ಹಾವೇರಿ:- ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾನಸಿಕ ಆರೋಗ್ಯವಾಗಿದ್ದಾನಾ ಎಂಬುವುದನ್ನು ಎಸ್ ಐಟಿ ಮೊದಲು ತಿಳಿಯಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಅನಾಮಿಕ ದೂರುದಾರ ಮೊದಲು...
ಮಂಡ್ಯ:- ಅಭಿಮಾನಿಗಳು ಕೆಟ್ಟದಾಗಿ ಕಾಮೆಂಟ್ ಮಾಡದಂತೆ ದರ್ಶನ್ ಬುದ್ದಿ ಹೇಳಲಿ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಲಹೆ ಕೊಟ್ಟಿದ್ದಾರೆ.
ಈ ಸಂಬಂಧ ಮಾತನಾಡಿದ ದರ್ಶನ್ ಪುಟ್ಟಣ್ಣಯ್ಯ, ಸದ್ಯ ದರ್ಶನ್ ಪ್ರಕರಣ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ಮುಂದೆ...
ಮಂಡ್ಯ:- ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳನ್ನು ಪುನೀತ್ ಕೆರೆಹಳ್ಳಿ ತಂಡ ರಕ್ಷಿಸಿದೆ.
ಜಿಲ್ಲೆಯ ಮದ್ದೂರಿನ ಐಬಿ ಸರ್ಕಲ್ ಬಳಿ 30ಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಣೆ ಮಾಡಲಾಗಿದೆ. ನಂತರ ಪುನೀತ್ ಕೆರೆಹಳ್ಳಿ ಮದ್ದೂರು ಪೊಲೀಸ್ ಠಾಣೆಗೆ...
ವಿಜಯಸಾಕ್ಷಿ ಸುದ್ದಿ, ಗದಗ : ಜೆಡಿಎಸ್ ಗದಗ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಜಿಲ್ಲಾಮಟ್ಟದ ಸಭೆಯಲ್ಲಿ ಪಕ್ಷದ ಹಿರಿಯರು ಹಾಗೂ ನ್ಯಾಯವಾದಿಗಳಾದ ಕಾಸೀಮಸಾಬ ಫಕೀರಸಾಬ ದೊಡ್ಡಮನಿ ಇವರನ್ನು ಗದಗ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ...
ವಿಜಯಸಾಕ್ಷಿ ಸುದ್ದಿ, ಗದಗ : ಗದಗ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಜ್ಞಾನ ಗಂಗೋತ್ರಿ ಪದವಿಪೂರ್ವ ಕಾಲೇಜು ಪಾಪನಾಶಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಗದಗ ತಾಲೂಕು ಮಟ್ಟದ ವೈಯಕ್ತಿಕ ಹಾಗೂ ಗುಂಪು...
ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲೆಯಲ್ಲಿ ಕಳೆದ ಹಲವಾರು ದಿನಗಳ ಕಾಲ ಬಿದ್ದ ಅಧಿಕ ಮಳೆಯಿಂದ ಈರುಳ್ಳಿ ಬೆಳೆಯಲ್ಲಿ ಎಲೆ ಮಚ್ಚೆ ರೋಗ ಹಾಗೂ ಸುರಳಿ ರೋಗಗಳ ಬಾಧೆ ಕಂಡು ಬಂದಿದೆ. ಎಲೆ...
ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲೆಯಲ್ಲಿ ಉಚಿತವಾಗಿ ಪವಿತ್ರವಾದ ಉಮ್ರಾ ಯಾತ್ರೆಗೆ ಒಬ್ಬರು ಹಫೀಜ್ ಹಾಗೂ ಒಬ್ಬ ಮೌಝಾನ್‌ರವರನ್ನು ಪ್ರತಿ ವರ್ಷಕ್ಕೊಮ್ಮೆ ಕಳಿಸಲಾಗುವುದು. ಅದರ ಜೊತೆಗೆ ಇಬ್ಬರು ಬಡ ವಿದ್ಯಾರ್ಥಿಗಳ 1ನೇ ತರಗತಿಯಿಂದ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ನಾಡಿನ ಪತ್ರಕರ್ತರಿಗೊಂದು ಗುರುತಿಸುವಿಕೆಯನ್ನು ನೀಡಿ, ಅವರನ್ನು ಸಮಾಜ ಸೇವೆಗೆ ಸನ್ನದ್ಧಗೊಳಿಸಿದ ಡಿವಿಜಿಯವರನ್ನು ಪತ್ರಕರ್ತರು ನೆನೆಯಬೇಕು. ಅವರು ಆಗಿನ ಕಾಲದಲ್ಲಿ ಅನುಭವಿಸಿದ ಕಷ್ಟ ಕೋಟಲೆಗಳು ಈಗಿನ ಪತ್ರಕರ್ತರಿಗಿಲ್ಲವಾದರೂ, ಇರುವ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...