ಬೆಂಗಳೂರು:- ಹಿಂದೂಗಳನ್ನು ಒಡೆಯವುದು ಕಾಂಗ್ರೆಸ್ ಅಜೆಂಡಾ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷನಿಗೆ ಸ್ಪಷ್ಟತೆಯೇ ಇಲ್ಲ. ಜಾತಿ ತೆಗೆದಿದ್ದೇವೆ ಅಂತಾರೆ,...
ರಾಮನಗರ:- ಡಿಸಿಎಂ ಶಿವಕುಮಾರ್ ಸ್ವಕ್ಷೇತ್ರ ಕನಕಪುರದಲ್ಲಿ ಹಿಂದೂ ಯುವಕ ಮತ್ತು ಮುಸ್ಲಿಂ ಯುವತಿಯ ಮೇಲೆ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಓರ್ವ ಮಹಿಳೆ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ನವಾಜ್, ಕಬೀರ್,...
ಹುಬ್ಬಳ್ಳಿ: ಸೈಟ್ ವಾಪಸ್ ಕೊಡುವ ಮೂಲಕ ತಪ್ಪಾಗಿದೆ ಎನ್ನುವುದು ಒಪ್ಪಿಕೊಂಡಂತಾಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಮುಡಾ ಸೈಟ್ ವಾಪಸ್ ಕೊಟ್ಟಿರುವ ವಿಚಾರವಾಗಿ ಮಾತನಾಡಿದ ಅವರು, ಸೈಟ್ ವಾಪಸ್...
ಗದಗ: ಔಷಧ ಸಸ್ಯಗಳ ಕಾಶಿ, ಜೀವ ವೈವಿಧ್ಯತೆಯ ತಾಣ, ಅಪಾರ ವನ್ಯ ಜೀವಿಗಳ ಆಶ್ರಯದ ಗೂಡು ಕಪ್ಪತಗುಡ್ಡದ ಸೊಬಗು ಡ್ರೋನ್ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದೆ.
ಹೌದು, ಇದು ಗದಗ ಜಿಲ್ಲೆಯ ಕಪ್ಪತಗುಡ್ಡದ ಸೌಂದರ್ಯದ ಸೊಬಗು....
ಡಾಲಿ ಧನಂಜಯ್ ತಾವೊಬ್ಬ ಅದ್ಭುತ ಕಲಾವಿದ ಅನ್ನೋದನ್ನು ಪ್ರತಿ ಸಿನಿಮಾಗಳಲ್ಲಿಯೂ ಸಾಬೀತುಪಡಿಸಿಕೊಂಡು ಬಂದಿದ್ದಾರೆ. ಪ್ರತಿ ಚಿತ್ರಗಳಲ್ಲಿಯೂ ವಿಭಿನ್ನ ಪಾತ್ರದ ಮೂಲಕ ರಂಜಿಸುವ ಅವರೀಗ ತೆಲುಗು ನಟ ಸತ್ಯದೇವ್ ಜೊತೆಗೂಡಿ ಜೀಬ್ರಾ ಕಥೆ ಹೇಳೋದಿಕ್ಕೆ...
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರು 14 ಸೈಟ್ಗಳ ಕ್ರಯ ಪತ್ರ ಹಿಂದಿರುಗಿಸುವುದಾಗಿ ಮುಡಾಗೆ ಪತ್ರ ಬರೆದಿದ್ದಾರೆ. ಇನ್ನೂ ಈ ವಿಚಾರವಾಗಿ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೇ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ...
ನವದೆಹಲಿ: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹಾಗೂ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಇದರ ಬೆನ್ನಲ್ಲೇ ಮೊನ್ನೆ ಅಧಿಕಾರಿ ಹೇಳಿದ ಮಾತನ್ನು ಗಮನಿಸಿದ್ದೇನೆ. ಒಂದು ದಿನವಾದ್ರೂ ನನ್ನ ಒಳಗೆ ಕಳುಹಿಸಬೇಕೆಂದು...
ಗದಗ: ಎಡಿಜಿಪಿ ಚಂದಶೇಖರ್ ಪರೋಕ್ಷವಾಗಿ ಕುಮಾರಸ್ವಾಮಿಯವರನ್ನ ಹಂದಿಗೆ ಹೋಲಿಸಿ ತಮ್ಮ ಸಿಬ್ಬಂದಿ, ಅಧಿಕಾರಿ ವರ್ಗಕ್ಕೆ ಪತ್ರ ಬರೆದು ಆಕ್ರೋಶ ಹೊರಹಾಕಿದ್ದರು. ಈ ವಿಚಾರವಾಗಿ ಗದಗ ತಹಸೀಲ್ದಾರ ಕಚೇರಿ ಎದುರು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...