ಚಿಕ್ಕಮಗಳೂರು:- ಧರ್ಮಸ್ಥಳಕ್ಕೆ ಕೆಟ್ಟ ಹೆಸರು ತರಲು ದೊಡ್ಡ ಷಡ್ಯಂತ್ರ ನಡೆದಿದೆ ಎಂದು ಸಿಟಿ ರವಿ ಆರೋಪಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಧರ್ಮಸ್ಥಳದಲ್ಲಿ ಮೃತದೇಹಗಳಿಗಾಗಿ ಉತ್ಖನನ ನಡೆಯುತ್ತಿದೆ. ಪ್ರಾಮಾಣಿಕವಾಗಿ-ಪಾರದರ್ಶಕವಾಗಿ ತನಿಖೆಯಾಗಬೇಕು. ತನಿಖೆಗೆ ಮೊದಲೇ ಆಧಾರ ಇಲ್ಲದೆ...
ಬೆಂಗಳೂರು:- ಮತದಾರರ ಪಟ್ಟಿ ತಯಾರಿಯಲ್ಲಿ ಮೋದಿ ಪಾತ್ರ ಇಲ್ಲ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಥವಾ...
ಬೆಂಗಳೂರು:- ಕಾರಾಗೃಹ ಇಲಾಖೆಗೆ ಸರ್ಕಾರ ಮೇಜರ್ ಸರ್ಜರಿ ಮಾಡಿದ್ದು, ಜೈಲರ್ ಸೇರಿಂದತೆ 43 ಮಂದಿಯನ್ನು ವರ್ಗಾವಣೆ ಮಾಡಲಾಗಿದೆ.
ವಿವಿಧ ಜೈಲ್ಗಳ ಜೈಲರ್ಗಳು, ಮುಖ್ಯ ವೀಕ್ಷಕರು, ವೀಕ್ಷಕರು, ವಾರ್ಡರ್ ಸೇರಿ 43 ಮಂದಿಯನ್ನು ರಾಜ್ಯ ಸರ್ಕಾರ...
ಕೊಪ್ಪಳ:- ಕೋರ್ಟ್ ನಲ್ಲಿ ಕೆಲಸ ಕೊಡಿಸುವುದಾಗಿ ಅಮಾಯಕರಿಂದ ಲಕ್ಷ-ಲಕ್ಷ ವಂಚಿಸಿದ ಆರೋಪಿ ವಿರುದ್ಧ ಸಿಸಿಬಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಕೊಪ್ಪಳದಲ್ಲಿ ಘಟನೆ ಜರುಗಿದ್ದು, ಸಿದ್ದಲಿಂಗಯ್ಯ ಹಿರೇಮಠ ಎಂಬವನ ವಿರುದ್ಧ ವಂಚನೆ ಆರೋಪ ಮಾಡಲಾಗಿದೆ. ನ್ಯಾಯಾಲಯದಲ್ಲಿ...
ವಿಜಯಸಾಕ್ಷಿ ಸುದ್ದಿ, ಗದಗ : ಸೆಪ್ಟೆಂಬರ್ 15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ ಹಮ್ಮಿಕೊಳ್ಳುವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ, ಸುವ್ಯವಸ್ಥಿತವಾಗಿ ಹಮ್ಮಿಕೊಂಡು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ವಿಡಿಯೋ...
ಹಾಸನ:- ರೌಡಿಶೀಟರ್ ಓರ್ವ ವಾಟರ್‌ಮ್ಯಾನ್‌ಗೆ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಜಿಲ್ಲೆಯ ಚೀಕನಹಳ್ಳಿ ಗ್ರಾಮದಲ್ಲಿ ಜರುಗಿದೆ.
ಕೊಲೆಯಾದ ವ್ಯಕ್ತಿಯನ್ನು 27 ವರ್ಷದ ಗಣೇಶ್ ಎಂದು ಗುರುತಿಸಲಾಗಿದೆ. ಚೀಕನಹಳ್ಳಿ ಗ್ರಾಮದಲ್ಲಿ ವಾಟರ್‌ಮ್ಯಾನ್ ಆಗಿದ್ದ ಗಣೇಶ್, ನಿನ್ನೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಗರ್ಭಿಣಿಯರಿಗೆ ಸರಿಯಾದ ಆಹಾರ ದೊರೆಯದೆ ಇರುವದರಿಂದ ಅಥವಾ ಪೌಷ್ಟಿಕ ಆಹಾರಗಳ ಕೊರತೆಯಿಂದ ಗರ್ಭಿಣಿ/ತಾಯಂದಿರಲ್ಲಿ ರಕ್ತಹೀನತೆ, ಅಪೌಷ್ಟಿಕತೆ ಕಂಡು ಬರುತ್ತದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಪೋಷಣ ಅಭಿಯಾನದ ಮೂಲಕ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಶಿರಹಟ್ಟಿ ಹಾಗೂ ಗ್ರಾಮ ಪಂಚಾಯಿತಿ ಹುಲ್ಲೂರು ಸಹಯೋಗದಲ್ಲಿ ಹುಲ್ಲೂರು ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಗಣಿತ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...