Crime News

ಅಕ್ರಮ ಸಂಬಂಧವೇ ದುರಂತಕ್ಕೆ ಕಾರಣವಾಯ್ತಾ? ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ!

ದಾವಣಗೆರೆ: ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ ಘಟನೆ ದಾವಣಗೆರೆಯ ಶೇಖರಪ್ಪ ನಗರದಲ್ಲಿ...

ಆಸ್ತಿ ವಿವಾದಕ್ಕೆ ತಂದೆ-ಮಗಳ ಬರ್ಬರ ಹತ್ಯೆ: ಗ್ರಾಮ ಪಂಚಾಯ್ತಿಗೆ ನುಗ್ಗಿ ಕೊಲೆಗೈದ ಮೂವರು ಆರೋಪಿಗಳು ಅರೆಸ್ಟ್!

ಬೆಳಗಾವಿ: ಕಿತ್ತೂರು ತಾಲೂಕಿನ ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ಮಾಜಿ ಯೋಧ...

KPSC ನೇಮಕಾತಿ ಹಗರಣ ಪ್ರಕರಣ: ಜೈಲಿನಲ್ಲೇ ಗ್ಯಾನೇಂದ್ರ ಹಾಗೂ ಬಸವರಾಜ್ ಕನ್ನಾಳೆ ಬಂಧಿಸಿದ ED!

ಬೆಂಗಳೂರು: KPSC ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED)...

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಭೀಕರ ದುರಂತ: ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು, ಓರ್ವ ಗಂಭೀರ!

ರಾಯಚೂರು: ರಾಯಚೂರು ನಗರದ ಜಹಿರಾಬಾದ್‌ನ ಎಂ.ಈರಣ್ಣ ವೃತ್ತದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ...

ಮದುವೆ ನೆಪದಲ್ಲಿ ‘ಘೋಸ್ಟ್ ಟ್ಯಾಟೂ’ ಅರ್ಜುನ್ʼಗೆ ಭಾರಿ ವಂಚನೆ: ಪರಪುರುಷನ ಜೊತೆ ಸಿಕ್ಕಿಬಿದ್ದಾಗ ರಾಡ್ʼನಿಂದ ಪ್ರೇಯಸಿ ಹಲ್ಲೆ!

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದಲ್ಲದೆ, ಪ್ರಶ್ನಿಸಿದ...

Political News

ಜನಾರ್ದನ ರೆಡ್ಡಿಗೆ ವಂದೇ ಮಾತರಂ ಎರಡು ಪ್ಯಾರಾ ಆದ್ರೂ ಹಾಡೋಕೆ ಬರುತ್ತಾ? ಬಿ.ಕೆ. ಹರಿಪ್ರಸಾದ್ ತಿರುಗೇಟು

ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ತಮ್ಮ ವಿರುದ್ಧ ನೀಡಿದ್ದ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ ತಿರುಗೇಟು ನೀಡಿದ್ದಾರೆ. ‘ಹರಿಪ್ರಸಾದ್ ಹುಚ್ಚ’ ಎಂಬ ಜನಾರ್ದನ ರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿದ...

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು; ಕುಮಾರಸ್ವಾಮಿ ವ್ಯಂಗ್ಯ

ಬೆಂಗಳೂರು: ರೈತರ ಸಾಲಮನ್ನಾ ವಿಚಾರವಾಗಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಡಿಕೆ ಶಿವಕುಮಾರ್ ಅವರು ಮನಸ್ಸು ಮಾಡಿದರೆ ತಮ್ಮ ಸ್ವಂತ ಹಣದಲ್ಲೇ ರೈತರ...

Cinema

Dharwad News

Gadag News

Trending

ದಾವಣಗೆರೆ: ಸಾಲದ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಗಲಾಟೆ: ಪತ್ನಿಯ ಮೂಗು ಕಚ್ಚಿದ ಪತಿ!

ಶಿವಮೊಗ್ಗ: ಸಾಲದ ವಿಚಾರಕ್ಕೆ ಗಂಡ- ಹೆಂಡತಿಯ ನಡುವೆ ಜಗಳ ನಡೆದು ಪತಿಯೊರ್ವ ಪತ್ನಿಯ ಮೂಗನ್ನೇ ಹಲ್ಲಿನಿಂದ ಕಚ್ಚಿ ತುಂಡರಿಸಿದ ದಾರುಣ ಘಟನೆ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದಲ್ಲಿ ನಡೆದಿದೆ. ಪತ್ನಿ ವಿದ್ಯಾ...

ಶೂಟಿಂಗ್​ನಲ್ಲಿ ಭೀಕರ ಅನಾಹುತ: ಆಯ ತಪ್ಪಿ ರೋಪ್​ನಿಂದ ಕೆಳಗೆ ಬಿದ್ದ ನಟಿ ಶ್ರಾವ್ಯ ರಾವ್

ಸಿಂಪಲ್ ಸುನಿ ನಿರ್ದೇಶನದ ಸಿನಿಮಾವೊಂದರ ಶೂಟಿಂಗ್‌ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನಡೆಯುತ್ತಿತ್ತು.  ಹಾಡಿನ ಚಿತ್ರೀಕರಣ ನಡೆಸುತ್ತಿದ್ದ ವೇಳೆ ಅವಘಡವೊಂದು ಸಂಭವಿಸಿದೆ. ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ನಾಯಕಿ ಶ್ರಾವ್ಯ ರಾವ್‌ ಆಯತಪ್ಪಿ ಕೆಳಗೆ ಬಿದಿದ್ದು ಅದೃಷ್ಟವಶಾತ್...

ಕಿರುತೆರೆ ನಟಿ ಶ್ರುತಿಗೆ ಚಾಕು ಇರಿದು ಕೊಲೆಗೆ ಯತ್ನ: ಪತಿ ಬಂಧನ

ಕನ್ನಡ ಕಿರುತೆರೆಯ ಅಮೃತಧಾರೆ ಸೇರಿದಂತೆ ಹಲವು ಸೀರಿಯಲ್​ಗಳಲ್ಲಿ ನಟಿಸಿದ್ದ ನಟಿ ಮೇಲೆ ಪತಿಯೇ ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಹನುಮಂತ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುನೇಶ್ವರ ಲೇಔಟ್​ನಲ್ಲಿ ನಡೆದಿದೆ. ಕಿರುತೆರೆ ನಟಿ...

ಪತ್ನಿಗೆ ಅಶ್ಲೀಲ ಮೆಸೇಜ್: ಕಾಮುಕನಿಗೆ ಬುದ್ಧಿ ಕಲಿಸಿದ ಹಾಸ್ಯ ನಟ ಸಂಜು ಬಸಯ್ಯ

ಸೋಶಿಯಲ್‌ ಮೀಡಿಯಾದಲ್ಲಿ ಹೆಣ್ಣುಮಕ್ಕಳಿಗೆ ಕೆಟ್ಟ ಕೆಟ್ಟ ಕಾಮೆಂಟ್‌ಗಳನ್ನು ಮಾಡೋದು ಅಥವಾ ಅಶ್ಲೀಲವಾಗಿ ಮೆಸೇಜ್‌ಗಳನ್ನ ಮಾಡೋದು ಕಾಮನ್‌ ಆಗಿದೆ. ಇದೀಗ ಪತ್ನಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಕಾಮುಕನಿಗೆ ಹಾಸ್ಯ ಕಲಾವಿದ ಸಂಜು ಬಸಯ್ಯ ಸರಿಯಾಗಿ...

ಪಕ್ಷ ನನಗೆ ಸಂಘಟನೆ ಜವಾಬ್ದಾರಿ ಹಾಗೂ ಡಿಸಿಎಂ ಸ್ಥಾನ ನೀಡಿದ್ದು, ನನ್ನ ಗಮನ ಅವುಗಳತ್ತ ಮಾತ್ರ ಇದೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಪಕ್ಷ ನನಗೆ ಸಂಘಟನೆ ಹಾಗೂ ಡಿಸಿಎಂ ಹುದ್ದೆ ನೀಡಿದ್ದು, ನನ್ನ ಗಮನ ಪಕ್ಷ ಹಾಗೂ ಸರ್ಕಾರದ ಹಿತಾಸಕ್ತಿ ಕಾಪಾಡುವುದರತ್ತ ಮಾತ್ರ ಇದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಂಪೇಗೌಡ...

ಹಾಡಹಗಲೇ ಚಿನ್ನದಂಗಡಿಗೆ ನುಗ್ಗಿ ದರೋಡೆ: ಗನ್ ತೋರಿಸಿ 3 ಕೆಜಿ ಚಿನ್ನಾಭರಣ ದೋಚಿದ ಗ್ಯಾಂಗ್

ಕಲಬುರಗಿ: ಕಲ್ಬುರ್ಗಿಯ ಹೃದಯಭಾಗವಾದ ಸರಾಫ್ ಬಜಾರ್‌ನಲ್ಲಿ, ಹಾಡಹಗಲೇ ನಡೆದ ದರೋಡೆ ಘಟನೆಯು ಇಡೀ ನಗರವನ್ನು ಬೆಚ್ಚಿ ಬೀಳಿಸಿದೆ. ಸಿನಿಮಾ ಶೈಲಿಯಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ನಾಲ್ವರು ಖದೀಮರು, ಮಾಲೀಕನಿಗೆ ಗನ್ ತೋರಿಸಿ ಸುಮಾರು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News