ಚಿಕ್ಕಮಗಳೂರು: NEET ಪರೀಕ್ಷೆಗೂ ಮುಲ್ಲಾಗಳಿಗೂ ಏನು ಸಂಬಂಧ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಎಂಎಲ್‌ಸಿ ಸಿ.ಟಿ. ರವಿ ಅವರು ಪೊಲೀಸರ ನೋಟಿಸ್‌ಗೆ ಉತ್ತರಿಸಲು ಒಂದು ವಾರ ಕಾಲಾವಕಾಶ ಕೋರಿದ್ದಾರೆ.
ಈ ಕುರಿತು...
ಶಿವಮೊಗ್ಗ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಮೊಗ್ಗ ನಗರ ಕ್ಷೇತ್ರದ ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ (78) ಅವರು ನಿಧನರಾಗಿದ್ದಾರೆ.
ಕಳೆದ ಎರಡು ತಿಂಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಚಂದ್ರಶೇಖರಪ್ಪ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ...
ಬೆಂಗಳೂರು:- ಸ್ಥಳೀಯ ಸಂಸ್ಥೆ ಚುನಾವಣೆಗೆ EVM ಬದಲಿಗೆ ಬ್ಯಾಲೆಟ್ ಪೇಪರ್ ಬಳಕೆಗೆ ಸಚಿವ ಸಂಪುಟ ಅನುಮೋದನೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಇವಿಎಂ...
ಬೆಂಗಳೂರು:- ಡಿಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ಬೆಂಬಲಿಗರ ಮೇಲಿನ 12 ಪ್ರಕರಣ ಸೇರಿ 62 ಕ್ರಿಮಿನಲ್ ಕೇಸ್ ವಾಪಸ್ ಪಡೆದ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡರು.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಮ್ಮದಷ್ಟೆ...
ಧಾರವಾಡ: ಧಾರವಾಡದ ಜನ್ನತನಗರದಲ್ಲಿ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದ ಗ್ಯಾಂಗ್ ಒಂದು ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಗಾಜು ಒಡೆದು ಪರಾರಿಯಾಗಿದ್ದಾರೆ.
ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದ ಮೂವರು ಸದಸ್ಯರಿದ್ದ ಈ ಗ್ಯಾಂಗ್ ಮನೆ...
ಬೆಂಗಳೂರು:- ಸಿಎಂ ಸಿದ್ದರಾಮಯ್ಯನವರ ಸೂಚನೆಯ ಮೇರೆಗೆ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್ ರಾಜೀನಾಮೆ ಸಲ್ಲಿಸಿದ್ದಾರೆ.
ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಭೋವಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವೆಂಕಟೇಶ್...
ಬೀದರ್:- ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಜಿಜಾವು ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಮಾರಾಟಕ್ಕೆ ತಂದಿದ್ದ 5 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ಜಪ್ತಿ ಮಾಡಿರುವ ಘಟನೆ ಜರುಗಿದೆ.
ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...