ಚಿಕ್ಕಮಗಳೂರು: NEET ಪರೀಕ್ಷೆಗೂ ಮುಲ್ಲಾಗಳಿಗೂ ಏನು ಸಂಬಂಧ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಎಂಎಲ್‌ಸಿ ಸಿ.ಟಿ. ರವಿ ಅವರು ಪೊಲೀಸರ ನೋಟಿಸ್‌ಗೆ ಉತ್ತರಿಸಲು ಒಂದು ವಾರ ಕಾಲಾವಕಾಶ ಕೋರಿದ್ದಾರೆ.
ಈ ಕುರಿತು...
ಶಿವಮೊಗ್ಗ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಮೊಗ್ಗ ನಗರ ಕ್ಷೇತ್ರದ ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ (78) ಅವರು ನಿಧನರಾಗಿದ್ದಾರೆ.
ಕಳೆದ ಎರಡು ತಿಂಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಚಂದ್ರಶೇಖರಪ್ಪ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ...
ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ಈದ್‌ಮಿಲಾದ ಕಮಿಟಿಯ ವತಿಯಿಂದ ಪ್ರವಾದಿ ಮುಹಮ್ಮದ ಪೈಗಂಬರರ ಜಯಂತಿಯ ನಿಮಿತ್ತ 2025ನೇ ಸಾಲಿನ ಸಮಿತಿಯ ಅಧ್ಯಕ್ಷರ ನೇತೃತ್ವದಲ್ಲಿ ಅನ್ನಸಂತರ್ಪಣೆ, ರಕ್ತದಾನ ಶಿಬಿರ, ಉಚಿತ ಆರೋಗ್ಯ ಶಿಬಿರ, ಉರ್ದು...
ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಪ್ರವಾದಿ ಮುಹಮ್ಮದ ಪೈಗಂಬರ ಜಯಂತಿ ಅಂಗವಾಗಿ ಇಲ್ಲಿಯ ಅಂಜುಮನ್-ಎ-ಇಸ್ಲಾಮ್ ಕಮಿಟಿಯ ಆಶ್ರಯದಲ್ಲಿ ಈದ್ ಮಿಲಾದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.
ಪಾಪನಾಶಿ ರಸ್ತೆಯಲ್ಲಿರುವ ಮಾಬುಸುಬಾನಿ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಸಲೀಮ್...
ಬೆಂಗಳೂರು:- ಮತ ಪತ್ರದ ಮೂಲಕ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪರಿಷತ್ ಸದಸ್ಯ ರವಿಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಿಮ್ಮ ಸರ್ಕಾರವೇ...
ವಿಜಯಸಾಕ್ಷಿ ಸುದ್ದಿ, ಗದಗ: ಮುಹಮ್ಮದ ಪೈಗಂಬರರು ತಮ್ಮ ಪ್ರೀ, ಮಮತೆ ಮತ್ತು ಶಾಂತಿಯ ಸಂದೇಶಗಳ ಮೂಲಕ ಸಮಗ್ರ ಜೀವನ ವ್ಯವಸ್ಥೆಯನ್ನು ಸ್ಥಾಪಿಸಿ ಅದನ್ನು ಇಡೀ ಜಗತ್ತಿಗೆ ಪಸರಿಸಿದ್ದಾರೆ. ಅದ್ಭುತ ಸಂತರಾಗಿ ಗುರುತಿಸಿಕೊಂಡಿರುವ ಅವರ...
ಬೆಳಗಾವಿ:- ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಲಿಂಗಾಯತರನ್ನೇ ಆಯ್ಕೆ ಮಾಡುತ್ತೇವೆ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಹುಕ್ಕೇರಿ ಪಟ್ಟಣದಲ್ಲಿ ಮಾತನಾಡಿದ ಅವರು, ಈ ಬಾರಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ...
ಚಿಕ್ಕಬಳ್ಳಾಪುರ:- ಧರ್ಮಸ್ಥಳದ ಬಗ್ಗೆ ಸೋನಿಯಾ ಗಾಂಧಿಗೆ ಏನು ಗೊತ್ತಿದೆ? ಎಂದು ಸಚಿವ ವಿ.ಸೋಮಣ್ಣ ಪ್ರಶ್ನೆ ಮಾಡಿದ್ದಾರೆ.
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದ್ದು, ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸುವಂತೆ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಅವರಿಗೆ ಮಹಿಳಾ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...