ಚಿಕ್ಕಮಗಳೂರು: NEET ಪರೀಕ್ಷೆಗೂ ಮುಲ್ಲಾಗಳಿಗೂ ಏನು ಸಂಬಂಧ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಎಂಎಲ್‌ಸಿ ಸಿ.ಟಿ. ರವಿ ಅವರು ಪೊಲೀಸರ ನೋಟಿಸ್‌ಗೆ ಉತ್ತರಿಸಲು ಒಂದು ವಾರ ಕಾಲಾವಕಾಶ ಕೋರಿದ್ದಾರೆ.
ಈ ಕುರಿತು...
ಶಿವಮೊಗ್ಗ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಮೊಗ್ಗ ನಗರ ಕ್ಷೇತ್ರದ ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ (78) ಅವರು ನಿಧನರಾಗಿದ್ದಾರೆ.
ಕಳೆದ ಎರಡು ತಿಂಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಚಂದ್ರಶೇಖರಪ್ಪ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ...
ಬೆಂಗಳೂರು:- ಸರ್ಕಾರದ ಬ್ಯಾಲೆಟ್ ಪೇಪರ್ ಚುನಾವಣಾ ನಿರ್ಧಾರಕ್ಕೆ ಶಾಸಕ ಅಶ್ವಥ್ ನಾರಾಯಣ ಆಕ್ರೋಶ ಹೊರ ಹಾಕಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನವರು ಎಲ್ಲದರಲ್ಲೂ ಹಸ್ತಕ್ಷೇಪ ಮಾಡುವ ದುರುದ್ದೇಶ ಇಟ್ಟುಕೊಂಡಿದ್ದಾರೆ. ಜನರ ಕೋಪ...
ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಇಲ್ಲಿಯ ಬಾಲಕಿಯರ ಸರಕಾರಿ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕ ಶಂಭುಲಿಂಗಪ್ಪ ಹನುಮಪ್ಪ ಶೆಟ್ಟಿನಾಯಕ ಅವರು ಗದಗ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ಗದಗ ನಗರದಲ್ಲಿ ನಡೆದ ಶಿಕ್ಷಕರ...
ವಿಜಯಸಾಕ್ಷಿ ಸುದ್ದಿ, ಗದಗ: ಕೇಂದ್ರ ಸರ್ಕಾರ ದೇಶವಾಸಿಗಳಿಗೆ ಭರ್ಜರಿ ಉಡುಗೊರೆ ನೀಡಿದೆ. ಮಧ್ಯಮ ವರ್ಗದವರು, ಬಡವರ ಏಳಿಗೆಗಾಗಿ ಜಿಎಸ್‌ಟಿ ದರದಲ್ಲಿ ಭಾರೀ ಇಳಿಕೆ ಮಾಡಲಾಗಿದೆ. ಕೇವಲ ಶೇ. 5 ಜಿಎಸ್‌ಟಿ ಮತ್ತು ಶೇ....
ವಿಜಯಸಾಕ್ಷಿ ಸುದ್ದಿ, ಮುಳಗುಂದ: ಕ್ರೀಡಾ ಸಾಧನೆಗೆ ಸತತ ಪ್ರಯತ್ನ ಹಾಗೂ ಗುರಿ ಅವಶ್ಯಕ ಎಂದು ಸರಕಾರಿ ಪ್ರೌಢಶಾಲೆ (ಆರ್.ಎಂ.ಎಸ್.ಎ)ಯ ದೈಹಿಕ ಶಿಕ್ಷಕ ವಿ.ಟಿ. ಅಂಗಡಿ ಹೇಳಿದರು.
ಅವರು ಪಟ್ಟಣದ ಪ್ರೌಢಶಾಲಾ ವಲಯ ಮಟ್ಟದ ಕ್ರೀಡಾಕೂಟದಲ್ಲಿ...
ಗದಗ: ಗದಗ ಈದ್ ಮಿಲಾದ್ ಸಮಿತಿ ಸದಸ್ಯರು ಗದುಗಿನ ಆಯ್‌ಎಮ್‌ಎ ಸಹಯೋಗದೊಂದಿಗೆ ರಕ್ತದಾನ ಶಿಬಿರ ಆಯೋಜಿಸಿದ್ದರು. ಹಬ್ಬದ ದಿನದಂದು ಸಮಿತಿ ಸದಸ್ಯರು ಇತರರಿರೂ ರಕ್ತದಾನ ಮಾಡಲು ಪ್ರೇರೇಪಿಸಿದರು. ಶುಕ್ರವಾರ ಒಟ್ಟು 23 ಯೂನಿಟ್...
ವಿಜಯಸಾಕ್ಷಿಸುದ್ದಿ, ಗದಗ: ಸಹಕಾರ ಇಲಾಖೆ, ಗದಗ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಗದಗ ಜಿಲ್ಲಾ ಸಹಕಾರ ಯೂನಿಯನ್, ಜಗದ್ಗುರು ತೋಂಟದಾರ್ಯ ಮಹಾವಿದ್ಯಾಲಯ ಗದಗ ಇವರ ಸಹಯೋಗದೊಂದಿಗೆ ಆಯ್ದ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಜಿಲ್ಲಾ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...