Crime News

ಅಕ್ರಮ ಸಂಬಂಧವೇ ದುರಂತಕ್ಕೆ ಕಾರಣವಾಯ್ತಾ? ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ!

ದಾವಣಗೆರೆ: ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ ಘಟನೆ ದಾವಣಗೆರೆಯ ಶೇಖರಪ್ಪ ನಗರದಲ್ಲಿ...

ಆಸ್ತಿ ವಿವಾದಕ್ಕೆ ತಂದೆ-ಮಗಳ ಬರ್ಬರ ಹತ್ಯೆ: ಗ್ರಾಮ ಪಂಚಾಯ್ತಿಗೆ ನುಗ್ಗಿ ಕೊಲೆಗೈದ ಮೂವರು ಆರೋಪಿಗಳು ಅರೆಸ್ಟ್!

ಬೆಳಗಾವಿ: ಕಿತ್ತೂರು ತಾಲೂಕಿನ ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ಮಾಜಿ ಯೋಧ...

KPSC ನೇಮಕಾತಿ ಹಗರಣ ಪ್ರಕರಣ: ಜೈಲಿನಲ್ಲೇ ಗ್ಯಾನೇಂದ್ರ ಹಾಗೂ ಬಸವರಾಜ್ ಕನ್ನಾಳೆ ಬಂಧಿಸಿದ ED!

ಬೆಂಗಳೂರು: KPSC ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED)...

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಭೀಕರ ದುರಂತ: ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು, ಓರ್ವ ಗಂಭೀರ!

ರಾಯಚೂರು: ರಾಯಚೂರು ನಗರದ ಜಹಿರಾಬಾದ್‌ನ ಎಂ.ಈರಣ್ಣ ವೃತ್ತದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ...

ಮದುವೆ ನೆಪದಲ್ಲಿ ‘ಘೋಸ್ಟ್ ಟ್ಯಾಟೂ’ ಅರ್ಜುನ್ʼಗೆ ಭಾರಿ ವಂಚನೆ: ಪರಪುರುಷನ ಜೊತೆ ಸಿಕ್ಕಿಬಿದ್ದಾಗ ರಾಡ್ʼನಿಂದ ಪ್ರೇಯಸಿ ಹಲ್ಲೆ!

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದಲ್ಲದೆ, ಪ್ರಶ್ನಿಸಿದ...

Political News

ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಎಫ್‌ಐಆರ್!

ಮೈಸೂರು: ಟಿ.ನರಸೀಪುರದಲ್ಲಿ ಗಣೇಶ ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸೆ.18ರಂದು ನಡೆದ ಶೋಭಾಯಾತ್ರೆ ಸಂದರ್ಭದಲ್ಲಿ ಪ್ರತಾಪ್ ಸಿಂಹ ಸೇರಿದಂತೆ...

ಜನಾರ್ದನ ರೆಡ್ಡಿಗೆ ವಂದೇ ಮಾತರಂ ಎರಡು ಪ್ಯಾರಾ ಆದ್ರೂ ಹಾಡೋಕೆ ಬರುತ್ತಾ? ಬಿ.ಕೆ. ಹರಿಪ್ರಸಾದ್ ತಿರುಗೇಟು

ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ತಮ್ಮ ವಿರುದ್ಧ ನೀಡಿದ್ದ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ ತಿರುಗೇಟು ನೀಡಿದ್ದಾರೆ. ‘ಹರಿಪ್ರಸಾದ್ ಹುಚ್ಚ’ ಎಂಬ ಜನಾರ್ದನ ರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿದ...

Cinema

Dharwad News

Gadag News

Trending

ಜಗತ್ತು ದೇವರು ಸೃಷ್ಟಿಸಿದ ಆಟದ ಮೈದಾನ

ವಿಜಯಸಾಕ್ಷಿ ಸುದ್ದಿ, ಹರಿಹರ: ಮನುಷ್ಯ ಜೀವನ ಬಹು ಜನ್ಮದ ಪುಣ್ಯದ ಫಲ. ಅರಿವುಳ್ಳ ಜನ್ಮದಲ್ಲಿ ಬಂದ ಮನುಷ್ಯ ಆದರ್ಶಗಳನ್ನು ಇಟ್ಟುಕೊಂಡು ಬಾಳಬೇಕು. ಹೆತ್ತ ತಾಯಿ, ಬೆಳೆಸಿದ ತಂದೆ ದೇವರಿಗೆ ಸಮಾನ. ಹೆತ್ತ ಮಡಿಲು,...

ಮಲ್ಲಿಕಾರ್ಜುನ ಹೂಗಾರ ಸಿ.ಎ ಪರೀಕ್ಷೆಯಲ್ಲಿ ಉತ್ತೀರ್ಣ

ವಿಜಯಸಾಕ್ಷಿ ಸುದ್ದಿ, ಗದಗ: 9 ವರ್ಷಗಳ ಕಾಲ ಚಾರ್ಟೆಡ್ ಅಕೌಂಟೆಂಟ್ ಪರೀಕ್ಷೆಯ ತಯಾರಿ ನಡೆಸಿದ ಬಳ್ಳಾರಿಯ ಸಿರಗುಪ್ಪ ಮೂಲದ ಮಲ್ಲಿಕಾರ್ಜುನ್ ಹೂಗಾರ್ ಮೇ 2025ರಲ್ಲಿ ನಡೆಸಿದ ಸಿಎ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಗದುಗಿನ ಕೆವಿಎಸ್‌ಆರ್...

ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಟ್ಟ ಸರ್ಕಾರ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ. ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಛಿಸುವವರ ಜಮೀನುಗಳನ್ನು...

ಕನಸಾಗಿಯೇ ಉಳಿದ ಯಲವಿಗಿ-ಕುಷ್ಟಗಿ ರೈಲು ಸಂಪರ್ಕ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ತಾವು ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಆಯ್ಕೆಯಾಗಿ ಬಂದ ತಕ್ಷಣ ಯಲವಿಗಿ-ಕುಷ್ಟಗಿ ರೈಲು ಸಂಪರ್ಕಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿ ವರ್ಷವೇ ಕಳೆಯಿತು. ಅವರು...

ಮಕ್ಕಳ ಭಾವನೆಗಳಿಗೆ ಪಾಲಕರು ಸ್ಪಂದಿಸಿ

ವಿಜಯಸಾಕ್ಷಿ ಸುದ್ದಿ, ಧಾರವಾಡ: ಮಕ್ಕಳಿಗೆ ಅವರ ವಯಸ್ಸಿಗೆ ಅನುಗುಣವಾಗಿ ಲೈಂಗಿಕ ಶಿಕ್ಷಣದ ಅಗತ್ಯವಿದೆ. ವಿಶೇಷವಾಗಿ 13ರಿಂದ 19 ವರ್ಷದವರೆಗೆ ಹೆಣ್ಣು ಮತ್ತು ಗಂಡು ಎಂಬ ವ್ಯತ್ಯಾಸವಿಲ್ಲದೆ ಅವರಲ್ಲಿ ಅನೇಕ ರೀತಿಯ ದೈಹಿಕ ಮತ್ತು...

ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯರ ಭೇಟಿ

ವಿಜಯಸಾಕ್ಷಿ ಸುದ್ದಿ, ಧಾರವಾಡ: ಕೇಂದ್ರ ಸರ್ಕಾರದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯರುಗಳಾದ ಜಂಟಿ ಸಲಹೆಗಾರ ಡಾ. ಪವನ ಕುಮಾರ್ ಸಿಂಗ್, ಹಿರಿಯ ಸಂಶೋಧನಾ ಅಧಿಕಾರಿ ಅಭಿಷೇಕ್ ಶರ್ಮ, ಹಿರಿಯ ಸಮಾಲೋಚಕ ಕುಲಾಲ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News