Crime News

ಅಕ್ರಮ ಸಂಬಂಧವೇ ದುರಂತಕ್ಕೆ ಕಾರಣವಾಯ್ತಾ? ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ!

ದಾವಣಗೆರೆ: ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ ಘಟನೆ ದಾವಣಗೆರೆಯ ಶೇಖರಪ್ಪ ನಗರದಲ್ಲಿ...

ಆಸ್ತಿ ವಿವಾದಕ್ಕೆ ತಂದೆ-ಮಗಳ ಬರ್ಬರ ಹತ್ಯೆ: ಗ್ರಾಮ ಪಂಚಾಯ್ತಿಗೆ ನುಗ್ಗಿ ಕೊಲೆಗೈದ ಮೂವರು ಆರೋಪಿಗಳು ಅರೆಸ್ಟ್!

ಬೆಳಗಾವಿ: ಕಿತ್ತೂರು ತಾಲೂಕಿನ ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ಮಾಜಿ ಯೋಧ...

KPSC ನೇಮಕಾತಿ ಹಗರಣ ಪ್ರಕರಣ: ಜೈಲಿನಲ್ಲೇ ಗ್ಯಾನೇಂದ್ರ ಹಾಗೂ ಬಸವರಾಜ್ ಕನ್ನಾಳೆ ಬಂಧಿಸಿದ ED!

ಬೆಂಗಳೂರು: KPSC ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED)...

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಭೀಕರ ದುರಂತ: ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು, ಓರ್ವ ಗಂಭೀರ!

ರಾಯಚೂರು: ರಾಯಚೂರು ನಗರದ ಜಹಿರಾಬಾದ್‌ನ ಎಂ.ಈರಣ್ಣ ವೃತ್ತದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ...

ಮದುವೆ ನೆಪದಲ್ಲಿ ‘ಘೋಸ್ಟ್ ಟ್ಯಾಟೂ’ ಅರ್ಜುನ್ʼಗೆ ಭಾರಿ ವಂಚನೆ: ಪರಪುರುಷನ ಜೊತೆ ಸಿಕ್ಕಿಬಿದ್ದಾಗ ರಾಡ್ʼನಿಂದ ಪ್ರೇಯಸಿ ಹಲ್ಲೆ!

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದಲ್ಲದೆ, ಪ್ರಶ್ನಿಸಿದ...

Political News

ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಎಫ್‌ಐಆರ್!

ಮೈಸೂರು: ಟಿ.ನರಸೀಪುರದಲ್ಲಿ ಗಣೇಶ ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸೆ.18ರಂದು ನಡೆದ ಶೋಭಾಯಾತ್ರೆ ಸಂದರ್ಭದಲ್ಲಿ ಪ್ರತಾಪ್ ಸಿಂಹ ಸೇರಿದಂತೆ...

ಜನಾರ್ದನ ರೆಡ್ಡಿಗೆ ವಂದೇ ಮಾತರಂ ಎರಡು ಪ್ಯಾರಾ ಆದ್ರೂ ಹಾಡೋಕೆ ಬರುತ್ತಾ? ಬಿ.ಕೆ. ಹರಿಪ್ರಸಾದ್ ತಿರುಗೇಟು

ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ತಮ್ಮ ವಿರುದ್ಧ ನೀಡಿದ್ದ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ ತಿರುಗೇಟು ನೀಡಿದ್ದಾರೆ. ‘ಹರಿಪ್ರಸಾದ್ ಹುಚ್ಚ’ ಎಂಬ ಜನಾರ್ದನ ರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿದ...

Cinema

Dharwad News

Gadag News

Trending

ಗ್ರಾಮೀಣ ಪೊಲೀಸರ ವಿಶೇಷ ಕಾರ್ಯಾಚರಣೆ: ಗಾಂಜಾ ಮಾರಾಟ ಮಾಡುತ್ತಿದ್ದ ಆರು ಜನರ ಬಂಧನ- 6.70 ಲಕ್ಷ ರೂ ಮೌಲ್ಯದ ಗಾಂಜಾ ವಶಕ್ಕೆ

ವಿಜಯಸಾಕ್ಷಿ ಸುದ್ದಿ, ಗದಗ: ಇತ್ತೀಚಿನ ದಿನಗಳಲ್ಲಿ ಗದಗ-ಬೆಟಗೇರಿ ಅವಳಿ ನಗರದಾದ್ಯಂತ ಅಕ್ರಮ ಗಾಂಜಾ ಮಾರಾಟದ ಹಾವಳಿ ಹೆಚ್ಚಾಗಿತ್ತು. ಇದರಿಂದ ಯುವಕರು ಗಾಂಜಾ ಚಟಕ್ಕೆ ಮಾರುಹೋಗಿ ಅನೇಕ ಸಮಾಜದ್ರೋಹಿ ಕೆಲಸದಲ್ಲಿ ನಿರತರಾಗಿದ್ದರು. ಈ ಹಿನ್ನೆಲೆಯಲ್ಲಿ...

ಹಣಕಾಸು ಸಾಕ್ಷರತೆಯಿಂದ ಮಹಿಳೆಯರ ಆರ್ಥಿಕ ಅಭಿವೃದ್ಧಿ

ವಿಜಯಸಾಕ್ಷಿ ಸುದ್ದಿ, ಗದಗ: ಇಂದಿನ ಆಧುನಿಕ ಸಮಾಜದಲ್ಲಿ ಎಲ್ಲ ರಂಗಗಳಲ್ಲಿ ಅಭಿವೃದ್ಧಿ ಹೊಂದುತ್ತಿರುವ ಮಹಿಳೆಯರು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಅಗತ್ಯ ಮಾಹಿತಿ ಹಾಗೂ ಆರ್ಥಿಕ ನೆರವನ್ನು ಪಡೆದು ಜವಾಬ್ದಾರಿಯುತ ಯಶಸ್ವಿ ಮಹಿಳೆಯಾಗಿ ಗುರುತಿಸಿಕೊಳ್ಳಬೇಕು....

ಒಂದೇ ಸೂರಿನಡಿ ಹಲವು ಸೇವೆ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ನಾಗರಿಕರಿಗೆ ಆನ್‌ಲೈನ್ ಸೇವೆಗಳು ಒಂದೇ ಸೂರಿನಲ್ಲಿ ದೊರೆಯಬೇಕೆನ್ನುವ ಉದ್ದೇಶದಿಂದ ರಾಜ್ಯ ಸರಕಾರವು ಕರ್ನಾಟಕ ಒನ್ ಸೇವಾ ಕೇಂದ್ರವನ್ನು ಸ್ಥಾಪಿಸಿದೆ. ಈ ಕೇಂದ್ರವು ನಾಗರಿಕರಿಗೆ ವಿವಿಧ ಸರ್ಕಾರಿ ಮತ್ತು ಖಾಸಗಿ...

ಸಮಾಜ ಸಂಘಟನೆಗೆ ಒತ್ತು ನೀಡಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಎಲ್ಲರಿಗೂ ವಿದ್ಯೆ ಮುಖ್ಯ. ವಿದ್ಯೆ ಇಲ್ಲದಿದ್ದರೆ ಜೀವನವೇ ಶೂನ್ಯ. ಕಾರಣ ಹಾಲುಮತ ಸಮಾಜ ಬಾಂಧವರು ಮಕ್ಕಳಿಗೆ ಶಿಕ್ಷಣ ದೊರಕಿಸಲು ಆದ್ಯತೆ ನೀಡಬೇಕು. ಹಾಲುಮತ ಸಮಾಜದಲ್ಲಿ ಸಾಕಷ್ಟು ವಿದ್ಯಾವಂತರಿದ್ದು, ಸಮಾಜಮುಖಿ...

ಬಸ್‌ನಲ್ಲಿ ವಿದ್ಯಾರ್ಥಿಗಳಿಗೆ ಪ್ರಥಮಾದ್ಯತೆ ನೀಡಿ

ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ: ಸರ್ಕಾರಿ ಬಸ್‌ಗಳಲ್ಲಿ ಶಾಲಾ ಮಕ್ಕಳಿಗೆ ಮೊದಲ ಆದ್ಯತೆ ನೀಡಬೇಕು. ಸಾರ್ವಜನಿಕರು ಸಹಕಾರ ನೀಡುವುದು ಅತ್ಯಗತ್ಯ ಎಂದು ಹರಪನಹಳ್ಳಿ ಕ್ಷೇತ್ರದ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಹೇಳಿದರು. ನಗರದ ಕೆಎಸ್‌ಆರ್‌ಟಿಸಿ ಬಸ್...

ವಿದ್ಯಾರ್ಥಿಗಳು ಪತ್ರಿಕೆ ಓದುವ ಹವ್ಯಾಸ ರೂಢಿಸಿಕೊಳ್ಳಿ

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಸಮಾಜದ ಓರೆಕೋರೆಗಳನ್ನು ತಿದ್ದುವ ಮಹತ್ವದ ಕೆಲಸವನ್ನು ಪತ್ರಿಕೆಗಳು ನಿರ್ವಹಿಸುತ್ತವೆ. ಇಂದಿಗೂ ಪತ್ರಿಕೆಗಳ ಪ್ರಾಸಂಗಿಕತೆ ಕಡಿಮೆಯಾಗಿಲ್ಲ. ಮಕ್ಕಳಲ್ಲಿ ಪತ್ರಿಕೆ ಓದುವ ಹವ್ಯಾಸ ಬೆಳೆಸುವುದು ಅವುಗಳ ಮಹತ್ವವನ್ನು ಅರಿಯಲು ನೆರವಾಗುತ್ತದೆ ಎಂದು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News