ಮೈಸೂರು: ಟಿ.ನರಸೀಪುರದಲ್ಲಿ ಗಣೇಶ ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಸೆ.18ರಂದು ನಡೆದ ಶೋಭಾಯಾತ್ರೆ ಸಂದರ್ಭದಲ್ಲಿ ಪ್ರತಾಪ್ ಸಿಂಹ ಸೇರಿದಂತೆ...
ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ತಮ್ಮ ವಿರುದ್ಧ ನೀಡಿದ್ದ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ ತಿರುಗೇಟು ನೀಡಿದ್ದಾರೆ. ‘ಹರಿಪ್ರಸಾದ್ ಹುಚ್ಚ’ ಎಂಬ ಜನಾರ್ದನ ರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿದ...
ಬೆಂಗಳೂರು: ಕೋವಿಡ್ ಲಸಿಕೆಗೂ ಹೃದಯಾಘಾತ ಪ್ರಕರಣಗಳಿಗೂ ಯಾವುದೇ ಸಂಬಂಧವಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕೋವಿಡ್ ಲಸಿಕೆಗೂ ಹಾಸನದಲ್ಲಿ ಸಂಭವಿಸಿದ ಹೃದಯಾಘಾತ...
ಪಾಟ್ನಾ: ಪಾಟ್ನಾದಲ್ಲಿ ಆಘಾತಕಾರಿ ಘಟನೆಯೊಂದು ಜರುಗಿದೆ. ನಾಪತ್ತೆಯಾಗಿದ್ದ ಬ್ಯಾಂಕ್ ಮ್ಯಾನೇಜರ್ ಶವವಾಗಿ ಪತ್ತೆಯಾಗಿರುವ ಘಟನೆ ಪಾಟ್ನಾದಲ್ಲಿ ನಡೆದಿದೆ. ಸಾವಿನ ಸುತ್ತ ಕೆಲವು ಗಂಭೀರ ಪ್ರಶ್ನೆಗಳು ಹುಟ್ಟಿಕೊಂಡಿವೆ. ಅದು ಅಪಘಾತವೋ ಅಥವಾ ಆತ್ಮಹತ್ಯೆಯೋ ಎಂಬುದು...
ಬೆಂಗಳೂರು: ಕೇಂದ್ರ ಸರ್ಕಾರ ಕಟ್ಟುನಿಟ್ಟಾಗಿ ಶಿಷ್ಟಾಚಾರ ಪಾಲನೆ ಮಾಡಬೇಕು ಎಂದು ಸಚಿವ ಮಹದೇವಪ್ಪ ಹೇಳಿದ್ದಾರೆ.ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜ್ಯಗಳ ಜೊತೆ ಫೈಟ್ ಮಾಡದೇ ಶಿಷ್ಟಾಚಾರ ಪಾಲನೆ ಮಾಡಬೇಕು...
ನವದೆಹಲಿ: ಭಾರತದ ಗಗನಯಾನಿ ಶುಭಾಂಶು ಶುಕ್ಲಾ ಸೇರಿ ಸೇರಿದಂತೆ ಇನ್ನುಳಿದ ಮೂವರು ಗಗನಯಾತ್ರಿಗಳು ಯಶಸ್ವಿಯಾಗಿ ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋದಲ್ಲಿ ಬಂದಿಳಿದಿದ್ದಾರೆ. ಇನ್ನೂ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸ್ವಾಗತ...
ನವದೆಹಲಿ: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರ ಬಾಹ್ಯಾಕಾಶ ಪ್ರಯಾಣ ಕೊನೆಗೊಂಡಿದೆ. ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸುಮಾರು 18 ದಿನಗಳನ್ನು ಕಳೆದ ಶುಭಾಂಶು ಅವರ ತಂಡ ಇಂದು ಸುರಕ್ಷಿತವಾಗಿ ಭೂಮಿಯನ್ನು ತಲುಪಿದೆ. ಅವರು...
ನವದೆಹಲಿ: ಯೆಮೆನ್ ಪ್ರಜೆಯ ಹತ್ಯೆಗೆ ಸಂಬಂಧಿಸಿದಂತೆ ನಾಳೆ ಯೆಮೆನ್‌ನಲ್ಲಿ ನಡೆಯಲಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಮುಂದೂಡಿಕೆ ಮಾಡಲಾಗಿದೆ. ಜುಲೈ 16ರಂದು ನಿಗದಿಯಾಗಿದ್ದ ಗಲ್ಲು ಶಿಕ್ಷೆಯನ್ನು ಯೆಮೆನ್ ಅಧಿಕಾರಿಗಳು ಮುಂದೂಡಿದ್ದಾರೆ ಎಂದು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...