ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ತಮ್ಮ ವಿರುದ್ಧ ನೀಡಿದ್ದ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ ತಿರುಗೇಟು ನೀಡಿದ್ದಾರೆ. ‘ಹರಿಪ್ರಸಾದ್ ಹುಚ್ಚ’ ಎಂಬ ಜನಾರ್ದನ ರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿದ...
ಬೆಂಗಳೂರು: ರೈತರ ಸಾಲಮನ್ನಾ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಡಿಕೆ ಶಿವಕುಮಾರ್ ಅವರು ಮನಸ್ಸು ಮಾಡಿದರೆ ತಮ್ಮ ಸ್ವಂತ ಹಣದಲ್ಲೇ ರೈತರ...
ಮೈಸೂರು: ಹಿರಿಯ ಪತ್ರಕರ್ತರಾದ ಕೆ.ಬಿ. ಗಣಪತಿ ಅವರು ಇಂದಿನ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. 88 ವರ್ಷದ ಗಣಪತಿ ಅವರು ತಮ್ಮ ಬದುಕಿನ ಕೊನೆಯ ದಿನದವರೆಗೂ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದರು.
ಕೆ.ಬಿ. ಗಣಪತಿ ಅವರು...
ಮಂಡ್ಯ: ಚಾಕೋಲೆಟ್ ಕೊಡಿಸುವುದಾಗಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ವೆಸಗಿರುವಂತಹ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಉತ್ತರ ಪ್ರದೇಶ ಮೂಲದ ಪ್ರವೀಣ್ (21) ನನ್ನು...
ಬೀದರ್: ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 65 ರಲ್ಲಿ ಚಲಿಸುತ್ತಿದ್ದ ಬೈಕ್ಗೆ ಹಿಂಬದಿಯಿಂದ ಬಂದು ಟ್ಯಾಂಕರ್ ಲಾರಿ ಗುದ್ದಿದ ಪರಿಣಾಮ ಸ್ಥಳದಲ್ಲೇ ಓರ್ವ ಬೈಕ್ ಸವಾರ ಮೃತಪಟ್ಟಿದ್ದು ಮತ್ತೋರ್ವನಿಗೆ...
ರಾಮನಗರ: ಬೆಂಗಳೂರು–ಮೈಸೂರು ದಶಪಥ ಹೆದ್ದಾರಿಯಲ್ಲಿ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ದುರ್ಮರಣಕ್ಕೀಡಾಗಿರುವ ದುರಂತ ಘಟನೆ ರಾಮನಗರ ತಾಲೂಕಿನ ಜಯಪುರ ಗೇಟ್ ಸಮೀಪ ನಡೆದಿದೆ.
ಕೆಆರ್ ಪೇಟೆ ಮೂಲದ ಮುತ್ತುರಾಜು (55), ತಮ್ಮನಗೌಡ...
ಬೆಂಗಳೂರು: ಬೆಂಗಳೂರಿನ ರೆಸಾರ್ಟ್‌ನಲ್ಲಿ ಸಿನಿಮಾ ಹಾಡಿಗೆ ಡ್ಯಾನ್ಸ್ ಮಾಡುತ್ತಿದ್ದಾಗ ಹೃದಯಾಘಾತವಾಗಿ ರಾಯಚೂರು ಮೂಲದ ಸೇಲ್ಸ್ ಎಕ್ಸಿಕ್ಯೂಟಿವ್ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಬಸವರಾಜ್ (46) ಎಂಬವರು ಲಿಂಗಸುಗೂರು ತಾಲೂಕಿನ ಸರ್ಜಾಪುರ ಗ್ರಾಮದವರು.
ಅವರು ಬೆಂಗಳೂರಿನಲ್ಲಿ ಖಾಸಗಿ...
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಗಂಜಾಮ್‌ನಲ್ಲಿ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಖದೀಮನನ್ನು ಕಂಬಕ್ಕೆ ಕಟ್ಟಿ ಗ್ರಾಮಸ್ಥರು ಧರ್ಮಧೇಟು ಕೊಟ್ಟಿರುವ ಘಟನೆನಡೆದಿದೆ. ನಾಗಮಂಗಲ ಮೂಲದ 45 ವರ್ಷದ ಈ ವ್ಯಕ್ತಿ,
ಭಿಕ್ಷೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...