ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ತಮ್ಮ ವಿರುದ್ಧ ನೀಡಿದ್ದ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ ತಿರುಗೇಟು ನೀಡಿದ್ದಾರೆ. ‘ಹರಿಪ್ರಸಾದ್ ಹುಚ್ಚ’ ಎಂಬ ಜನಾರ್ದನ ರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿದ...
ಬೆಂಗಳೂರು: ರೈತರ ಸಾಲಮನ್ನಾ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಡಿಕೆ ಶಿವಕುಮಾರ್ ಅವರು ಮನಸ್ಸು ಮಾಡಿದರೆ ತಮ್ಮ ಸ್ವಂತ ಹಣದಲ್ಲೇ ರೈತರ...
ವಿಜಯಸಾಕ್ಷಿ ಸುದ್ದಿ, ಡಂಬಳ: ಸರ್ಕಾರದಿಂದ ಪಿತ್ರಾರ್ಜಿತ ಆಸ್ತಿ ಹಕ್ಕನ್ನು ರೈತರ ಹೆಸರಿಗೆ ವರ್ಗಾವಣೆ ಮಾಡಿಕೊಳ್ಳುವ ಪ್ರಕ್ರಿಯೆಯನ್ನು ಸರಳೀಕೃತಗೊಳಿಸಲು ಕಂದಾಯ ಇಲಾಖೆಯಿಂದ ಇ-ಪೌತಿ ಆಂದೋಲನ ನಡೆಸಲಾಗುತ್ತಿದೆ. ಗದಗ ಜಿಲ್ಲೆಯಲ್ಲಿ 70 ಸಾವಿರ ಪೌತಿ (ಮರಣ)...
ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕಛೇರಿ ಹುಬ್ಬಳ್ಳಿಯಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ ಎಂ ಅವರು ಶಿವಶರಣ ಹಡಪದ ಅಪ್ಪಣ್ಣರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ನರೇಗಲ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸರಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿಗಳ ಅನುಷ್ಠಾನವು ಶೇ. 98ರಷ್ಟಾಗಿರುವುದು ಹೆಮ್ಮೆಯ ಸಂಗತಿ ಎಂದು ಗಜೇಂದ್ರಗಡ ತಾಲೂಕಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶರಣಪ್ಪ...
ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ತಾಲೂಕಿನ ಅಲಗಿಲವಾಡ ಶಾಲೆಯಲ್ಲಿ ನಿಜಶರಣ ಶ್ರೀ ಹಡಪದ ಅಪ್ಪಣ್ಣನವರ ಜಯಂತ್ಯುತ್ಸವವನ್ನು ಆಯೋಜಿಸಲಾಗಿತ್ತು.
ಪ್ರಧಾನ ಗುರುಗಳಾದ ಹಾಲೇಶ ಜಕ್ಕಲಿ, ಶಿಕ್ಷಕ ನೆಮೇಶ ಯರಗುಪ್ಪಿ ಮಾತನಾಡಿ, ತಮ್ಮ ಕ್ಷೌರಿಕ ಕಾಯಕದಲ್ಲಿ ದೇವರನ್ನು ಕಂಡ...
ವಿಜಯಸಾಕ್ಷಿ ಸುದ್ದಿ, ಬಾಳೆಹೊನ್ನೂರು: ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಅಗ್ರ ಸ್ಥಾನವಿದೆ. ಗುರುವನ್ನು ಬ್ರಹ್ಮ, ವಿಷ್ಣು, ಮಹೇಶ್ವರ ಸ್ವರೂಪರೆಂದು ಭಾವಿಸುತ್ತಾರೆ. ಬದುಕನ್ನು ಅರಳಿಸುವ ಪಸರಿಸುವ ಮತ್ತು ದುಷ್ಟತನ ಅಳಿಸುವ ಶಕ್ತಿ ಗುರುವಿಗಿದೆ. ಅಜ್ಞಾನ ಕಳೆದು...
ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಜು.12ರಂದು ಬೆಳಿಗ್ಗೆ 11ಕ್ಕೆ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ `ಯುವಧ್ವನಿ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...