ರಾಜ್ಯದ ಜನತೆಗೆ ಮತ್ತೊಂದು ಶಾಕ್: ಬಸ್, ಮೆಟ್ರೋ ದರ ಏರಿಕೆ ಬಳಿಕ ನಂದಿನಿ ಹಾಲಿನ ದರ ಏರಿಕೆ

BREAKING.. ರಾಜ್ಯದ ಜನತೆಗೆ ಬೆಲೆ ಏರಿಕೆ ಬಿಸಿ: ಹಾಲಿನ ದರ ₹8 ಏರಿಕೆಗೆ ಸರ್ಕಾರ ಗ್ರೀನ್ ಸಿಗ್ನಲ್!

ಬೆಂಗಳೂರು: ರಾಜ್ಯದ ಜನತೆಗೆ ಹಾಲಿನ ದರ ಏರಿಕೆಯ ಬಿಸಿ ತಟ್ಟಲಿದೆ. ಗುರುವಾರ (ಅಕ್ಟೋಬರ್ 29) ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ ...

ಧಾರವಾಡ ಹೋರಾಟದ ಫಲಿತಾಂಶ! 32 ಇಲಾಖೆಯಲ್ಲಿ 24 ಸಾವಿರಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ಭರ್ತಿ ಘೋಷಣೆ

ರೈತರಿಗೆ ಗುಡ್ ನ್ಯೂಸ್: ₹2,500 ಬರ ಪರಿಹಾರ ಬಿಡುಗಡೆಗೆ ಸರ್ಕಾರ ಆದೇಶ, ಅರ್ಜಿ ಸಲ್ಲಿಸದೆ ಬ್ಯಾಂಕ್ ಖಾತೆಗೆ ಹಣ ಜಮೆ!

ಬೆಂಗಳೂರು: ರಾಜ್ಯದಲ್ಲಿ ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಕರ್ನಾಟಕ ಸರ್ಕಾರ ಮಹತ್ವದ ಸುದ್ದಿ ನೀಡಿದೆ. ಬರಪೀಡಿತ ತಾಲೂಕುಗಳ ರೈತರಿಗೆ ಮೊದಲ ಕಂತಿನಲ್ಲಿ ತಲಾ 2,500 ರೂಪಾಯಿ ಪರಿಹಾರ ...

ಸೌಜನ್ಯ ಪ್ರಕರಣದ ಮರುತನಿಖೆ ನಡುವೆ ಹೊಸ ದೂರು! ತಾಯಿ–ಮಗಳ ಸಂಬಂಧದ ಬಗ್ಗೆ ಅನುಮಾನ, SITಯಿಂದ ಸ್ಪಷ್ಟನೆ

ಸೌಜನ್ಯ ಪ್ರಕರಣದ ಮರುತನಿಖೆ ನಡುವೆ ಹೊಸ ದೂರು! ತಾಯಿ–ಮಗಳ ಸಂಬಂಧದ ಬಗ್ಗೆ ಅನುಮಾನ, SITಯಿಂದ ಸ್ಪಷ್ಟನೆ

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಯುತ್ತಿರುವ ಬೆನ್ನಲ್ಲೇ ಮಂಗಳೂರಿನ ವಿಶೇಷ ತನಿಖಾ ತಂಡದ (SIT) ಕಚೇರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದೆ. ಸೌಜನ್ಯ ...

ಪಡಿತರ ಕಳ್ಳಸಾಗಣೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಕಾರ್ಯಾಚರಣೆ! 17.78 ಲಕ್ಷ ಕೆಜಿ ಪಡಿತರ ವಶ, 215 ಮಂದಿ ಬಂಧನ

ಪಡಿತರ ಕಳ್ಳಸಾಗಣೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಕಾರ್ಯಾಚರಣೆ! 17.78 ಲಕ್ಷ ಕೆಜಿ ಪಡಿತರ ವಶ, 215 ಮಂದಿ ಬಂಧನ

ಬೆಂಗಳೂರು: ಕರ್ನಾಟಕದಲ್ಲಿ ಪಡಿತರ ಧಾನ್ಯಗಳ ಅಕ್ರಮ ಸಾಗಣೆ ಹಾಗೂ ದಾಸ್ತಾನು ವಿರುದ್ಧ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ. ಕಳೆದ ...

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರತಿಭಟನೆ ಕೇಸ್‌ಗಳಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್: ವಿದ್ಯಾರ್ಥಿಗಳ ಮೇಲಿದ್ದ ಎಲ್ಲಾ ಎಫ್‌ಐಆರ್ ರದ್ದು

362 ಕೆಎಎಸ್ ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಶಾಕ್: 2011ರ ನೇಮಕಾತಿ ಉಳಿಸಲು ತಂದಿದ್ದ ರಾಜ್ಯ ಸರ್ಕಾರದ ಕಾಯ್ದೆ ರದ್ದು

ನವದೆಹಲಿ: ಕರ್ನಾಟಕ ಲೋಕಸೇವಾ ಆಯೋಗದ (KPSC) 2011ನೇ ಸಾಲಿನ 362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ವಿವಾದದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ವಿವಾದಿತ ನೇಮಕಾತಿ ...

ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಶಿಕಾರಿಪುರ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಸಾವು!

ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಶಿಕಾರಿಪುರ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಸಾವು!

ಶಿವಮೊಗ್ಗ: ಎರಡು ವಾರಗಳ ಹಿಂದೆ ಸಂಭವಿಸಿದ್ದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಿಕಾರಿಪುರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ...

ಮದುವೆ ನಿರಾಕರಣೆಗೇ ಜೀವಭಯ: ತಂದೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಯುವತಿ

ಪರಪ್ಪನ ಅಗ್ರಹಾರ ಜೈಲು ವಿಸ್ತರಣೆಗೆ ಇದ್ದ ಕಾನೂನು ಅಡ್ಡಿ ತೆರವು: ಸರ್ಕಾರದ ಮೇಲ್ಮನವಿ ಪುರಸ್ಕರಿಸಿದ ಹೈಕೋರ್ಟ್

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ವಿಸ್ತರಣೆ, ಭದ್ರತೆ ಬಲಪಡಿಸುವುದು ಹಾಗೂ ಜೈಲು ಸಿಬ್ಬಂದಿಗೆ ವಸತಿ ಗೃಹಗಳನ್ನು ನಿರ್ಮಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಕೈಗೊಂಡಿದ್ದ ಭೂಸ್ವಾಧೀನ ...

ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ! ಶಾಸ್ತ್ರೋಕ್ತವಾಗಿ ತೆರೆದ ದೇವಿಯ ಗರ್ಭಗುಡಿ ಬಾಗಿಲು, ಭಕ್ತರಲ್ಲಿ ಸಂಭ್ರಮ

ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ! ಶಾಸ್ತ್ರೋಕ್ತವಾಗಿ ತೆರೆದ ದೇವಿಯ ಗರ್ಭಗುಡಿ ಬಾಗಿಲು, ಭಕ್ತರಲ್ಲಿ ಸಂಭ್ರಮ

ಹಾಸನ: ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ಭಾಗ್ಯ ಕರುಣಿಸುವ ಹಾಸನದ ಅಧಿದೇವತೆ, ಶಕ್ತಿದೇವತೆ ಶ್ರೀ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಗುರುವಾರ (ಅಕ್ಟೋಬರ್ 29) ಸಂಪ್ರದಾಯಬದ್ಧವಾಗಿ ಚಾಲನೆ ದೊರೆತಿದೆ. ...

ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಗೆ ಚುರುಕು: SIT ಮುಂದೆ ಹಾಜರಾದ ಅಂದಿನ ಪೊಲೀಸ್ ಅಧಿಕಾರಿಗಳು

ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಗೆ ಚುರುಕು: SIT ಮುಂದೆ ಹಾಜರಾದ ಅಂದಿನ ಪೊಲೀಸ್ ಅಧಿಕಾರಿಗಳು

ಮಂಗಳೂರು: ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಯನ್ನು ವಿಶೇಷ ತನಿಖಾ ತಂಡ (SIT) ಚುರುಕುಗೊಳಿಸಿದೆ. ಪ್ರಕರಣದ ಹಿಂದಿನ ತನಿಖೆಯಲ್ಲಿ ಭಾಗಿಯಾಗಿದ್ದ ಮೂವರು ಪೊಲೀಸ್ ಅಧಿಕಾರಿಗಳು ಎಸ್‌ಐಟಿ ವಿಚಾರಣೆಗೆ ...

ಧಾರವಾಡ SDA ಸಾವಿನ ಪ್ರಕರಣಕ್ಕೆ ಸ್ಫೋಟಕ ತಿರುವು: ₹4 ಕೋಟಿ ನೌಕರಿ ಹಗರಣದ ಸುಳಿವು, ಮೃತನ ಬ್ಯಾಗ್ ನಲ್ಲಿ 70 ಚೆಕ್ʼಗಳು, ಡೆತ್ ನೋಟ್ ಪತ್ತೆ!

ಧಾರವಾಡ SDA ಸಾವಿನ ಪ್ರಕರಣಕ್ಕೆ ಸ್ಫೋಟಕ ತಿರುವು: ₹4 ಕೋಟಿ ನೌಕರಿ ಹಗರಣದ ಸುಳಿವು, ಮೃತನ ಬ್ಯಾಗ್ ನಲ್ಲಿ 70 ಚೆಕ್ʼಗಳು, ಡೆತ್ ನೋಟ್ ಪತ್ತೆ!

ಧಾರವಾಡ: ಧಾರವಾಡದ ಆದಿಶಕ್ತಿ ಬಡಾವಣೆಯಲ್ಲಿ ದ್ವಿತೀಯ ದರ್ಜೆ ಸಹಾಯಕ (SDA) ರೇವಪ್ಪ ದುರದುಂಡಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ...

Page 22 of 4132 1 … 21 22 23 … 4,132
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper