Crime News

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ದಾರುಣ ಸಾವು!

ಮುಂಬೈ/ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ದಿಗಿಲು ಹುಟ್ಟಿಸುವ ಭೀಕರ ರಸ್ತೆ ಅಪಘಾತ...

ನ್ಯಾಯಾಲಯಕ್ಕೇ ನಕಲಿ ದಾಖಲೆ ನೀಡಿ ವಂಚಿಸಲು ಯತ್ನ: ಉಡುಪಿಯಲ್ಲಿ ಸಿಕ್ಕಿಬಿದ್ದ ಖದೀಮರು

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸಲು ನಕಲಿ...

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

ಚಿಕ್ಕಬಳ್ಳಾಪುರ–ಕೋಲಾರದಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ! ಭೀಕರ ದುರ್ಘಟನೆಯಲ್ಲಿ 7 ಮಂದಿ ಸಾವು

ಬೆಂಗಳೂರು: ಕರ್ನಾಟಕದ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ...

Political News

ಮೋದಿಯವರೇ ಹೊರಗಡೆ ಹೋಗಿ ಹೂಡಿಕೆ ಮಾಡಿ ಅಂತಾರೆ, ಜಾರಕಿಹೊಳಿ ಅದನ್ನೇ ಮಾಡಿದ್ದಾರೆ: ಪ್ರಿಯಾಂಕ್‌ ಖರ್ಗೆ ಹೇಳಿದ್ದೇನು?

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ವಿದೇಶಿ ಹೂಡಿಕೆ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರು...

ಇಂತಹ ಹೇಳಿಕೆ ನೀಡಬೇಡಿ, ಪಕ್ಷಕ್ಕೆ ಡ್ಯಾಮೇಜ್ ಆಗಬಹುದು: ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸಲಹೆ

ನವದೆಹಲಿ: 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಹೇಳಿಕೆ ಕುರಿತು ಕಾಂಗ್ರೆಸ್‌ ನಾಯಕ ರಾಹುಲ್...

Cinema

Dharwad News

Gadag News

Trending

ಹಣದ ವಿಚಾರಕ್ಕೆ ಅಳಿಯಂದಿರ ನಡುವೆ ಜಗಳ; ಕತ್ತಿಯಿಂದ ಇರಿದು ವ್ಯಕ್ತಿ ಕೊಲೆ

ಹಾಸನ: ಹಣದ ವಿಚಾರಕ್ಕೆ ಒಂದೇ ಮನೆಯ ಅಳಿಯಂದಿರ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿಯಲ್ಲಿ ನಡೆದಿದೆ. ಜಗಳದ ವೇಳೆ ಕತ್ತಿಯಿಂದ ಇರಿತಕ್ಕೊಳಗಾದ ಮಹಮದ್ ಸಿದ್ದಿಕ್ (33) ಚಿಕಿತ್ಸೆ ಫಲಕಾರಿಯಾಗದೆ...

ದರ್ಶನ್ ಫಾರ್ಮ್‌ಹೌಸ್‌ನ ಹೆಬ್ಬಾತು ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ವಿಜಯಲಕ್ಷ್ಮಿ!

ಬೆಂಗಳೂರು: ನಟ ದರ್ಶನ್ ಅವರ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತುಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಕುಟುಂಬ ಇದೀಗ ಹೈಕೋರ್ಟ್‌ ಮೊರೆ ಹೋಗಿದೆ. ದರ್ಶನ್ ಅವರ ಫಾರ್ಮ್‌ಹೌಸ್‌ನಲ್ಲಿ ನಾಲ್ಕು ಪಟ್ಟೆ ತಲೆ ಹೆಬ್ಬಾತುಗಳು ಪತ್ತೆಯಾದ...

ಬಿಜೆಪಿ ಶಾಸಕ ಮುನಿರತ್ನ ಸೇರಿ 3 ಪೊಲೀಸ್ ಅಧಿಕಾರಿಗಳ ವಿರುದ್ಧ FIR: ಇಲ್ಲಿದೆ ಕೇಸಿನ ಸಂಪೂರ್ಣ ವಿವರ

ಬೆಂಗಳೂರು: ರಾಜರಾಜೇಶ್ವರಿನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಬೆಂಗಳೂರಿನ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಸಂಚು ರೂಪಿಸಿ ಪ್ರಕರಣ ದಾಖಲಿಸಿದ ಆರೋಪದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಮುನಿರತ್ನ...

CNR ರಾವ್‌ಗೆ SIR ನೋಟಿಸ್ ನೀಡಿಲ್ಲ: ಮತದಾರರ ಪಟ್ಟಿಯಲ್ಲಿನ ಹೆಸರು ವ್ಯತ್ಯಾಸಕ್ಕೆ ಜಿಬಿಎ ಸ್ಪಷ್ಟನೆ

ಬೆಂಗಳೂರು: ಭಾರತ ರತ್ನ ಪುರಸ್ಕೃತ ಖ್ಯಾತ ವಿಜ್ಞಾನಿ ಪ್ರೊ. ಸಿಎನ್‌ಆರ್ ರಾವ್ ಅವರಿಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಯಾವುದೇ ನೋಟಿಸ್ ಜಾರಿ ಮಾಡಿಲ್ಲ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ...

ಸರಕಾರಿ ಪಿಯು ಕಾಲೇಜಿಗೆ ರಾಜ್ಯದಲ್ಲೇ ಪ್ರಥಮ ಸ್ಥಾನ: ಬೆಳ್ಳಿ ಹಬ್ಬದ ಸಂಭ್ರಮಕ್ಕೆ ಮತ್ತಷ್ಟು ಮೆರಗು

ವಿಜಯಸಾಕ್ಷಿ ಸುದ್ದಿ, ಗದಗ: ಶಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಎಚ್.ಕೆ. ಪಾಟೀಲ ಅವರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ನಗರದ ಸರಕಾರಿ ಪದವಿ ಪೂರ್ವ ಕಾಲೇಜು ರಾಜ್ಯದ ಅತ್ಯುತ್ತಮ ಕಾಲೇಜುಗಳ ಸಾಲಿನಲ್ಲಿ...

ಮಂತ್ರಾಲಯದಲ್ಲಿ ಕಾಣಿಕೆ ಎಣಿಕೆ ಪೂರ್ಣ; 16 ದಿನದಲ್ಲೇ ₹3.30 ಕೋಟಿ ಸಂಗ್ರಹ!

ರಾಯಚೂರು: ಕಲಿಯುಗ ಕಾಮಧೇನು ಎಂದೇ ಪ್ರಸಿದ್ಧವಾಗಿರುವ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆಗಸ್ಟ್–ಸೆಪ್ಟೆಂಬರ್ ತಿಂಗಳ 16 ದಿನಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಈ ಬಾರಿ ದಾಖಲೆಯ ಪ್ರಮಾಣದಲ್ಲಿ ಕಾಣಿಕೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News