ನವದೆಹಲಿ: ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಜಾತಿಗಣತಿ ಜಾರಿಯಾದರೆ ಒಳ್ಳೆಯದು ಎಂದು ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕಡೆಗೂ ರಾಹುಲ್ ಗಾಂಧಿಯವರ ಹೋರಾಟಕ್ಕೆ ಸ್ಪಂದಿಸಿ ಜನಗಣತಿ...
ಬೆಂಗಳೂರು: ಬಿಜೆಪಿ ಒಳಜಗಳ ಮುಚ್ಚಿ ಹಾಕೋಕೆ ಕಾಲ್ತುಳಿತ ಪ್ರಕರಣ ತೆಗೆದುಕೊಂಡಿದ್ದಾರೆ ಎಂದು ಮಾಜಿ ಸಚಿವ ಲಕ್ಷ್ಮಣ್ ಸವದಿ ಕಿಡಿಕಾರಿದ್ದಾರೆ. ಕಾಲ್ತುಳಿತ ಪ್ರಕರಣ ಡೈವರ್ಟ್ ಮಾಡಲು ಜಾತಿಗಣತಿ ವಿಷಯ ತಂದಿದ್ದಾರೆ ಎಂಬ ಬಿಜೆಪಿ ಆರೋಪ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಸಮೀಪದ ಜಕ್ಕಲಿಯ ಶ್ರೀ ಮಾರುತೇಶ್ವರ ಹೊಂಡ ತುಳುಕಿಸುವ ಕಾರ್ಯಕ್ರಮದ ಅಂಗವಾಗಿ ಹಾಗೂ ದಿ. ಪೈಲ್ವಾನ್ ಮೂಕಪ್ಪಜ್ಜ ಸಂಕನೂರ ಇವರ 16ನೇ ವರ್ಷದ ಪುಣ್ಯಸ್ಮರಣೋತ್ಸವದ ನೆನಪಿಗಾಗಿ ಎರಡು ದಿನಗಳವರೆಗೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಹರಿಹರ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳ 6ನೇ ವರ್ಷದ ಪೀಠಾರೋಹಣ ಸಮಾರಂಭದ ಅಂಗವಾಗಿ ಏ.13ರ ಬೆಳಿಗ್ಗೆ 10ಕ್ಕೆ ಪಟ್ಟಣದ ಎಸ್‌ಬಿಐ ಬ್ಯಾಂಕಿನ ಮೇಲಿನ ಎಪಿಎಂಸಿ...
ವಿಜಯಸಾಕ್ಷಿ ಸುದ್ದಿ, ಮುಳಗುಂದ : ಪಟ್ಟಣದ ಕನಕದಾಸ ಶಿಕ್ಷಣ ಸಮಿತಿಯ ಕೆ.ಎಸ್.ಎಸ್. ಸಂಯುಕ್ತ ಪದವಿಪೂರ್ವ ಮಾಹಾವಿದ್ಯಾಲಯದ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ನೀಲಾ ನೆರೆಗಲ್ಲ 545 ಅಂಕ ಪಡೆದು ಪ್ರಥಮ ಸ್ಥಾನ, ಲಕ್ಷ್ಮಿ...
ವಿಜಯಸಾಕ್ಷಿ ಸುದ್ದಿ, ಗದಗ : ಯುವಕರು ದುಶ್ಚಟಗಳಿಂದ ಮುಕ್ತರಾಗಿ ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ. ಸೋಲು-ಗೆಲುವು ಮುಖ್ಯವಲ್ಲ. ಎರಡನ್ನೂ ಸಮನಾಗಿ ಸ್ವೀಕರಿಸಿ ಎಂದು ಬಿಜೆಪಿಯ ಯುವ ಮುಖಂಡ ವಸಂತ ಪಡಗದ ಯುವಕರಿಗೆ ಕರೆ ನೀಡಿದರು.
ಅವರು...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಪಟ್ಟಣದ ಶ್ರೀ ಅನ್ನದಾನೇಶ್ವರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿಪೂರ್ವ ಕಾಲೇಜಿನ 2023-24ರ ದ್ವಿತೀಯ ಪಿಯುಸಿ ಫಲಿತಾಂಶವು ಶೇ. 99 ಆಗಿದೆ ಎಂದು ಪ್ರಾಚಾರ್ಯ ವೈ.ಸಿ. ಪಾಟೀಲ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...