ಕಲಬುರಗಿ:- ದಲಿತ ಸಿಎಂ ಬಗ್ಗೆ 2028ರ ಚುನಾವಣೆಯಲ್ಲಿ ಗಂಭೀರ ಚರ್ಚೆ ಮಾಡೋಣ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ದಲಿತ ಸಿಎಂ...
ಕಲಬುರಗಿ:- ಕಳೆದ ಜೂನ್ 4 ರಂದು ಸಂಭವಿಸಿದ್ದ ಆರ್ ಸಿಬಿ ಕಾಲ್ತುಳಿತಕ್ಕೆ ರಾಜ್ಯ ಕಾಂಗ್ರೆಸ್ ನಾಯಕರ ಒಳಜಗಳ ಕಾರಣ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ...
ವಿಜಯಸಾಕ್ಷಿ ಸುದ್ದಿ,ಲಕ್ಷ್ಮೇಶ್ವರ : ಪಟ್ಟಣದ ಬಿಸಿಎನ್ ವಿದ್ಯಾಸಂಸ್ಥೆಯ ಬಿಸಿಎನ್ (ಸಿರಿ) ವಿಜ್ಞಾನ ಮತ್ತು ವಾಣಿಜ್ಯ ಹಾಗೂ ಬಿಸಿಎನ್ ಕಲಾ ಪದವಿಪೂರ್ವ ಮಹಾವಿದ್ಯಾಲಯದ 2023-24ನೇ ವರ್ಷದ ದ್ವಿತಿಯ ಪಿಯುಸಿ ಫಲಿತಾಂಶ ಶೇ.88ರಷ್ಟಾಗಿದ್ದು ಮೂರು ವಿಭಾಗಗಳಲ್ಲಿ...
ವಿಜಯಸಾಕ್ಷಿ ಸುದ್ದಿ, ರೋಣ : 3 ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಗಳಾಗಿ ಅನೇಕ ಜನಪರ, ಅಭಿವೃದ್ಧಿಯ ಪರವಾದ ಯೋಜನೆಗಳನ್ನು ಜಾರಿಗೆ ತದು, ರಾಜ್ಯದ ಪ್ರತಿಯೊಬ್ಬ ಜಾತಿ, ಜನಾಂಗಕ್ಕೂ ಸಮಾಜಿಕ ನ್ಯಾಯ ಕಲ್ಪಿಸುವ ಕೆಲಸ ಮಾಡಿದ್ದ...
ವಿಜಯಸಾಕ್ಷಿ ಸುದ್ದಿ, ರೋಣ : ಸಂವಿಧಾನಬದ್ಧವಾಗಿ ಮತದಾನದ ಹಕ್ಕನ್ನು ಭಾರತದ ಪೌರರಾದ ನಾವೆಲ್ಲರೂ ಪಡದಿದ್ದೇವೆ. ಮತ ಚಲಾಯಿಸುವ ಮೂಲಕ ನೀವು ನಿಮ್ಮ ಅಭಿವೃದ್ಧಿ, ಗ್ರಾಮದ ಅಭಿವೃದ್ಧಿ, ದೇಶದ ಅಭಿವೃದ್ಧಿ ಮಾಡಲು ಸಾಧ್ಯ. ಹಾಗಾಗಿ...
ವಿಜಯಸಾಕ್ಷಿ ಸುದ್ದಿ, ಗದಗ
ಗದಗ ಜಿಲ್ಲಾ ಸರಕಾರಿ ನೌಕರ ಸಂಘದ ಗೌರವಾಧ್ಯಕ್ಷ ಹಾಗೂ ಗದಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಗದಗ ತಾಲೂಕು ಅಧಿಕಾರಿಗಳಾಗಿರುವ ಡಾ. ಬಸವರಾಜ ಬಳ್ಳಾರಿ ಅವರ ಪುತ್ರಿ ಸ್ಪೂರ್ತಿ...
ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿನ ಸ್ಟುಡೆಂಟ್ ಎಜುಕೇಶನ್ ಸಂಸ್ಥೆಯ ಸನ್ಮಾರ್ಗ ಪದವಿಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ವಿದ್ಯಾಲಯದ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ದ್ವಿತೀಯ ಪಿ.ಯು. ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದಿದ್ದಾರೆ.
ವಿಜ್ಞಾನ ಮತ್ತು ವಾಣಿಜ್ಯ...
ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಬುಧವಾರ ಶಿರಹಟ್ಟಿಯ ಶ್ರೀ ಎಸ್‌ಜೆಎಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚುನಾವಣಾ ಸಿಬ್ಬಂದಿಗೆ ಆಯೋಜಿಸಿದ್ದ ಪ್ರಥಮ ಹಂತದ ತರಬೇತಿಗೆ ಸಮಯಕ್ಕೆ ಸರಿಯಾಗಿ ಬಾರದೇ, ತಡವಾಗಿ ಬಂದ 112 ಸಿಬ್ಬಂದಿಗೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...