Crime News

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ದಾರುಣ ಸಾವು!

ಮುಂಬೈ/ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ದಿಗಿಲು ಹುಟ್ಟಿಸುವ ಭೀಕರ ರಸ್ತೆ ಅಪಘಾತ...

ನ್ಯಾಯಾಲಯಕ್ಕೇ ನಕಲಿ ದಾಖಲೆ ನೀಡಿ ವಂಚಿಸಲು ಯತ್ನ: ಉಡುಪಿಯಲ್ಲಿ ಸಿಕ್ಕಿಬಿದ್ದ ಖದೀಮರು

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸಲು ನಕಲಿ...

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

ಚಿಕ್ಕಬಳ್ಳಾಪುರ–ಕೋಲಾರದಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ! ಭೀಕರ ದುರ್ಘಟನೆಯಲ್ಲಿ 7 ಮಂದಿ ಸಾವು

ಬೆಂಗಳೂರು: ಕರ್ನಾಟಕದ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ...

Political News

ಮೋದಿಯವರೇ ಹೊರಗಡೆ ಹೋಗಿ ಹೂಡಿಕೆ ಮಾಡಿ ಅಂತಾರೆ, ಜಾರಕಿಹೊಳಿ ಅದನ್ನೇ ಮಾಡಿದ್ದಾರೆ: ಪ್ರಿಯಾಂಕ್‌ ಖರ್ಗೆ ಹೇಳಿದ್ದೇನು?

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ವಿದೇಶಿ ಹೂಡಿಕೆ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರು...

ಇಂತಹ ಹೇಳಿಕೆ ನೀಡಬೇಡಿ, ಪಕ್ಷಕ್ಕೆ ಡ್ಯಾಮೇಜ್ ಆಗಬಹುದು: ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸಲಹೆ

ನವದೆಹಲಿ: 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಹೇಳಿಕೆ ಕುರಿತು ಕಾಂಗ್ರೆಸ್‌ ನಾಯಕ ರಾಹುಲ್...

Cinema

Dharwad News

Gadag News

Trending

ಬಹುಉದ್ದೇಶದ ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಟರ್ಫ್ ಬೇಡ : ಕಾಮಗಾರಿ ಸ್ಥಗಿತಕ್ಕೆ ಕ್ರೀಡಾಪಟುಗಳ ಆಗ್ರಹ

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ ಪ್ರಮುಖ ಕ್ರೀಡಾ ತಾಣವಾಗಿರುವ ಕೆ.ಎಚ್. ಪಾಟೀಲ ಕ್ರೀಡಾಂಗಣದಲ್ಲಿ ನಿರ್ಮಿಸಲಾಗುತ್ತಿರುವ ಸಿಂಥೆಟಿಕ್ ಟರ್ಫ್ ಫುಟ್‌ಬಾಲ್ ಮೈದಾನ ಕಾಮಗಾರಿಗೆ ವಿರೋಧ ವ್ಯಕ್ತಪಡಿಸಿದ ಮಾಜಿ ಹಾಗೂ ಹಾಲಿ ಕ್ರೀಡಾಪಟುಗಳು ಹಾಗೂ ವಿವಿಧ...

ಸೆ.19ರಂದು ರಾಷ್ಟ್ರೀಯ ಲೋಕ ಅದಾಲತ್

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲೆಯಲ್ಲಿ ಸೆ.19ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದ್ದು, ನ್ಯಾಯಾಲಯಗಳಲ್ಲಿ ಬಾಕಿಯಿರುವ ವ್ಯಾಜ್ಯಗಳನ್ನು ರಾಜಿ ಸಂಧಾನದ ಮೂಲಕ ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಪ್ರಧಾನ...

ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ಶೇ.5ರಷ್ಟೂ ಸಮಯ ಸಿಗುತ್ತಿಲ್ಲ : ಎಚ್.ಕೆ. ಪಾಟೀಲ ಅಸಮಾಧಾನ

ವಿಜಯಸಾಕ್ಷಿ ಸುದ್ದಿ, ಗದಗ: ವಿಧಾನಮಂಡಲದ ಉಭಯ ಸದನಗಳ ಕಲಾಪಗಳಲ್ಲಿ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಚರ್ಚೆಗೆ ಶೇ.5ರಷ್ಟೂ ಸಮಯ ಮೀಸಲಾಗುತ್ತಿಲ್ಲ ಎಂದು ಮಾಜಿ ಸಚಿವ ಎಚ್.ಕೆ. ಪಾಟೀಲ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ನಗರದ ಕಾಟನ್...

ಕ್ರೀಡೆ ಇಲ್ಲದ ಬದುಕು ಕೀಟ ಹತ್ತಿದ ಹಣ್ಣಿನಂತೆ: ಫಕೀರ ದಿಂಗಾಲೇಶ್ವರ ಜಗದ್ಗುರು

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಕ್ರೀಡೆಯಲ್ಲಿ ಪಾಲ್ಗೊಳ್ಳದ ಮಕ್ಕಳು ಕೀಟ ಹತ್ತಿದ ಕಾಳಿನಂತೆ ತಮ್ಮ ದೇಹದ ಸಂಪತ್ತನ್ನು ಕಳೆದುಕೊಳ್ಳುತ್ತಾರೆ. ಗುರಿ ಇಲ್ಲದ ಮಕ್ಕಳು ಗರಿ ಇಲ್ಲದ ಹಕ್ಕಿಯಂತೆ ಎತ್ತರಕ್ಕೆ ಹಾರಲು ಸಾಧ್ಯವಿಲ್ಲ. ವಿದ್ಯಾರ್ಥಿಗಳು ಕ್ರೀಡೆ...

ಗಣೇಶೋತ್ಸವಕ್ಕೆ ಏಕ ಗವಾಕ್ಷಿ ವ್ಯವಸ್ಥೆ; 24 ಗಂಟೆಯಲ್ಲೇ ಪರವಾನಗಿ!

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಾದ್ಯಂತ ಗೌರಿ-ಗಣೇಶ ಹಬ್ಬವನ್ನು ಶಾಂತಿಯುತವಾಗಿ, ಸುವ್ಯವಸ್ಥಿತವಾಗಿ ಹಾಗೂ ಪರಿಸರ ಸ್ನೇಹಿಯಾಗಿ ಆಚರಿಸುವ ಉದ್ದೇಶದಿಂದ ಪ್ರತಿ ತಾಲೂಕಿನ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಏಕ ಗವಾಕ್ಷಿ ಸಮಿತಿಗಳನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ...

ಮೋದಿಯವರ 25 ವರ್ಷಗಳ ಸಾರ್ವಜನಿಕ ಸೇವೆ ಸ್ಮರಣೆ : ಬಿಜೆಪಿ ವತಿಯಿಂದ ವಿವಿಧ ಸಮಾಜಮುಖಿ ಕಾರ್ಯಕ್ರಮ

ವಿಜಯಸಾಕ್ಷಿ ಸುದ್ದಿ, ಗದಗ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಾರ್ವಜನಿಕ ಸೇವೆ ಮತ್ತು ಸಮರ್ಪಣೆಯ 25 ವರ್ಷಗಳ ಸ್ಮರಣಾರ್ಥ ಬಿಜೆಪಿ ಗದಗ ಜಿಲ್ಲಾ ಘಟಕದಿಂದ ಹಮ್ಮಿಕೊಳ್ಳಲಾಗಿರುವ ವಿವಿಧ ಸಮಾಜಮುಖಿ ಸೇವಾ ಕಾರ್ಯಕ್ರಮಗಳಿಗೆ ಜಿಲ್ಲಾ ಬಿಜೆಪಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News