Crime News

ಅಕ್ರಮ ಸಂಬಂಧವೇ ದುರಂತಕ್ಕೆ ಕಾರಣವಾಯ್ತಾ? ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ!

ದಾವಣಗೆರೆ: ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ ಘಟನೆ ದಾವಣಗೆರೆಯ ಶೇಖರಪ್ಪ ನಗರದಲ್ಲಿ...

ಆಸ್ತಿ ವಿವಾದಕ್ಕೆ ತಂದೆ-ಮಗಳ ಬರ್ಬರ ಹತ್ಯೆ: ಗ್ರಾಮ ಪಂಚಾಯ್ತಿಗೆ ನುಗ್ಗಿ ಕೊಲೆಗೈದ ಮೂವರು ಆರೋಪಿಗಳು ಅರೆಸ್ಟ್!

ಬೆಳಗಾವಿ: ಕಿತ್ತೂರು ತಾಲೂಕಿನ ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ಮಾಜಿ ಯೋಧ...

KPSC ನೇಮಕಾತಿ ಹಗರಣ ಪ್ರಕರಣ: ಜೈಲಿನಲ್ಲೇ ಗ್ಯಾನೇಂದ್ರ ಹಾಗೂ ಬಸವರಾಜ್ ಕನ್ನಾಳೆ ಬಂಧಿಸಿದ ED!

ಬೆಂಗಳೂರು: KPSC ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED)...

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಭೀಕರ ದುರಂತ: ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು, ಓರ್ವ ಗಂಭೀರ!

ರಾಯಚೂರು: ರಾಯಚೂರು ನಗರದ ಜಹಿರಾಬಾದ್‌ನ ಎಂ.ಈರಣ್ಣ ವೃತ್ತದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ...

ಮದುವೆ ನೆಪದಲ್ಲಿ ‘ಘೋಸ್ಟ್ ಟ್ಯಾಟೂ’ ಅರ್ಜುನ್ʼಗೆ ಭಾರಿ ವಂಚನೆ: ಪರಪುರುಷನ ಜೊತೆ ಸಿಕ್ಕಿಬಿದ್ದಾಗ ರಾಡ್ʼನಿಂದ ಪ್ರೇಯಸಿ ಹಲ್ಲೆ!

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದಲ್ಲದೆ, ಪ್ರಶ್ನಿಸಿದ...

Political News

ಜನಾರ್ದನ ರೆಡ್ಡಿಗೆ ವಂದೇ ಮಾತರಂ ಎರಡು ಪ್ಯಾರಾ ಆದ್ರೂ ಹಾಡೋಕೆ ಬರುತ್ತಾ? ಬಿ.ಕೆ. ಹರಿಪ್ರಸಾದ್ ತಿರುಗೇಟು

ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ತಮ್ಮ ವಿರುದ್ಧ ನೀಡಿದ್ದ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ ತಿರುಗೇಟು ನೀಡಿದ್ದಾರೆ. ‘ಹರಿಪ್ರಸಾದ್ ಹುಚ್ಚ’ ಎಂಬ ಜನಾರ್ದನ ರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿದ...

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು; ಕುಮಾರಸ್ವಾಮಿ ವ್ಯಂಗ್ಯ

ಬೆಂಗಳೂರು: ರೈತರ ಸಾಲಮನ್ನಾ ವಿಚಾರವಾಗಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಡಿಕೆ ಶಿವಕುಮಾರ್ ಅವರು ಮನಸ್ಸು ಮಾಡಿದರೆ ತಮ್ಮ ಸ್ವಂತ ಹಣದಲ್ಲೇ ರೈತರ...

Cinema

Dharwad News

Gadag News

Trending

ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನದಲ್ಲಿ ಗುರು ಪೌರ್ಣಿಮೆ ಆಚರಣೆ

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಹಳೇ ಸರಾಫ ಬಜಾರ ಕರೂಗಲ್ ಓಣೆಯಲ್ಲಿರುವ ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನದಲ್ಲಿ ಶ್ರೀ ಸಾಯಿ ಸೇವಾ ಸಮಿತಿ ವತಿಯಿಂದ ಗುರು ಪೂರ್ಣಿಮಾ ಕಾರ್ಯಕ್ರಮವನ್ನು ಆಚರಿಸಲಾಯಿತು. ಮುಂಜಾನೆ ಕಾಕಡರತಿ, ಶೇಜಾರತಿ,...

ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಿ

ವಿಜಯಸಾಕ್ಷಿ ಸುದ್ದಿ, ಗದಗ: ವಿಜಯ ಲಲಿತಾ ಕಲಾ ಸಂಸ್ಥೆಯ ವಿಜಯ ಪ್ರಾಥಮಿಕ ಶಾಲೆ, ವಿಜಯ ವಾಣಿಜ್ಯ ಪದವಿಪೂರ್ವ ವಿದ್ಯಾಲಯಗಳಲ್ಲಿ ಗುರುಪೂರ್ಣಿಮ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಸ್ಥೆಯ ಅಧ್ಯಕ್ಷ ಅಶೋಕ ಅಕ್ಕಿ ಮಾತಾನಾಡಿ, ವಿದ್ಯಾರ್ಥಿಗಳು ಮೊಬೈಲ್ ಬಳಕೆ...

ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಜಾಥಾ

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ ಗದಗ...

ಓದುವ ಸಂಸ್ಕೃತಿ ಹೆಚ್ಚಿಸುವ ಪುಸ್ತಕ ದಾಸೋಹ

ವಿಜಯಸಾಕ್ಷಿ ಸುದ್ದಿ, ಗದಗ:  ಓದುವ ಸಂಸ್ಕೃತಿಯನ್ನೇ ಮರೆತಿರುಬಹುದಾದ ಈಗಿನ ವಿದ್ಯಾರ್ಥಿಗಳಲ್ಲಿ ಮತ್ತೆ ಓದುವ ಸಂಸ್ಕೃತಿಯನ್ನು ಹೆಚ್ಚಿಸಬೇಕು. ಪುಸ್ತಕದ ಮೂಲಕ ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸಬೇಕು ಎನ್ನುವ ದಿಶೆಯಲ್ಲಿ ಕಲಾ ವಿಕಾಸ ಪರಿಷತ್ತಿನವರು ಹಮ್ಮಿಕೊಂಡಿರುವ...

`ಮಾಸದ ಮಾತು’ 25ನೇ ಕಾರ್ಯಕ್ರಮ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಗುರುಭಕ್ತಿಯೇ ಗುರಿಯನ್ನು ಜಯಿಸುವ ಶಕ್ತಿ. ಜನಿಸಿದಾಗ ಮೂಳೆ-ಮಾಂಸದ ತಡಿಕೆಯಂತಿರುವ ನಮಗೆ ತಾಯಿಯೇ ಮೊದಲ ಗುರು. ತಂದೆ ಬದುಕನ್ನು ತೋರುತ್ತಾನೆ. ಶಿಕ್ಷಕರು ಐಹಿಕ ಗುರುಗಳಾದರೆ, ಆಧ್ಯಾತ್ಮಿಕ ಗುರುಗಳು ಬದುಕುವ ಬಗೆಯನ್ನು...

ಕಪ್ಪತ್ತಗುಡ್ಡದ ಸಂರಕ್ಷಣೆಗೆ ಬದ್ಧರಾಗಬೇಕಿದೆ

ವಿಜಯಸಾಕ್ಷಿ ಸುದ್ದಿ, ಗದಗ: ಪರಿಶುದ್ಧ ಹವಾಗುಣಕ್ಕೆ ದೇಶದಲ್ಲಿಯೇ ಹೆಸರಾಗಿರುವ ಗದಗ ಜಿಲ್ಲೆಯ ಕಪ್ಪತ್ತಗುಡ್ಡದ ಸಂರಕ್ಷಣೆಗೆ ನಾವೆಲ್ಲರೂ ಬದ್ಧರಾಗಿರಬೇಕು ಎಂದು ಗದಗ ಎಪಿಎಂಸಿ ಯಾರ್ಡ್‌ ನ ವಾಯು ವಿಹಾರ ಬಳಗದ ಅಧ್ಯಕ್ಷ ಚನ್ನವೀರಪ್ಪ ಹುಣಶೀಕಟ್ಟಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News