ದೇವನಹಳ್ಳಿ ಬಳಿ ಭೀಕರ ರಸ್ತೆ ಅಪಘಾತ: ಗ್ಯಾಸ್ ಲಾರಿಗೆ ರೇಂಜ್ ರೋವರ್ ಕಾರು ಡಿಕ್ಕಿ, ಓರ್ವ ಸ್ಥಳದಲ್ಲೇ ಸಾವು!
ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ಹೊರವಲಯದ ರಾಣಿ ಕ್ರಾಸ್ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೇವನಹಳ್ಳಿ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿ 648ರಲ್ಲಿ ಗ್ಯಾಸ್ ...


















