ಮೈಸೂರು: ಟಿ.ನರಸೀಪುರದಲ್ಲಿ ಗಣೇಶ ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಸೆ.18ರಂದು ನಡೆದ ಶೋಭಾಯಾತ್ರೆ ಸಂದರ್ಭದಲ್ಲಿ ಪ್ರತಾಪ್ ಸಿಂಹ ಸೇರಿದಂತೆ...
ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ತಮ್ಮ ವಿರುದ್ಧ ನೀಡಿದ್ದ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ ತಿರುಗೇಟು ನೀಡಿದ್ದಾರೆ. ‘ಹರಿಪ್ರಸಾದ್ ಹುಚ್ಚ’ ಎಂಬ ಜನಾರ್ದನ ರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿದ...
ವಿಜಯಸಾಕ್ಷಿ ಸುದ್ದಿ ಗದಗ: ರಾಜ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ರಾಜ್ಯ ಮಟ್ಟದ ಪದಾಧಿಕಾರಿಗಳ ಹಾಗೂ ಅತಿಥಿ ಉಪನ್ಯಾಸಕರ ಸಾಮಾನ್ಯ ಸಭೆಯ ನಿರ್ಣಯದಂತೆ ಸಂಘದ ನಿಯಮಾನುಸಾರ ರಾಜ್ಯ ಘಟಕದ...
ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಮಕ್ಕಳಲ್ಲಿ ಕನ್ನಡದೊಂದಿಗೆ ಆಂಗ್ಲ ಭಾಷಾ ಮಾಧ್ಯಮದಲ್ಲಿಯೂ ಕೌಶಲರಾಗಬೇಕು ಎಂಬ ಉದ್ದೇಶದಿಂದ ಸರಕಾರ ಸರಕಾರಿ ಶಾಲೆಗಳನ್ನು ದ್ವಿಭಾಷಾ ಮಾಧ್ಯಮದ ಶಾಲೆಯನ್ನಾಗಿ ಪರಿವರ್ತಿಸುತ್ತಿರುವುದು ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅನುಕೂಲವಾಗಲಿದೆ ಎಂದು ಗ್ರಾಮೀಣ...
ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಸನ್ಮಾರ್ಗ ಮಹಾವಿದ್ಯಾಲಯದಲ್ಲಿ 2019-20ನೇ ಸಾಲಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅಪೇಕ್ಷಾ ಸಿ.ಪಾಟೀಲ ತನ್ನ ಪದವಿ ಪೂರ್ವ ಹಂತದಲ್ಲಿ ಉತ್ತಮ ಶ್ರೇಣಿಯೊಂದಿಗೆ ತೇರ್ಗಡೆ ಹೊಂದಿ ಸದ್ಯ ಖಾನ್‌ಪೂರ್‌ದಲ್ಲಿ ಪಿ.ಎಚ್.ಡಿ...
ವಿಜಯಸಾಕ್ಷಿ ಸುದ್ದಿ, ಗದಗ: ನಗರದಲ್ಲಿ ಮತಾಂತರ ಹಾವಳಿ ಹೆಚ್ಚಾಗುತ್ತಿದೆ. ಮುಸ್ಲಿಂ ಯುವತಿಯನ್ನು ಪ್ರೀತಿಸಿ ಮದುವೆ ಆಗಿದ್ದ ಹಿಂದೂ ಯುವಕನನ್ನು ಬಲವಂತವಾಗಿ ಹೆದರಿಸಿ, ಬೆದರಿಸಿ ನಮಾಜ್ ಮಾಡಿಸಲಾಗುತ್ತಿದೆ. ಜೊತೆಗೆ, ನಮಾಜ್ ಮಾಡುತ್ತಿರುವ ದೃಶ್ಯವನ್ನು ಸೆರೆಹಿಡಿದು...
ವಿಜಯಸಾಕ್ಷಿ ಸುದ್ದಿ, ಗದಗ: 2014ರಲ್ಲಿ ಸುಪ್ರೀಂಕೋರ್ಟ್ ಲಿಂಗತ್ವ ಅಲ್ಪಸಂಖ್ಯಾತರಿಗೆ ಶೇ. 1ರಷ್ಟು ಮೀಸಲಾತಿಯನ್ನು ಘೋಷಣೆ ಮಾಡಿತ್ತು. ಆದರೆ, ಇದು ಕೇವಲ ಹೆಸರಿಗಷ್ಟೇ ಉಳಿದುಕೊಂಡಿದೆ ಹೊರತು ಇದುವರೆಗೂ ಕಾರ್ಯರೂಪಕ್ಕೆ ಬಂದಿಲ್ಲ. ಇದರಿಂದ ಲಿಂಗತ್ವ ಅಲ್ಪಸಂಖ್ಯಾತರು...
ವಿಜಯಸಾಕ್ಷಿ ಸುದ್ದಿ, ಗದಗ: ಶ್ರೀ ಶಂಕರಮಠ ಸೇವಾ ಸಮಿತಿ ವತಿಯಿಂದ ಭವ್ಯವಾಗಿ ನಿರ್ಮಾಣ ಗೊಂಡಿರುವ ಶ್ರೀ ಶಂಕರ ಸಾಂಸ್ಕೃತಿಕ ಭವನವು ತತ್ವಜ್ಞಾನ ಪ್ರಸಾರದ ಶಕ್ತಿ ಕೇಂದ್ರವಾಗಲಿ ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವರಾದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...