ದೇವಸ್ಥಾನಗಳನ್ನೇ ಟಾರ್ಗೆಟ್ ಮಾಡಿ ವಿಗ್ರಹ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ದೇವಸ್ಥಾನಗಳಲ್ಲಿನ ವಿಗ್ರಹಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ. ಬನ್ನೇರುಘಟ್ಟ ಹಾಗೂ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ವಿಗ್ರಹ ಕಳ್ಳತನ ...

ಅಂತರ್ಜಾತಿ ವಿವಾಹಕ್ಕೆ ವಿರೋಧ: ಪ್ರಿಯತಮೆಗೆ ಕೈಕೊಟ್ಟು ಯುವಕ ನಾಪತ್ತೆ!

ಬೆಂಗಳೂರು: ಅಂತರ್ಜಾತಿ ವಿವಾಹಕ್ಕೆ ಕುಟುಂಬದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರಿಯತಮೆಯನ್ನು ಮದುವೆಯಾಗುವುದಾಗಿ ನಂಬಿಸಿ ಯುವಕನೊಬ್ಬ ನಾಪತ್ತೆಯಾಗಿದ್ದಾನೆ ಎಂಬ ಆರೋಪ ಬೆಂಗಳೂರಿನಲ್ಲಿ ಕೇಳಿಬಂದಿದೆ. ಕಳೆದ ಐದು ತಿಂಗಳಿನಿಂದ ಯುವಕನೊಂದಿಗೆ ...

ಬಾಯಾರಿಕೆಯಾದಾಗ ತಣ್ಣೀರು ಕುಡಿಯಲು ಮನಸ್ಸೇಕೆ ಹಾತೊರೆಯುತ್ತದೆ? ಈ ಮಾಹಿತಿ ನಿಮಗೆ ಗೊತ್ತಾ?

ಬಾಯಾರಿಕೆಯಾದಾಗ ತಣ್ಣೀರು ಕುಡಿಯಲು ಹೆಚ್ಚಿನವರು ಇಷ್ಟಪಡುತ್ತಾರೆ. ಅದರಲ್ಲೂ ಬಿಸಿಲಿನಲ್ಲಿ ಹೆಚ್ಚು ಹೊತ್ತು ಕೆಲಸ ಮಾಡಿದಾಗ ಅಥವಾ ವ್ಯಾಯಾಮದ ಬಳಿಕ ತಣ್ಣೀರು ಕುಡಿದರೆ ದೇಹಕ್ಕೆ ತಂಪು ಸಿಕ್ಕಂತಾಗುತ್ತದೆ. ಈ ...

5 ವರ್ಷಗಳ ಬಳಿಕ ಕರ್ನಾಟಕಕ್ಕೆ ಹೊಸ ರಾಜ್ಯಪಾಲರು: ಸುಧಾ ಯಾದವ್‌ಗೆ ಹೊಣೆ

ಬೆಂಗಳೂರು: ಸುಮಾರು ಐದು ವರ್ಷಗಳ ಬಳಿಕ ಕರ್ನಾಟಕದ ರಾಜ್ಯಪಾಲರನ್ನು ಬದಲಾವಣೆ ಮಾಡಲಾಗಿದೆ. ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ...

ಕೀಲುನೋವನ್ನು ನಿರ್ಲಕ್ಷಿಸಬೇಡಿ: ಸಂಧಿವಾತದ ಆರಂಭಿಕ ಲಕ್ಷಣಗಳಿವು!

ಇತ್ತೀಚಿನ ದಿನಗಳಲ್ಲಿ ಕೀಲುನೋವಿನ ಸಮಸ್ಯೆ ಹಲವರನ್ನು ಕಾಡುತ್ತಿದೆ. ಕೀಲುಗಳಲ್ಲಿ ಕಾಣಿಸಿಕೊಳ್ಳುವ ನೋವು ಕೇವಲ ಆಯಾಸದಿಂದ ಉಂಟಾಗಿದೆಯೇ ಅಥವಾ ಸಂಧಿವಾತದ ಲಕ್ಷಣವೇ ಎಂಬ ಗೊಂದಲ ಸಾಮಾನ್ಯ. ಸಂಧಿವಾತ (ಆರ್ಥ್ರೈಟಿಸ್) ...

3 ತಿಂಗಳೊಳಗೆ ಅಂತಿಮ ತೀರ್ಪು ಕಡ್ಡಾಯ: ಹೈಕೋರ್ಟ್‌ಗಳಿಗೆ ಸುಪ್ರೀಂ ಕೋರ್ಟ್ ಆದೇಶ!

‘ನೀರು ಇದ್ರೆ ತಾನೇ ಹರಿಸೋಕೆ ಸಾಧ್ಯ?’ ಕಾವೇರಿ ನೀರು ಕೇಳಿದ ತಮಿಳುನಾಡಿಗೆ ಸುಪ್ರೀಂ ಛೀಮಾರಿ

ನವದೆಹಲಿ: ಕಾವೇರಿ ನೀರು ಬಿಡುಗಡೆ ಮಾಡುವಂತೆ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ನೀರಿನ ಲಭ್ಯತೆ ಕುರಿತು ಪ್ರಶ್ನೆ ಎತ್ತಿದೆ. ಉಭಯ ರಾಜ್ಯಗಳ ...

ಜಿಗಣಿ ಪೊಲೀಸರ ಬಿಗ್ ಆಪರೇಷನ್: 18 ಲಕ್ಷ ರೂ. ಮೌಲ್ಯದ 29 ಬೈಕ್‌ಗಳು ವಶಕ್ಕೆ!

ಬೆಂಗಳೂರು: ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪದಡಿ ತಮಿಳುನಾಡು ಮೂಲದ ಮೂವರನ್ನು ಜಿಗಣಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 18 ಲಕ್ಷ ...

ಶಾರ್ಟ್ ಸರ್ಕ್ಯೂಟ್‌ನಿಂದ ಸ್ಟೀಲ್ ಅಂಗಡಿಯಲ್ಲಿ ಅಗ್ನಿ ಅವಘಡ; ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ!

ಧಾರವಾಡ: ಶಾರ್ಟ್ ಸರ್ಕ್ಯೂಟ್‌ನಿಂದ ಸ್ಟೀಲ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ಧಾರವಾಡದ ಸವದತ್ತಿ ರಸ್ತೆಯಲ್ಲಿ ನಡೆದಿದೆ. ಸವದತ್ತಿ ರಸ್ತೆಯಲ್ಲಿರುವ ...

ಅಗ್ನಿವೀರರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡಿ: ಸಿಎಂಗೆ ಸಿ.ಟಿ. ರವಿ ಪತ್ರ

ಬೆಂಗಳೂರು: ಅಗ್ನಿವೀರರಿಗೆ ರಾಜ್ಯ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಕಲ್ಪಿಸುವುದು ಹಾಗೂ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ನಿಗದಿಪಡಿಸಿ, ಪ್ರತಿ ತಿಂಗಳ 5ನೇ ತಾರೀಕಿನೊಳಗೆ ಸಂಬಳ ...

ಕುಣಿಗಲ್ ಚುನಾವಣೆ ಕೇಸ್: ಬ್ಯಾಲೆಟ್ ಪೇಪರ್ ಅಕ್ರಮ ಆರೋಪ – ಶಾಸಕ ರಂಗನಾಥ್ ಬಂಧನಕ್ಕೆ ಛಲವಾದಿ ಒತ್ತಾಯ!

ಸ್ಟಿಂಗ್ ಆಪರೇಷನ್ ವಿಚಾರದಲ್ಲಿ ಗಾಳಿಯಲ್ಲಿ ಗುಂಡು ಹೊಡೆಯಬೇಡಿ: ಡಿಕೆಶಿಗೆ ಛಲವಾದಿ ನಾರಾಯಣಸ್ವಾಮಿ ತಿರುಗೇಟು!

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣದ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡಬಾರದು. ಪ್ರಕರಣದ ಸತ್ಯಾಸತ್ಯತೆ ...

Page 29 of 4096 1 … 28 29 30 … 4,096
  • Trending
  • Comments
  • Latest

Recent News

error: Content is protected !!
Join WhatsApp Read E-Paper