ಹಾವೇರಿ:- ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾನಸಿಕ ಆರೋಗ್ಯವಾಗಿದ್ದಾನಾ ಎಂಬುವುದನ್ನು ಎಸ್ ಐಟಿ ಮೊದಲು ತಿಳಿಯಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಅನಾಮಿಕ ದೂರುದಾರ ಮೊದಲು...
ಮಂಡ್ಯ:- ಅಭಿಮಾನಿಗಳು ಕೆಟ್ಟದಾಗಿ ಕಾಮೆಂಟ್ ಮಾಡದಂತೆ ದರ್ಶನ್ ಬುದ್ದಿ ಹೇಳಲಿ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಲಹೆ ಕೊಟ್ಟಿದ್ದಾರೆ.
ಈ ಸಂಬಂಧ ಮಾತನಾಡಿದ ದರ್ಶನ್ ಪುಟ್ಟಣ್ಣಯ್ಯ, ಸದ್ಯ ದರ್ಶನ್ ಪ್ರಕರಣ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ಮುಂದೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಪಟ್ಟಣದ ಬಸಣ್ಣ ಬೆಂಡಿಗೇರಿ ಅವರ ಹೊಲದಿಂದ ಜಂಗಳಕೇರಿ (ಸೂರಣಗಿ)ಯವರೆಗೆ ಇರುವ ರಸ್ತೆ ಹದಗೆಟ್ಟಿದ್ದು, ನಮ್ಮ ಹೊಲ-ನಮ್ಮ ರಸ್ತೆ ಯೋಜನೆಯಲ್ಲಿ ಈ ರಸ್ತೆಯನ್ನು ದುರಸ್ಥಿಗೊಳಿಸುವಂತೆ ಆಗ್ರಹಿಸಿ ಭಾರತೀಯ ಕಿಸಾನ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಜಾಗತಿಕ, ಜಗನ್ಮಾನ್ಯವಾದ ಸಂಸ್ಕೃತವು ಎಲ್ಲ ಭಾಷೆಗಳಿಗೆ ಜನನಿಯಾಗಿದ್ದು, ಸಂಸ್ಕೃತ ಭಾಷೆಯ ಜ್ಞಾನ ಮಕ್ಕಳಿಗೆ ಕಲಿಸಬೇಕು ಎಂದು ಧಾರವಾಡ ವಲಯ ವಿಷಯ ಪರಿವೀಕ್ಷಕರಾದ ವಿದ್ವಾನ್ ಗಣಪತಿ ಭಟ್ ಗಾಂವಕರ...
ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಖ್ಯಾತ ವೈದ್ಯರಾದ ಡಾ. ಜಿ.ಬಿ. ಬಿಡಿನಹಾಳ ಅವರನ್ನು ದೇಶದ ಪ್ರತಿಷ್ಠಿತ ಭಾರತೀಯ ವೈದ್ಯಕೀಯ ಸಂಘ, ದೆಹೆಲಿಯ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಅಹಮದಾಬಾದ್‌ನ ಸಂಘದ...
ವಿಜಯಸಾಕ್ಷಿ ಸುದ್ದಿ, ಗದಗ : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸುವಲ್ಲಿ ನಿರತವಾಗಿದೆ. ಪ್ರಸ್ತುತ ಸಂಸ್ಥೆಯ 9 ವಿಭಾಗಗಳಿಂದ ಪ್ರತಿದಿನ ಸರಾಸರಿ ಸುಮಾರು 4550...
ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ಪಟ್ಟಣದ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿ ಸುಭಾಸ ಮ್ಯಾಗೇರಿ ಅಧ್ಯಕ್ಷರಾಗಿ, ಕಾಂಗ್ರೆಸ್‌ನ ಸವಿತಾ ಬಿದರಳ್ಳಿ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.
ಚುನಾವಣೆಯ ಹಿನ್ನೆಲೆಯಲ್ಲಿ ಬೆಳಿಗ್ಗೆಯಿಂದಲೇ ಬಿಗುವಿನ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿಯ ಬರ್ಬರ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಸೇರಿ ಒಟ್ಟು 17 ಆರೋಪಿಗಳು ಸದ್ಯ ಜೈಲುಗಳಲ್ಲಿ ಕಂಬಿ ಎಣಿಸುತ್ತಿದ್ದಾರೆ. . ಈ ಕೇಸ್ನ ತನಿಖೆ ಕೊನೇ ಹಂತಕ್ಕೆ ಬಂದಿದೆ. ಈಗಾಗಲೇ ಪ್ರಕರಣದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...