ಚಿಕ್ಕಮಗಳೂರು: NEET ಪರೀಕ್ಷೆಗೂ ಮುಲ್ಲಾಗಳಿಗೂ ಏನು ಸಂಬಂಧ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಎಂಎಲ್‌ಸಿ ಸಿ.ಟಿ. ರವಿ ಅವರು ಪೊಲೀಸರ ನೋಟಿಸ್‌ಗೆ ಉತ್ತರಿಸಲು ಒಂದು ವಾರ ಕಾಲಾವಕಾಶ ಕೋರಿದ್ದಾರೆ.
ಈ ಕುರಿತು...
ಶಿವಮೊಗ್ಗ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಮೊಗ್ಗ ನಗರ ಕ್ಷೇತ್ರದ ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ (78) ಅವರು ನಿಧನರಾಗಿದ್ದಾರೆ.
ಕಳೆದ ಎರಡು ತಿಂಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಚಂದ್ರಶೇಖರಪ್ಪ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ...
ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘ ಬೆಂಗಳೂರು, ಜಿಲ್ಲಾ ಶಾಖೆ ಗದಗ, ವಿವಿಧ ಇಲಾಖೆಗಳ ವೃಂದ ಸಂಘಗಳು ಮತ್ತು ನೌಕರರ ಸಂಘಟನೆಗಳ ಸಹಯೋಗದಲ್ಲಿ ಸಂಘದ ನೂತನ ಜಿಲ್ಲಾಧ್ಯಕ್ಷರ ಹಾಗೂ...
ವಿಜಯಸಾಕ್ಷಿ ಸುದ್ದಿ, ಗದಗ: ಭಾರತೀಯ ಜೀವ ವಿಮಾ ನಿಗಮ ಕಚೇರಿಯ ಗದಗ ಶಾಖೆ 1ರಲ್ಲಿ ಪರಿಸರ ಸ್ನೇಹಿ ಗುರುವಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಶಾಖಾ ವ್ಯವಸ್ಥಾಪಕರಾದ ಎಚ್.ಎಮ್. ಭಜಂತ್ರಿ ಮತ್ತು ಎಬಿಎಂ...
ವಿಜಯಸಾಕ್ಷಿ ಸುದ್ದಿ, ಗದಗ: ಸಾಮಾನ್ಯವಾಗಿ ವಿದ್ಯಾರ್ಥಿಗಳಲ್ಲಿ ಕಲಿಕಾ ಗುಣಾಂಶ ಇದ್ದೇ ಇರುತ್ತದೆ. ಶಿಕ್ಷಕರಾದವರು ವಿದ್ಯಾರ್ಥಿಗಳಲ್ಲಿ ಕಲಿಕಾ ಗುಣಾಂಶವನ್ನು ಹೆಚ್ಚಿಸಿ ಅವರಿಗೆ ವಿದ್ಯಾಭ್ಯಾಸದ ಜೊತೆಗೆ ಮಾನವೀಯ ಮೌಲ್ಯ ಅರಿಯಲು ಮತ್ತು ರಾಷ್ಟ್ರಾಭಿಮಾನ ಬೆಳೆಯಲು ಪೂರಕವಾದ...
ವಿಜಯಸಾಕ್ಷಿ ಸುದ್ದಿ, ಗದಗ: ಈದ್ ಮಿಲಾದ್ ಅಂಗವಾಗಿ ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾ ಗದಗ ಜಿಲ್ಲಾ ಘಟಕದಿಂದ ಸಿಹಿ ವಿತರಿಸಿ, ರಾಷ್ಟ್ರಪತಿ ಪದಕಕ್ಕೆ ಭಾಜನರಾದ ಬೆಟಗೇರಿ ಬಡಾವಣೆಯ ಪಿಎಸ್‌ಐ ಮಾರುತಿ ಜೋಗದಂಡ್ಕರರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮಹಾನ್ ಮಾನವತಾವಾದಿ, ಶಾಂತಿದೂತ, ಪ್ರವಾದಿ ಮುಹಮ್ಮದ ಪೈಗಂಬರರ ಜನ್ಮದಿನದ ಅಂಗವಾಗಿ ಪವಿತ್ರ ಈದ್ ಮಿಲಾದ್ ಹಬ್ಬವನ್ನು ಶುಕ್ರವಾರ ಮುಸ್ಲಿಂ ಸಮಾಜ ಬಾಂಧವರು ಶ್ರದ್ಧಾ-ಭಕ್ತಿ ಮತ್ತು ವಿಜೃಂಭಣೆಯಿಂದ ಆಚರಿಸಿದರು.
ಹೊಸ ಉಡುಗೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...