ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ವಿದೇಶಿ ಹೂಡಿಕೆ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರು...
ನವದೆಹಲಿ: 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಹೇಳಿಕೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್...
ಲಂಡನ್: ಭಾರತದಿಂದ ಪರಾರಿಯಾಗಿರುವ ಆರ್ಥಿಕ ಅಪರಾಧಿ ಎಂಬ ಆರೋಪವನ್ನು ಉದ್ಯಮಿ ವಿಜಯ್ ಮಲ್ಯ ಮತ್ತೊಮ್ಮೆ ತಳ್ಳಿಹಾಕಿದ್ದಾರೆ. ತಾವು 1992ರಿಂದಲೇ ಬ್ರಿಟನ್‌ನ ಖಾಯಂ ನಿವಾಸಿಯಾಗಿದ್ದು, ಭಾರತದಿಂದ ಪರಾರಿಯಾಗಿಲ್ಲ ಎಂದು ಮಲ್ಯ ಹೇಳಿದ್ದಾರೆ. ಅಲ್ಲದೆ, ತಮ್ಮಿಂದ...
ಬೆಂಗಳೂರು: ಅಪ್ರಾಪ್ತ ಬಾಲಕಿಯೊಂದಿಗೆ ಸಮ್ಮತಿಯ ಮೇರೆಗೆ ಲೈಂಗಿಕ ಕ್ರಿಯೆ ನಡೆದಿದೆ ಎಂಬ ಕಾರಣಕ್ಕೆ ಪೋಕ್ಸೋ ಪ್ರಕರಣದ ಆರೋಪಿಯಿಂದ ಕ್ರಿಮಿನಲ್ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ. ಬಾಲಕಿಯ ಸಮ್ಮತಿ ಕಾನೂನಿನ...
ಬೆಂಗಳೂರು: ಪ್ರತಿದಿನ 6 ಸಾವಿರ ಕ್ಯೂಸೆಕ್ ಕಾವೇರಿ ನೀರನ್ನು ಬಿಡುಗಡೆ ಮಾಡುವಂತೆ ಕಾವೇರಿ ನೀರು ಹಂಚಿಕೆ ಪ್ರಾಧಿಕಾರ ನೀಡಿರುವ ನಿರ್ದೇಶನ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ...
ಮಂಡ್ಯ: ಮೈಶುಗರ್ ಕಾರ್ಖಾನೆಯ ಬಾಯ್ಲರ್‌ಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕನೊಬ್ಬ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ನಡೆದಿದೆ. ಕೆ. ಶೆಟ್ಟಿಹಳ್ಳಿ ಗ್ರಾಮದ ಚರಣ್ ಕುಮಾರ್ (33) ಮೃತ ಕಾರ್ಮಿಕ.
ಕಾರ್ಮಿಕನ ಸಾವಿಗೆ ಕಾರ್ಖಾನೆ ಆಡಳಿತ...
ಬೆಂಗಳೂರು: ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶವನ್ನು ಪ್ರಶ್ನಿಸಿ ರಾಜ್ಯ...
ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಶ್ಮೀರಿ ಪಂಡಿತ ಸಮುದಾಯದ ಸರ್ಕಾರಿ ನೌಕರರಿಗೆ ಉಗ್ರ ಸಂಘಟನೆಗಳಿಂದ ಮತ್ತೊಮ್ಮೆ ಬೆದರಿಕೆ ಬಂದಿದೆ. ಲಷ್ಕರ್-ಎ-ತಯ್ಬಾ ಜೊತೆ ಸಂಪರ್ಕ ಹೊಂದಿರುವುದಾಗಿ ಹೇಳಲಾಗಿರುವ ಯುನೈಟೆಡ್ ಲಿಬರೇಷನ್ ಕೌನ್ಸಿಲ್, ಪ್ರಧಾನಮಂತ್ರಿ ಪ್ಯಾಕೇಜ್ ಅಡಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...