ಬೆಂಗಳೂರು:- ಹಿಂದೂಗಳನ್ನು ಒಡೆಯವುದು ಕಾಂಗ್ರೆಸ್ ಅಜೆಂಡಾ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷನಿಗೆ ಸ್ಪಷ್ಟತೆಯೇ ಇಲ್ಲ. ಜಾತಿ ತೆಗೆದಿದ್ದೇವೆ ಅಂತಾರೆ,...
ರಾಮನಗರ:- ಡಿಸಿಎಂ ಶಿವಕುಮಾರ್ ಸ್ವಕ್ಷೇತ್ರ ಕನಕಪುರದಲ್ಲಿ ಹಿಂದೂ ಯುವಕ ಮತ್ತು ಮುಸ್ಲಿಂ ಯುವತಿಯ ಮೇಲೆ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಓರ್ವ ಮಹಿಳೆ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ನವಾಜ್, ಕಬೀರ್,...
ವಿಜಯಸಾಕ್ಷಿ ಸುದ್ದಿ, ಗದಗ : ಕೃಷಿ ಜಮೀನಿನ ನೋಂದಣಿಗೆ ಭೂಮಿ ತಂತ್ರಾಂಶದೊಂದಿಗೆ 2006ರಿಂದಲೇ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ ತಂತ್ರಾಂಶವನ್ನು ಸಂಯೊಜನೆ ಮಾಡಲಾಗಿದೆ. ಜಮೀನಿನ ಸರ್ವೆ ನಕ್ಷೆ (ಸ್ಕೆಚ್)-ನಮೂನೆ 11ಇ ಇರುವ...
ನವದೆಹಲಿ:- ದೇವಾಲಯದಲ್ಲಿ ಅರ್ಚಕನ ಕೊಲೆ ನಡೆದಿದ್ದು, ಘಟನೆ ಸಂಬಂಧ ದೂರು ಕೊಟ್ರೂ ಪೊಲೀಸರು ಕ್ಯಾರೇ ಎಂದಿಲ್ಲ.
ಇಲ್ಲಿನ ಭದೋಹಿಯ ಸುರಿಯಾವದಲ್ಲಿರುವ ಪುರಾತನ ಹನುಮಾನ್ ದೇವಾಲಯದ ಆವರಣದಲ್ಲಿ ಘಟನೆ ಜರುಗಿದೆ. ಕತ್ತು ಸೀಳಿ ದೇವಸ್ಥಾನದ ಆವರಣದಲ್ಲೇ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಕೃಷಿ ಇಲಾಖೆಯಿಂದ ರಿಯಾಯಿತಿ ದರದಲ್ಲಿ ಪೂರೈಸುವ ಹಿಂಗಾರಿ ಹಿಂಗಾಮಿನ ಬಿತ್ತನೆ ಬೀಜಗಳ ವಿತರಣೆಗೆ ಸೋಮವಾರ ಶಾಸಕ ಡಾ.ಚಂದ್ರು ಲಮಾಣಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಕಾಂಗ್ರೆಸ್...
ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಬಸವತತ್ವ ಮತ್ತು ನಾರಾಯಣ ಗುರುಗಳ ತತ್ವಗಳ ನಡುವೆ ಸಾಮ್ಯವಿರುವುದರಿಂದ ಸಮಾಜದಲ್ಲಿ ಸಮಾನತೆಯನ್ನು ತರುವುದಕ್ಕಾಗಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪಾತ್ರ ಅಪಾರವಾಗಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ...
ವಿಜಯಸಾಕ್ಷಿ ಸುದ್ದಿ, ಗದಗ : ಅಪೂರ್ಣಗೊಂಡಿರುವ ಗದುಗಿನ ಕುಡುಒಕ್ಕಲಿಗರ ಭವನ ನಿರ್ಮಾಣಕ್ಕೆ ಸರಕಾರದ ಅನುದಾನವನ್ನು ಒದಗಿಸುವದಾಗಿ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಅವರು ರವಿವಾರ ಬಿಂಕದಕಟ್ಟಿ ಪ್ರಾಣಿಸಂಗ್ರಹಾಲಯದ ಹತ್ತಿರವಿರುವ ಕುಡುಒಕ್ಕಲಿಗರ ಭವನದಲ್ಲಿ...
ವಿಜಯಸಾಕ್ಷಿ ಸುದ್ದಿ, ರೋಣ : ಹಿಂಗಾರು ಹಂಗಾಮಿನ ಬೆಳೆಗಳ ಬಿತ್ತನೆಗೆ ವರ್ಷಧಾರೆ ಸುರಿಸಿದ ವರುಣ ಹಲವಾರು ಅವಾಂತರಗಳನ್ನು ಸೃಷ್ಟಿಸಿದರೂ ಸಹ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದ್ದಾನೆ.
ಕಳೆದ ಕೆಲ ದಿನಗಳಿಂದ ಮರೆಯಾಗಿದ್ದ ಮಳೆ ರವಿವಾರ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...