಗೆ 10ಕ್ಕೆ ನಡೆಯಲಿರುವ ಬಸವದಳದ 1662ನೇ ಶರಣ ಸಂಗಮದಲ್ಲಿ ಬಸವ ಸಂಸ್ಕೃತಿ ಅಭಿಯಾನ - 2025...

ಅವಳಿ ಮಕ್ಕಳಿಗೆ ಜನ್ಮ ನೀಡಿದ ನಟಿ ಭಾವನಾ: ಒಂದು ಮಗು ಸಾವು!

ಅವಳಿ ಮಕ್ಕಳಿಗೆ ಜನ್ಮ ನೀಡಿದ್ದ ನಟಿ ಭಾವನಾ ರಾಮಣ್ಣ ಅವರಿಗೆ ಆಘಾತ ಎದುರಾಗಿದೆ. ಹುಟ್ಟಿದ ಎರಡು ಮಕ್ಕಳಲ್ಲಿ ಒಂದು ಮಗು ಸಾವನ್ನಪ್ಪಿದೆ. ನಟಿ ಭಾವನಾ ಗರ್ಭಿಣಿಯಾಗಿ 7 ತಿಂಗಳ ಪೂರ್ಣಗೊಳಿಸುತ್ತಿದ್ದಂತೆಯೇ ಒಂದು ಮಗುವಿನ ಆರೋಗ್ಯದಲ್ಲಿ...

ಸೆ.10ರಂದು ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಭೇಟಿ

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ದಿ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿರುವ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಸೆಪ್ಟೆಂಬರ್ 10ರಂದು ಬೆಳಿಗ್ಗೆ 10ಕ್ಕೆ ಭೇಟಿ ನೀಡಲಿದ್ದಾರೆ. ಅಂದು...

ಎಲ್‌ಐಸಿ ವಿಮಾ ಸಪ್ತಾಹದ ಸಮಾರೋಪ

ವಿಜಯಸಾಕ್ಷಿ ಸುದ್ದಿ, ಗದಗ: ಕೇಂದ್ರ ಸರ್ಕಾರ ಎಲ್‌ಐಸಿ ವೈಯಕ್ತಿಕ ಜೀವ ವಿಮೆ ಹಾಗೂ ವೈಯಕ್ತಿಕ ಆರೋಗ್ಯ ವಿಮಾ ಯೋಜನೆಗಳಿಗೆ ಜಾರಿಗೆ ತಂದಿದ್ದ ಶೇ. 18 ಜಿಎಸ್‌ಟಿ ತೆರಿಗೆಯಿಂದ ಮುಕ್ತ ಮಾಡಿದೆ ಎಂದು ಎಲ್‌ಐಸಿ...

ಸೆ. 7ರಂದು ರಜತ ಮಹೋತ್ಸವದ ಪೂರ್ವಭಾವಿ ಸಭೆ

ವಿಜಯಸಾಕ್ಷಿ ಸುದ್ದಿ, ಗದಗ: ಸ್ಥಳೀಯ ದೇವರಾಜ ಅರಸು ವಸತಿ ನಿಲಯದಲ್ಲಿ ಸೆ. 7ರಂದು ಸಂಜೆ 4.30 ಗಂಟೆಗೆ ಗದಗ ತಾಲೂಕು ಕುರುಬರ ಸಂಘದ ರಜತ ಮಹೋತ್ಸವ ಹಾಗೂ ಫಕೀರಪ್ಪ ಹೆಬಸೂರ ಅವರ ಅಭಿನಂದನಾ...

ಸಂಘ ಸದೃಢವಾಗಿದ್ದಾಗ ಮಾತ್ರ ನೌಕರರಿಗೆ ನಿರ್ಭೀತಿ

ವಿಜಯಸಾಕ್ಷಿ ಸುದ್ದಿ, ಗದಗ: ದೇಶದ 24 ರಾಜ್ಯಗಳಲ್ಲಿ ಕೇಂದ್ರದ ಮಾದರಿಯಲ್ಲಿಯೇ ಸರಕಾರಿ ನೌಕರರಿಗೆ ವೇತನ ನೀಡಲಾಗುತ್ತಿದೆ. ಅದನ್ನು ಕರ್ನಾಟಕದಲ್ಲಿಯೂ ಜಾರಿಗೊಳಿಸಬೇಕು ಎನ್ನುವ ಉದ್ದೇಶ ಹೊಂದಿದ್ದೇವೆ. ಸರಕಾರದಿಂದ ಈಗಾಗಲೇ ಸಾಕಷ್ಟು ಸೌಲಭ್ಯ ಪಡೆದಿದ್ದು, ಇನ್ನಷ್ಟು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News