ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ವಿದೇಶಿ ಹೂಡಿಕೆ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರು...
ನವದೆಹಲಿ: 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಹೇಳಿಕೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್...
ವಿಜಯಸಾಕ್ಷಿ ಸುದ್ದಿ, ಬೆಂಗಳೂರು/ಗದಗ: ಮಳೆಯ ಅಭಾವ, ಹಸಿರು ಮೇವಿನ ಕೊರತೆ ಹಾಗೂ ಹವಾಮಾನ ವೈಪರೀತ್ಯದಿಂದ ಜಾನುವಾರು ಸಾಕಣೆದಾರರು ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ, ಜಾನುವಾರುಗಳಿಗೆ ಸ್ಥಳೀಯವಾಗಿಯೇ ಪೌಷ್ಟಿಕ ಪೂರಕ ಮೇವು ಒದಗಿಸುವ ಉದ್ದೇಶದಿಂದ ರಾಜ್ಯ...
ರಾತ್ರಿ ಮಲಗಿದ ಬಳಿಕ ಒಮ್ಮೆ ಎಚ್ಚರವಾಗುವುದು ಸಾಮಾನ್ಯ. ಆದರೆ ಪ್ರತಿದಿನ ಅಥವಾ ಪದೇಪದೇ ನಿದ್ರೆ ಭಂಗವಾಗಿ, ಎಚ್ಚರವಾದ ಬಳಿಕ ಮತ್ತೆ ನಿದ್ರೆ ಬರದೆ ಪರದಾಡುತ್ತಿದ್ದರೆ ಅದನ್ನು ನಿರ್ಲಕ್ಷಿಸಬಾರದು.
ಬೆಳಗ್ಗೆ ಎದ್ದಾಗ ದಣಿವು, ಹಗಲಿನಲ್ಲಿ ನಿದ್ರೆ,...
ಬೆಂಗಳೂರು: ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿದ್ದನ್ನು ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದ ಪ್ರಶಂಸಿಸಿದ್ದಾರೆ.
ಕಾರ್ಮಿಕ ಪ್ರಕರಣವೊಂದರ ವಿಚಾರಣೆ ವೇಳೆ ಸಿಎಂ ಭೇಟಿಯನ್ನು ಪ್ರಸ್ತಾಪಿಸಿದ ನ್ಯಾಯಮೂರ್ತಿಗಳು, ಯಾರಾದರೂ ಇದನ್ನು ಗಿಮಿಕ್...
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊರವಲಯದಲ್ಲಿ ಕದ್ದ ಕಪ್ಪು ಬಣ್ಣದ ಪಲ್ಸರ್ ಬೈಕ್‌ನಲ್ಲಿ ಬಂದ ಇಬ್ಬರು ಖದೀಮರು ಸರಣಿ ಸರಗಳ್ಳತನ ನಡೆಸಿದ್ದಾರೆ.
ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಮಾಂಗಲ್ಯ ಸರಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಖದೀಮರು ನೆಲಮಂಗಲದಲ್ಲಿ ಕಪ್ಪು...
ದೇಹದ ಆರೋಗ್ಯಕ್ಕೆ ವಿಟಮಿನ್‌ಗಳಷ್ಟೇ ಅಲ್ಲ, ವಿವಿಧ ಖನಿಜಾಂಶಗಳೂ ಅಗತ್ಯ. ಅವುಗಳಲ್ಲಿ ಮ್ಯಾಗ್ನೀಷಿಯಂ ಪ್ರಮುಖವಾದದ್ದು. ಸ್ನಾಯು ಮತ್ತು ನರಗಳ ಕಾರ್ಯ, ರಕ್ತದಲ್ಲಿನ ಸಕ್ಕರೆ ನಿಯಂತ್ರಣ, ರಕ್ತದೊತ್ತಡದ ನಿರ್ವಹಣೆ, ಶಕ್ತಿ ಉತ್ಪಾದನೆ ಹಾಗೂ ಮೂಳೆಗಳ ಆರೋಗ್ಯದಲ್ಲಿ...
ಬೆಂಗಳೂರು: ಕರ್ನಾಟಕದಲ್ಲಿ ಬರೋಬ್ಬರಿ 37 ವರ್ಷಗಳ ಬಳಿಕ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘ ಚುನಾವಣೆಗಳನ್ನು ಮರುಜಾರಿಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ವಿದ್ಯಾರ್ಥಿ ಸಂಘ ಚುನಾವಣೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...