ದಾವಣಗೆರೆ: ಡಿಕೆಶಿ ಅವರನ್ನು ಸಿಎಂ ಆಗಲು ಸಿದ್ದರಾಮಯ್ಯ ಬಿಡೋದಿಲ್ಲ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರದಲ್ಲಿ ಸಾಕಷ್ಟು ಗೊಂದಲವಿದೆ. ಡಿಕೆಶಿ ಅವರನ್ನು ಸಿಎಂ ಆಗಲು...
ಮೈಸೂರು: ಮಹಾರಾಜರ ಬಗ್ಗೆ ಸಿದ್ದರಾಮಯ್ಯಗೆ ರಕ್ತಗತವಾಗಿ ದ್ವೇಷ ಬಂದಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾಲ್ವಡಿ ಬಗ್ಗೆ ಯಾಕೆ ನಿಮಗೆಲ್ಲಾ ಇಷ್ಟು ಕೋಪ? ಯತೀಂದ್ರ ಅವರು...
ವಿಜಯಪುರ:- ನಗರದ ಮಹಾನಗರ ಪಾಲಿಕೆಯ ಬಳಿ ಕುಡಿದ ನಶೆಯಲ್ಲಿ ವ್ಯಕ್ತಿಯೊಬ್ಬ ತನ್ನ ಗೆಳೆಯನನ್ನೇ ಹತ್ಯೆಗೈದ ಘಟನೆ ಜರುಗಿದೆ.
35 ವರ್ಷದ ಸಮೀರ ಬಡಿಗರ್ ಹತ್ಯೆಯಾಗಿರುವ ದುರ್ದೈವಿ ಎನ್ನಲಾಗಿದೆ. ಗೆಳೆಯ ವಿನಯ ಎಂಬಾತನಿಂದ ಹತ್ಯೆ ನಡೆದಿದೆ....
ಬೆಂಗಳೂರು: 'ಬಿಡಿಎ ಕಾಂಪ್ಲೆಕ್ಸ್ ಉಳಿಸಿ ಹೋರಾಟ ಸಮಿತಿ' ವತಿಯಿಂದ ಸೆಪ್ಟೆಂಬರ್ 12 ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಕರೆಕೊಟ್ಟಿದ್ದು, ಈ ಪ್ರತಿಭಟನೆಗೆ ಆಮ್ ಆದ್ಮಿ ಪಾರ್ಟಿ ಸಂಪೂರ್ಣವಾಗಿ ಬೆಂಬಲ...
ಬೆಂಗಳೂರು: ಹೈಕೋರ್ಟ್‌ನಲ್ಲಿ ಮುಡಾ ಹಗರಣದ ವಿಚಾರಣೆ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಕ್ರಮ ಪ್ರಶ್ನಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟಂಬರ್ 12ರ ಮಧ್ಯಾಹ್ನ 12 ಗಂಟೆಗೆ ಮುಂದೂಡಿದೆ....
ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದ ತಮಿಳಿನ ಖ್ಯಾತ ನಿರ್ಮಾಪಕ ದಿಲ್ಲಿ ಬಾಬು ಹಠಾತ್ ವಿಧಿವಶರಾಗಿದ್ದಾರೆ. ಸಿನಿಮಾ ನಿರ್ಮಾಣ ಮಾಡಿ ಚಿತ್ರರಂಗದಲ್ಲಿ ಇನ್ನಷ್ಟು ವರ್ಷ ಇರಬೇಕಿದ್ದ ಅವರು ಈಗ ಇಲ್ಲವಾಗಿದ್ದಾರೆ. ಮಧ್ಯರಾತ್ರಿ 12:30ರ...
ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣದಲ್ಲಿ ಸಾಕಷ್ಟು ಅಪ್ಡೇಟ್ಗಳು ಬರುತ್ತಲೇ ಇವೆ. ನಟ ದರ್ಶನ್, ಪವಿತ್ರಾ ಗೌಡ ಹಾಗೂ ಡಿ ಗ್ಯಾಂಗ್ ಸೇರಿಕೊಂಡಿರುವ ಈ ಒಂದು ಪ್ರಕರಣದಲ್ಲಿ ಚಾರ್ಜ್ ಶೀಟ್ ಕೂಡಾ ಸಲ್ಲಿಕೆಯಾಗಿದೆ. ಇಂದಿಗೆ ಆರೋಪಿಗಳ ನ್ಯಾಯಾಂಗ...
'ಫೈರ್ ಫ್ಲೈ' ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಪುತ್ರಿ ನಿವೇದಿತಾ ನಿರ್ಮಾಣದ ಮೊದಲ ಸಿನಿಮಾ. ಯುವ ಪ್ರತಿಭೆ ವಂಶಿ ನಟಿಸಿ, ನಿರ್ದೇಶಿಸುತ್ತಿರುವ ಈ ಚಿತ್ರದ ಮೊದಲ ಝಲಕ್ ರಿಲೀಸ್ ಆಗಿದೆ. ವಿಕ್ಕಿಯಾಗಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...