ಬೆಂಗಳೂರು:- ಬಿಜೆಪಿ-ಕಾಂಗ್ರೆಸ್ ಪಕ್ಷಗಳನ್ನು ಓವರ್ ಟೇಕ್ ಮಾಡಿ ಜೆಡಿಎಸ್ ಅಧಿಕಾರಕ್ಕೆ ಬರಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜೆಡಿಎಸ್ ಯಾವತ್ತೂ ಸ್ವಂತ ಬಲದಿಂದ ಅಧಿಕಾರಕ್ಕೆ ಬರೋಕೆ...
ನವದೆಹಲಿ: ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಜಾತಿಗಣತಿ ಜಾರಿಯಾದರೆ ಒಳ್ಳೆಯದು ಎಂದು ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕಡೆಗೂ ರಾಹುಲ್ ಗಾಂಧಿಯವರ ಹೋರಾಟಕ್ಕೆ ಸ್ಪಂದಿಸಿ ಜನಗಣತಿ...
ವಿಜಯಸಾಕ್ಷಿ ಸುದ್ದಿ, ಕಲಘಟಗಿ : ಶಿವಶಕ್ತಿಯಿಂದ ಈ ಜಗತ್ತು ನಿರ್ಮಾಣಗೊಂಡಿದೆ. ಶಿವನ ಬಿಟ್ಟು ಶಕ್ತಿ, ಶಕ್ತಿ ಬಿಟ್ಟು ಶಿವನಿಲ್ಲ. ಶಿವಜ್ಞಾನದ ಸಂಪತ್ತಿನ ಅರಿವಿಗಾಗಿ ಗುರು ಕಾರುಣ್ಯ ಅತ್ಯಂತ ಅವಶ್ಯಕವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ...
ವಿಜಯಸಾಕ್ಷಿ ಸುದ್ದಿ, ಗದಗ : ತಾಲೂಕಿನ ಹುಲಕೋಟಿ ಗ್ರಾಮದ ಶ್ರೀ ರಾಮ ಮಂದಿರದಲ್ಲಿ ಶ್ರೀ ರಾಮ ನವಮಿ ಕಾರ್ಯಕ್ರಮಗಳನ್ನು ಏ. 17ರಂದು ವಿಜೃಂಭಣೆಯಿಂದ ಆಚರಿಸಲಾಗುವುದು. ಬೆಳಿಗ್ಗೆ ಶ್ರೀರಾಮನಿಗೆ ಅಭಿಷೇಕ, 10 ಗಂಟೆಗೆ ಶ್ರೀರಾಮನ...
ವಿಜಯಸಾಕ್ಷಿ ಸುದ್ದಿ, ಲಕ್ಷೇಶ್ವರ : ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನವರಿ ತಿಂಗಳಲ್ಲಿ ನಡೆದಿದ್ದ ಕಳ್ಳತನಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿತನಿಂದ ಒಟ್ಟು 1,76,300 ರೂ ಕಿಮ್ಮತ್ತಿನ 39 ಗ್ರಾಂ...
ವಿಜಯಸಾಕ್ಷಿ ಸುದ್ದಿ, ಗದಗ : ಡಾ. ಬಿ.ಆರ್. ಅಂಬೇಡ್ಕರರು ರಚಿಸಿದ ಭಾರತದ ಸಂವಿಧಾನದ ಫಲದಿಂದ ಇಂದು ನಾವು ಶೈಕ್ಷಣಿಕ, ಧಾರ್ಮಿಕ ಮತ್ತು ಸಾಮಾಜಿಕವಾಗಿ ಸುಖಮಯ ಜೀವನ ನಡೆಸುತಿದ್ದೇವೆ.
ಅಂಬೇಡ್ಕರರು ತಮ್ಮ ಜೀವನದಲ್ಲಿ ಶಿಕ್ಷಣ ಪಡೆಯಲು...
ವಿಜಯಸಾಕ್ಷಿ ಸುದ್ದಿ, ಗದಗ : ಬೆಳದಡಿ ತಾಂಡಾದ ಶ್ರೀ ಸೇವಾಲಾಲ್ ಯುವಕ ಸಂಘ ಹಾಗೂ ವಿವಿಧ ಸಂಸ್ಥೆಗಳ ಆಶ್ರಯದಲ್ಲಿ ಸಂವಿದಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರರ ಜಯಂತಿಯ ಪ್ರಯುಕ್ತ ಬೆಳದಡಿ ತಾಂಡಾದಲ್ಲಿ ಆಯೋಜಿಸಿದ್ದ...
ವಿಜಯಸಾಕ್ಷಿ ಸುದ್ದಿ, ರೋಣ : ಸೌಹಾರ್ದತೆಯ ತವರು ಎಂದು ಖ್ಯಾತಿ ಪಡೆದಿರುವ ಮಾರನಬಸರಿ ಗ್ರಾಮದಲ್ಲಿ ಗ್ರಾಮ ದೇವತೆಯ ಜಾತ್ರಾ ಮಹೋತ್ಸವವು ಸಾವಿರಾರು ಭಕ್ತರ ಸಂಗಮದಲ್ಲಿ ಅದ್ದೂರಿಯಾಗಿ ಜರುಗಿತು.
ಸೋಮವಾರ ಬೆಳಗಿನ ಜಾವ ದೇವಸ್ಥಾನದಲ್ಲಿ ದೇವತೆಗೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...