ಬೆಂಗಳೂರು:- ಹಿಂದೂಗಳನ್ನು ಒಡೆಯವುದು ಕಾಂಗ್ರೆಸ್ ಅಜೆಂಡಾ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷನಿಗೆ ಸ್ಪಷ್ಟತೆಯೇ ಇಲ್ಲ. ಜಾತಿ ತೆಗೆದಿದ್ದೇವೆ ಅಂತಾರೆ,...
ರಾಮನಗರ:- ಡಿಸಿಎಂ ಶಿವಕುಮಾರ್ ಸ್ವಕ್ಷೇತ್ರ ಕನಕಪುರದಲ್ಲಿ ಹಿಂದೂ ಯುವಕ ಮತ್ತು ಮುಸ್ಲಿಂ ಯುವತಿಯ ಮೇಲೆ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಓರ್ವ ಮಹಿಳೆ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ನವಾಜ್, ಕಬೀರ್,...
ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ರಾಜ್ಯದ ನೆಲ, ಜಲ ಹಾಗೂ ಭೂಮಿಯ ರಕ್ಷಣೆ ವಿಚಾರದಲ್ಲಿ ರಾಜಿ ಇಲ್ಲದ ಆಡಳಿತ ನಡೆಸುತ್ತಿರುವ ರಾಜ್ಯ ಸರ್ಕಾರ ಪ್ರತಿ ಕನ್ನಡಿಗರ ಅಸ್ಮಿತೆಗೆ ಧಕ್ಕೆ ಬಾರದಂತೆ ಕಾರ್ಯಕ್ರಮಗಳನ್ನು ಜಾರಿಗೆ...
ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ಪಟ್ಟಣದಲ್ಲಿ ಅಮೃತ-2 ಯೋಜನೆ ಕಾಮಗಾರಿಗೆ ಸಂಬಂಧಿಸಿದಂತೆ ಪುರಸಭೆಯಲ್ಲಿ ಮತ್ತೊಂದು ಸಭೆ ನಡೆಯುವರೆಗೆ ಕಾಮಗಾರಿ ನಿಲ್ಲಿಸಿ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಪಟ್ಟಣದ ಪುರಸಭೆ ಸಭಾಭವನದಲ್ಲಿ ಸೋಮವಾರ ನಡೆದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಪಟ್ಟಣದ ಶ್ರೀ ರಾಘವೇಂದ್ರಸ್ವಾಮಿಗಳ ಮಠದ ಹತ್ತಿರ ಶ್ರೀ ರಾಘವೇಂದ್ರ ಯುವಕ ಮಂಡಳದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಲಕ್ಷ್ಮೇಶ್ವರದ ಸಾಮ್ರಾಟ್ ಗಣೇಶನ ಮೂರ್ತಿಯ ವಿಸರ್ಜನೆ ಕಾರ್ಯಕ್ರಮವು ರವಿವಾರ ಸಡಗರ ಸಂಭ್ರಮದಿಂದ...
ಬೆಂಗಳೂರು:- ಅಕ್ಟೋಬರ್ 3ರಂದು PSI ಪರೀಕ್ಷೆ ನಡೆಯಲಿದ್ದು, ಅಕ್ರಮ ತಡೆಯಲು ಈ ಬಾರಿ ಕಠಿಣ ರೂಲ್ಸ್ ಜಾರಿ ಆಗಲಿದೆ.
ಬೆಂಗಳೂರು, ವಿಜಯಪುರ, ಶಿವಮೊಗ್ಗ, ಕಲಬುರಗಿ, ಧಾರವಾಡ, ದಾವಣಗೆರೆ ಸೇರಿ ಒಟ್ಟು 163 ಪರೀಕ್ಷಾ ಕೇಂದ್ರಗಳನ್ನು...
ವಿಜಯಸಾಕ್ಷಿ ಸುದ್ದಿ, ಗದಗ : ಪ್ರೊ.ಕೆ. ಎಸ್ ಭಗವಾನ್ ತಾಯಿ ಚಾಮುಂಡೇಶ್ವರಿ ವಿಚಾರದಲ್ಲಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅವರ ಮಾತಿಗೆ ಯಾರೂ ಮಹತ್ವ ಕೊಟ್ಟಿಲ್ಲ, ಕೊಡಬಾರದು ಎಂದು ಮಾಜಿ ಮುಖ್ಯಮಂತ್ರಿ...
ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ : ಶಿಕ್ಷಣ ಹಾಗೂ ಆರ್ಥಿಕತೆಯ ಕಡೆಗೆ ಗಮನವಹಿಸಿದರೆ ಸಮಾಜ ಅಭಿವೃದ್ಧಿ ಹೊಂದುತ್ತದೆ ಎಂದು ಕನಕ ಗುರುಪೀಠ ಕಾಗಿನೆಲೆಯ ನಿರಂಜನಾನಂದಪುರಿ ಮಹಾಸ್ವಾಮಿಗಳು ತಿಳಿಸಿದರು.
ತಾಲೂಕಿನ ಕಂಚೀಕೆರೆ ಗ್ರಾಮದಲ್ಲಿ ಭಾನುವಾರ ಬೀರೇಶ್ವರ ಸ್ವಾಮಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...