ದಾವಣಗೆರೆ: ಡಿಕೆಶಿ ಅವರನ್ನು ಸಿಎಂ ಆಗಲು ಸಿದ್ದರಾಮಯ್ಯ ಬಿಡೋದಿಲ್ಲ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರದಲ್ಲಿ ಸಾಕಷ್ಟು ಗೊಂದಲವಿದೆ. ಡಿಕೆಶಿ ಅವರನ್ನು ಸಿಎಂ ಆಗಲು...
ಮೈಸೂರು: ಮಹಾರಾಜರ ಬಗ್ಗೆ ಸಿದ್ದರಾಮಯ್ಯಗೆ ರಕ್ತಗತವಾಗಿ ದ್ವೇಷ ಬಂದಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾಲ್ವಡಿ ಬಗ್ಗೆ ಯಾಕೆ ನಿಮಗೆಲ್ಲಾ ಇಷ್ಟು ಕೋಪ? ಯತೀಂದ್ರ ಅವರು...
ವಿಜಯಸಾಕ್ಷಿ ಸುದ್ದಿ, ಗದಗ : ಇತ್ತೀಚೆಗೆ ನಗರದ ಲಯನ್ಸ್ ಶಾಲೆಯಲ್ಲಿ ಜರುಗಿದ 5ನೇ ಗ್ರುಪ್ ಮಟ್ಟದ ಕ್ರೀಡಾಕೂಟದಲ್ಲಿ ತೋಂಟದಾರ್ಯ ಶಿಕ್ಷಣ ಸಂಸ್ಥೆಯ ತೋಂಟದಾರ್ಯ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಸಾಧನೆ...
ವಿಜಯಸಾಕ್ಷಿ ಸುದ್ದಿ, ಗದಗ : ರೈತರ ಬಗ್ಗೆ ಕಾಳಜಿ ಇರುವ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ರೈತರ ಕಲ್ಯಾಣದ ನಿರೀಕ್ಷೆ ಇತ್ತು. ರೈತರ 2 ಲಕ್ಷ ರೂ.ವರೆಗಿನ ಸಾಲ ಮನ್ನಾ ಮಾಡುವುದಾಗಿ...
ವಿಜಯಸಾಕ್ಷಿ ಸುದ್ದಿ, ಬೆಳವಣಕಿ : ಬಿಜೆಪಿ ಸದಸ್ಯತ್ವ ಅಭಿಯಾನದ ಅಂಗವಾಗಿ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯ ನಡೆಸಲಾಯಿತು.
ಗ್ರಾಮದ ಹಕ್ಕಾಪಕ್ಕಿ ಅವರ ದೊಡ್ಡ ಅಂಗಡಿ ಹತ್ತಿರ ಇರುವ ಬಾವಿಯೊಳಗೆ ಇಳಿದ ಬಿಜೆಪಿ ಮುಖಂಡ ಬಸವರಾಜ್ ನಾಯ್ಕರ್, ಅದರಲ್ಲಿದ್ದ...
ವಿಜಯಸಾಕ್ಷಿ ಸುದ್ದಿ, ಗದಗ : ಸಮಾಜದಲ್ಲಿ ಶಿಕ್ಷಕರನ್ನು ಸಾಕ್ಷಾತ್ ಬ್ರಹ್ಮನಂತೆ ಕಾಣುತ್ತಾರೆ. ಅದಕ್ಕೆ ಗೌರವ ತರುವಂತೆ ಎಲ್ಲ ಶಿಕ್ಷಕವೃಂದ ಶಿಕ್ಷಣ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರು ಹೇಳಿದರು.
ನಗರದ ಡಾ....
ನವದೆಹಲಿ: ವಿನೇಶ್ ಪೋಗಟ್ ಮತ್ತು ಬಜರಂಗ್ ಪುನಿಯಾ ಕಾಂಗ್ರೆಸ್ ಸೇರುವ ಬಗ್ಗೆ ಊಹಾಪೋಹಗಳಿಗೆ ತೆರೆ ಎಳೆದಿದ್ದು, ಇಂದು ಮಧ್ಯಾಹ್ನ ಸ್ಟಾರ್ ಕುಸ್ತಿಪಟುಗಳಾದ ವಿನೇಶ್ ಫೋಗಲ್ ಮತ್ತು ಬಜರಂಗ್ ಪುನಿಯಾ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಅಧಿಕೃತ ಸೇರ್ಪಡೆಗೂ...
ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಸುರುಳಿಕೊಪ್ಪ ಗ್ರಾಮದಲ್ಲಿ ಕೌಟುಂಬಿಕ ಕಲಹ ಹಿನ್ನಲೆ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪತಿ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸದಾನಂದ ಭಟ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...