Crime News

ಅಕ್ರಮ ಸಂಬಂಧವೇ ದುರಂತಕ್ಕೆ ಕಾರಣವಾಯ್ತಾ? ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ!

ದಾವಣಗೆರೆ: ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ ಘಟನೆ ದಾವಣಗೆರೆಯ ಶೇಖರಪ್ಪ ನಗರದಲ್ಲಿ...

ಆಸ್ತಿ ವಿವಾದಕ್ಕೆ ತಂದೆ-ಮಗಳ ಬರ್ಬರ ಹತ್ಯೆ: ಗ್ರಾಮ ಪಂಚಾಯ್ತಿಗೆ ನುಗ್ಗಿ ಕೊಲೆಗೈದ ಮೂವರು ಆರೋಪಿಗಳು ಅರೆಸ್ಟ್!

ಬೆಳಗಾವಿ: ಕಿತ್ತೂರು ತಾಲೂಕಿನ ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ಮಾಜಿ ಯೋಧ...

KPSC ನೇಮಕಾತಿ ಹಗರಣ ಪ್ರಕರಣ: ಜೈಲಿನಲ್ಲೇ ಗ್ಯಾನೇಂದ್ರ ಹಾಗೂ ಬಸವರಾಜ್ ಕನ್ನಾಳೆ ಬಂಧಿಸಿದ ED!

ಬೆಂಗಳೂರು: KPSC ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED)...

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಭೀಕರ ದುರಂತ: ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು, ಓರ್ವ ಗಂಭೀರ!

ರಾಯಚೂರು: ರಾಯಚೂರು ನಗರದ ಜಹಿರಾಬಾದ್‌ನ ಎಂ.ಈರಣ್ಣ ವೃತ್ತದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ...

ಮದುವೆ ನೆಪದಲ್ಲಿ ‘ಘೋಸ್ಟ್ ಟ್ಯಾಟೂ’ ಅರ್ಜುನ್ʼಗೆ ಭಾರಿ ವಂಚನೆ: ಪರಪುರುಷನ ಜೊತೆ ಸಿಕ್ಕಿಬಿದ್ದಾಗ ರಾಡ್ʼನಿಂದ ಪ್ರೇಯಸಿ ಹಲ್ಲೆ!

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದಲ್ಲದೆ, ಪ್ರಶ್ನಿಸಿದ...

Political News

ಜನಾರ್ದನ ರೆಡ್ಡಿಗೆ ವಂದೇ ಮಾತರಂ ಎರಡು ಪ್ಯಾರಾ ಆದ್ರೂ ಹಾಡೋಕೆ ಬರುತ್ತಾ? ಬಿ.ಕೆ. ಹರಿಪ್ರಸಾದ್ ತಿರುಗೇಟು

ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ತಮ್ಮ ವಿರುದ್ಧ ನೀಡಿದ್ದ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ ತಿರುಗೇಟು ನೀಡಿದ್ದಾರೆ. ‘ಹರಿಪ್ರಸಾದ್ ಹುಚ್ಚ’ ಎಂಬ ಜನಾರ್ದನ ರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿದ...

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು; ಕುಮಾರಸ್ವಾಮಿ ವ್ಯಂಗ್ಯ

ಬೆಂಗಳೂರು: ರೈತರ ಸಾಲಮನ್ನಾ ವಿಚಾರವಾಗಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಡಿಕೆ ಶಿವಕುಮಾರ್ ಅವರು ಮನಸ್ಸು ಮಾಡಿದರೆ ತಮ್ಮ ಸ್ವಂತ ಹಣದಲ್ಲೇ ರೈತರ...

Cinema

Dharwad News

Gadag News

Trending

ಮಾನನಷ್ಟ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಹೈಕೋರ್ಟ್‌ ತಡೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಹೂಡಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. 2023ರ ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ನೀಡಲಾದ ಜಾಹೀರಾತಿಗೆ ಸಂಬಂಧಿಸಿದೆ. ರಾಜ್ಯದಲ್ಲಿ ಬಿಜೆಪಿ...

ಬರೀ ಸುಳ್ಳು ಸುದ್ದಿ.. ಭಾರತಕ್ಕೆ ಯಾವುದೇ ಹಾನಿಯಾಗಿಲ್ಲ: ಅಜಿತ್ ದೋವಲ್

ಚೆನ್ನೈ: ಬರೀ ಸುಳ್ಳು ಸುದ್ದಿ.. ಭಾರತಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್‌ ಕಿಡಿಕಾರಿದ್ದಾರೆ. ಚೆನ್ನೈನ ಐಐಟಿ ಮದ್ರಾಸ್​ನ 62ನೇ ಘಟಿಕೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ದೋವಲ್, ಆಪರೇಷನ್ ಸಿಂಧೂರ್...

ಇನ್ನೂ ಎರಡೂವರೆ ವರ್ಷ ಉತ್ತಮ ಆಡಳಿತ ಕೊಡುವುದು ನಮ್ಮ ಉದ್ದೇಶ: ಡಾ. ಜಿ ಪರಮೇಶ್ವರ್

ಮೈಸೂರು: ಇನ್ನೂ ಎರಡೂವರೆ ವರ್ಷ ಉತ್ತಮ ಆಡಳಿತ ಕೊಡುವುದು ನಮ್ಮ ಉದ್ದೇಶ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, 5 ವರ್ಷ ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು...

ಸಿಎಂ ಉತ್ತರ ಕೊಟ್ಟಿದ್ದಾರೆ, ನಾನು ಮಾತನಾಡೋ ಅವಶ್ಯಕತೆ ಇಲ್ಲ: ಹೈಕಮಾಂಡ್ ಭೇಟಿಯ ಬಳಿಕ ಡಿಕೆಶಿ ಪ್ರತಿಕ್ರಿಯೆ

ದೇವನಹಳ್ಳಿ: ಹೈಕಮಾಂಡ್ ಭೇಟಿಯ ಬಳಿಕ ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಡಿಕೆಶಿ, ಸಿಎಂ ಅವರೇ...

ಸಿದ್ದರಾಮಯ್ಯ ಸ್ಥಾನ ಬಿಟ್ಟುಕೊಡುವುದು ಶತಸಿದ್ಧ: ಆರ್. ಅಶೋಕ್

ಬೆಂಗಳೂರು: ಸಿದ್ದರಾಮಯ್ಯ ಸ್ಥಾನ ಬಿಟ್ಟುಕೊಡೋದು ಶತಸಿದ್ಧ, ಅಲ್ಪಾವಧಿಯ ವಿಸ್ತರಣೆಯೂ ಸಿಗಲಾರದು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಶಿವಕುಮಾರ್ ಆ...

ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡುವಲ್ಲಿ ತೊಡಕು: ಎಚ್.ಎಂ. ರೇವಣ್ಣ ಹೇಳಿದ್ದೇನು..?

ಮೈಸೂರು: ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪ್ರತಿ ತಿಂಗಳು ವಿತರಿಸಲು ತೊಡಕುಗಳಿರುವುದರಿಂದ, ಮೂರು ತಿಂಗಳಿಗೊಮ್ಮೆ ಹಣ ನೀಡಲಾಗುತ್ತಿದೆ ಎಂದು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಎಚ್.ಎಂ. ರೇವಣ್ಣ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಪ್ರತಿ ತಿಂಗಳು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News