ಲಕ್ಷ್ಮೇಶ್ವರದಲ್ಲಿ ಭಾರಿ ಅಗ್ನಿ ಅನಾಹುತ: ₹85 ಲಕ್ಷ ಮೌಲ್ಯದ ಹತ್ತಿ ಬಣಗಳು ಭಸ್ಮ!

ಗದಗ: ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಹುಬ್ಬಳ್ಳಿ ರಸ್ತೆಯಲ್ಲಿರುವ ಪದ್ಮಾವತಿ ಕಾಟನ್ ಇಂಡಸ್ಟ್ರೀಸ್‌ನಲ್ಲಿ ಬುಧವಾರ ನಸುಕಿನ ಜಾವ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ಸುಮಾರು ₹80ರಿಂದ ₹85 ಲಕ್ಷ ...

ರಾಯಚೂರು ಸರ್ಕಾರಿ ಆಸ್ಪತ್ರೆಯಲ್ಲಿ ನಿರ್ಲಕ್ಷ್ಯ? ಐಸಿಯುನಲ್ಲಿದ್ದ ಮಹಿಳೆಯ ತಲೆಯ ಗಾಯದಲ್ಲಿ ಹುಳುಗಳು ಪತ್ತೆ!

ರಾಯಚೂರು: ರೋಗಿಗಳಿಗೆ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸಬೇಕಾದ ರಾಯಚೂರಿನ ಸರ್ಕಾರಿ ಓಪೆಕ್ ಆಸ್ಪತ್ರೆಯಲ್ಲಿ ನಿರ್ಲಕ್ಷ್ಯದ ಆರೋಪ ಕೇಳಿಬಂದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ ...

ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಮತ್ತೆ ಮೂವರ ಬಂಧನ, ಆರೋಪಿಗಳ ಸಂಖ್ಯೆ 11ಕ್ಕೆ ಏರಿಕೆ

ಮಂಡ್ಯ: ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘದ (ಮನ್‌ಮುಲ್) ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣದ ತನಿಖೆ ತೀವ್ರಗೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂವರನ್ನು ...

ಊಟ ಮಾಡಿದ ತಕ್ಷಣ ಕುಳಿತುಕೊಳ್ತೀರಾ? ಈ ಅಭ್ಯಾಸ ಬದಲಿಸಿಕೊಂಡರೆ ಆರೋಗ್ಯಕ್ಕೆ ಒಳ್ಳೆಯದು!

ಇಂದಿನ ಬಿಡುವಿಲ್ಲದ ಜೀವನಶೈಲಿಯಲ್ಲಿ ಅನೇಕರು ಊಟ ಮಾಡಿದ ತಕ್ಷಣ ಮಲಗುತ್ತಾರೆ ಅಥವಾ ದೀರ್ಘಕಾಲ ಒಂದೇ ಕಡೆ ಕುಳಿತುಕೊಳ್ಳುತ್ತಾರೆ. ಆದರೆ, ಊಟದ ಬಳಿಕ ಕೆಲ ನಿಮಿಷಗಳ ಕಾಲ ನಿಧಾನವಾಗಿ ...

108 ಅಂಬುಲೆನ್ಸ್ ಸಿಬ್ಬಂದಿ ಮುಷ್ಕರಕ್ಕೆ ಕರೆ: ಇಂದು ರಾತ್ರಿಯಿಂದಲೇ ಸೇವೆ ಸ್ಥಗಿತದ ಎಚ್ಚರಿಕೆ!

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ 108 ಅಂಬುಲೆನ್ಸ್ ಸಿಬ್ಬಂದಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇಂದು ರಾತ್ರಿಯಿಂದಲೇ ಕರ್ತವ್ಯಕ್ಕೆ ಹಾಜರಾಗದೆ ಅಂಬುಲೆನ್ಸ್ ಸೇವೆ ಸ್ಥಗಿತಗೊಳಿಸಲು ನಿರ್ಧರಿಸಿದ್ದು, ...

ಕಬ್ಬಿಗೆ ₹5,500 ಕೊಡಿ! ಹೆದ್ದಾರಿಗಳಲ್ಲೇ ಮಲಗಿದ ರೈತರು, ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ!

ಬೆಂಗಳೂರು: ಕಬ್ಬಿಗೆ ಸೂಕ್ತ ಬೆಲೆ ಸಿಗಬೇಕು ಎಂಬ ಬೇಡಿಕೆ ಈಗ ರಾಜ್ಯದಲ್ಲಿ ದೊಡ್ಡ ಹೋರಾಟದ ಕಿಡಿ ಹೊತ್ತಿಸಿದೆ. ಪ್ರತಿ ಟನ್ ಕಬ್ಬಿಗೆ ₹5,500 ದರ ನಿಗದಿಪಡಿಸಬೇಕು ಎಂದು ...

‘ಕಾಂಗ್ರೆಸ್ ಯುವಜನರ ರಕ್ತ ಹೀರಿ ಬದುಕುತ್ತಿದೆ’: ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

SC-ST ಮೀಸಲಾತಿ ರದ್ದು ವಿಚಾರ: ಕಾಂಗ್ರೆಸ್ ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಕಿಡಿ

ಬೆಂಗಳೂರು: ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) ಮೀಸಲಾತಿ ಹಕ್ಕುಗಳನ್ನು ರಕ್ಷಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ...

ಗದಗ:ಕೃಷಿ ಹೊಂಡದ ಪೈಪ್‌ನಲ್ಲಿ ಪತ್ತೆಯಾಗಿದ್ದ ಗಾಯಗೊಂಡ ಚಿರತೆ ಸಾವು!

ಗದಗ: ಕೃಷಿ ಹೊಂಡದ ಪೈಪ್‌ನಲ್ಲಿ ಅವಿತು ಕುಳಿತಿದ್ದ ಗಾಯಗೊಂಡ ಗಂಡು ಚಿರತೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಸಿಂಗಟರಾಯನಕೇರಿ ತಾಂಡಾ ವ್ಯಾಪ್ತಿಯಲ್ಲಿ ಈ ...

ಮುಷ್ಕರಕ್ಕೆ ಹೋದ್ರೆ ಸಂಬಳ ಕಟ್! KSRTC ನೌಕರರಿಗೆ ಅಕ್ರಮ್ ಪಾಷಾ ಖಡಕ್ ವಾರ್ನಿಂಗ್

KSRTC ಬಸ್‌ಗಳಲ್ಲಿ ಟಿಕೆಟ್ ರಹಿತ ಪ್ರಯಾಣ: ಒಂದೇ ತಿಂಗಳಲ್ಲಿ ₹8.45 ಲಕ್ಷ ದಂಡ ವಸೂಲಿ!

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬಸ್‌ಗಳಲ್ಲಿ ಟಿಕೆಟ್ ಪಡೆಯದೆ ಪ್ರಯಾಣಿಸಿದವರ ವಿರುದ್ಧ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಸೆಪ್ಟೆಂಬರ್ ತಿಂಗಳಲ್ಲಿ ಟಿಕೆಟ್ ರಹಿತವಾಗಿ ಸಂಚರಿಸಿದ ...

ಬೆಂಗಳೂರಿನ ಕರ್ಲಾನ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ದಟ್ಟ ಹೊಗೆಯಿಂದ ಆತಂಕ

ಬೆಂಗಳೂರು: ನಗರದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಕರ್ಲಾನ್ (Kurlon) ಹಾಸಿಗೆ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟಕದಲ್ಲಿ ಹಾಸಿಗೆ ತಯಾರಿಸಲು ಸಂಗ್ರಹಿಸಿಟ್ಟಿದ್ದ ಕಚ್ಚಾ ವಸ್ತುಗಳ ಶೆಡ್‌ಗೆ ...

Page 25 of 4095 1 … 24 25 26 … 4,095
  • Trending
  • Comments
  • Latest

Recent News

error: Content is protected !!
Join WhatsApp Read E-Paper