ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ವಿದೇಶಿ ಹೂಡಿಕೆ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರು...
ನವದೆಹಲಿ: 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಹೇಳಿಕೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್...
ಬೆಂಗಳೂರು: ರಾಜ್ಯ ಸರ್ಕಾರದ ನೂರು ದಿನಗಳ ಕಾರ್ಯಕ್ರಮದ ವಿರುದ್ಧ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದು ಶತದಿನೋತ್ಸವವಲ್ಲ, ಸರ್ಕಾರದ ಸಾಧನೆಯ ಶೂನ್ಯತೆಯನ್ನು ದೀಪಾಲಂಕಾರದ ಹಿಂದೆ ಮುಚ್ಚುವ ವ್ಯರ್ಥ...
ಬೆಂಗಳೂರು: ರಾಜ್ಯ ಸಹಕಾರ ಕ್ಷೇತ್ರದ ಪ್ರಮುಖ ಸಂಸ್ಥೆಯಾಗಿರುವ ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್‌ನ ಅಧ್ಯಕ್ಷ ಸ್ಥಾನ ಕೊನೆಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಂಬಂಧಿ ಹಾಗೂ ಆಪ್ತರಾಗಿರುವ ವಿಧಾನ ಪರಿಷತ್ ಸದಸ್ಯ ರವಿ...
ವಾಷಿಂಗ್ಟನ್: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ವೇಗವಾಗಿ ಅಭಿವೃದ್ಧಿಯಾಗುತ್ತಿರುವ ಬೆನ್ನಲ್ಲೇ, ಅದರ ಭವಿಷ್ಯದ ಪರಿಣಾಮಗಳ ಕುರಿತು ಆತಂಕವೂ ಹೆಚ್ಚುತ್ತಿದೆ. AI ಕಂಪನಿಗಳು ಮಾನವರು ನಿಯಂತ್ರಿಸಲು ಕಷ್ಟವಾಗುವಷ್ಟು ಶಕ್ತಿಶಾಲಿ ವ್ಯವಸ್ಥೆಗಳತ್ತ ವೇಗವಾಗಿ ಸಾಗುತ್ತಿವೆ. ಈ...
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರಿದಿದೆ. ಇದರ ಪರಿಣಾಮ ರಾಜ್ಯದ ಪ್ರಮುಖ ಜಲಾಶಯಗಳಿಗೆ ನೀರಿನ ಒಳಹರಿವು ಉತ್ತಮವಾಗಿದೆ.
ಕೃಷ್ಣಾ ಹಾಗೂ ತುಂಗಭದ್ರಾ ಜಲಾನಯನ ಪ್ರದೇಶದ ಹಲವು ಡ್ಯಾಂಗಳು ಭರ್ತಿಯ ಅಂಚಿಗೆ ತಲುಪಿದ್ದು, ಕಾವೇರಿ...
ಮೈಸೂರು: ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಮೈಸೂರು ಮಹಾನಗರ ಪಾಲಿಕೆ ಮಹತ್ವದ ಆದೇಶ ಹೊರಡಿಸಿದೆ.
ಸೆಪ್ಟೆಂಬರ್ 14ರಂದು ನಗರ ವ್ಯಾಪ್ತಿಯಲ್ಲಿ ಕಸಾಯಿಖಾನೆಗಳು ಹಾಗೂ ಎಲ್ಲಾ ರೀತಿಯ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಪಾಲಿಕೆಯ ಆದೇಶದಂತೆ ಅಂದು...
ಗಣೇಶ ಚತುರ್ಥಿ ಹಬ್ಬದ ಸಂಭ್ರಮಕ್ಕೆ ದಿನಗಣನೆ ಆರಂಭವಾಗಿದೆ. ಹಬ್ಬದ ಸಂದರ್ಭದಲ್ಲಿ ಮನೆಗಳಲ್ಲಿ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಿ, ವಿಶೇಷ ಪೂಜೆ ಸಲ್ಲಿಸಿ ಬಳಿಕ ವಿಸರ್ಜನೆ ಮಾಡುವುದು ವಾಡಿಕೆ.
ಆದರೆ ಮನೆಗೆ ಗಣೇಶನ ಮೂರ್ತಿಯನ್ನು ತರುವಾಗ ವಿಗ್ರಹದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...