ಬೆಂಗಳೂರು:- ಬಿಟ್‌ಕಾಯಿನ್ ಕೇಸ್‌ನಲ್ಲಿ ನಲಪಾಡ್‌ಗೆ ಪೊಲೀಸರು ವಿಚಾರಣೆಗೆ ನೋಟಿಸ್ ಕೊಟ್ಟಿರುವ ವಿಚಾರಕ್ಕೆ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಬಿಟ್‌ಕಾಯಿನ್ ಕೇಸ್‌ನಲ್ಲಿ ನಲಪಾಡ್ ವಿಚಾರಣೆ ಆಗುತ್ತಿದೆ. ಅದರ...
ಬೆಂಗಳೂರು:- ಕರ್ನಾಟಕದಲ್ಲಿ ಇತ್ತೀಚೆಗೆ ವರದಿ ಆಗುತ್ತಿರುವ ಮೈಕ್ರೋ ಫೈನಾನ್ಸ್ ಕಿರುಕುಳದ ಬಗ್ಗೆ ಬಿಜೆಪಿ ನಾಯಕ ಸಿಟಿ ರವಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಮೈಕ್ರೋ ಫೈನಾನ್ಸ್ ಕಿರುಕುಳ ಕಡಿವಾಣಕ್ಕೆ ರಾಜ್ಯ ಸರ್ಕಾರಕ್ಕಿಂತ ಕೇಂದ್ರ ಸರ್ಕಾರ ನಿಯಮ ತರಬೇಕು...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಜಿಲ್ಲೆಯ ಭಾಗ್ಯನಗರ ಪಟ್ಟಣದ ಒಂದನೇ ವಾರ್ಡಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ 70ನೇ ಹುಟ್ಟು ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಭಾಗ್ಯನಗರ ಪಟ್ಟಣ ಪಂಚಾಯಿತಿಯ ಒಂದನೇ ವಾರ್ಡಿನ ಸದಸ್ಯ ನೀಲಕಂಠಪ್ಪ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ ರಾಜಾಹುಲಿ. ನಮ್ಮ ತಂಡದ ಕಬ್ಬಡ್ಡಿ ತಂಡದ ಕ್ಯಾಪ್ಟನ್. ಅವರಿಗೆ ರೈಟ್ ಮಾಡೋದು ಗೊತ್ತು, ಕ್ಯಾಚ್ ಹಾಕೋದು ಗೊತ್ತು ಎಂದು ಕಂದಾಯ ಸಚಿವ ಆರ್.ಅಶೋಕ್...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ(ಯುಎಪಿಎ) ಕುರಿತ ಪ್ರಶ್ನೆಗೆ ರಾಜ್ಯಸಭೆಯಲ್ಲಿ ಕೇಂದ್ರ ನೀಡಿದ ಉತ್ತರದಿಂದ, ಒಂದಿಷ್ಟು ಅಂಶಗಳು ಸ್ಪಷ್ಟವಾಗುತ್ತವೆ. 2016ರಿಂಷ ವ್ಯಾಪಕವಾಗಿ ಈ ಕಾಯ್ದೆಯನ್ನು ಕೇಂದ್ರ ಸರ್ಕಾರ ಬಳಸುತ್ತಿದೆ....
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ 70ನೇ ಜನ್ಮದಿನಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಭಾಶಯ ಕೋರಿದ್ದು, ಈ ಕುರಿತು ಟ್ವೀಟ್ ಮಾಡಿದ್ದಾರೆ. ನರೇಂದ್ರ ಮೋದಿಯವರಿಗೆ ಜನ್ಮದಿನದ ಶುಭಾಶಯಗಳು ಎಂದು...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ; ಇಂದು ನರೇಂದ್ರ ಮೋದಿಯವರ ಜನ್ಮದಿನ. ಈ ನಿಮಿತ್ತ ಬಿಜೆಪಿ ದೇಶಾದ್ಯಂತ ಇಂದಿನಿಂದ ಒಂದು ವಾರ ಕಾಲ ‘ಸೇವಾ ಸಪ್ತಾಹ’ದ ಮೂಲಕ ರಕ್ತದಾನದಂತಹ ಕಾರ್ಯಕ್ರಮ ಆಯೋಜಿಸಿದೆ.ಆದರೆ ಇಂದು #ರಾಷ್ಟ್ರಿಯ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಕೊಪ್ಪಳದಲ್ಲಿ ಇತ್ತಿಚೆಗೆ ರೈತರಿಗೆ ಕಳಪೆ ಬೀಜ, ಗೊಬ್ಬರ ವಿತರಿಸಿದ ಪ್ರಕರಣ ಗಮನಕ್ಕೆ ಬಂದಿದ್ದು, ಪೂರೈಕೆಯಾದ ಗೊಬ್ಬರವನ್ನು ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು. ಇದೀಗ ಪ್ರಯೋಗಾಲಯದ ವರದಿ ಬಂದಿದ್ದು ಕಳಪೆ ಗೊಬ್ಬರವನ್ನು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...