Crime News

ಅಕ್ರಮ ಸಂಬಂಧವೇ ದುರಂತಕ್ಕೆ ಕಾರಣವಾಯ್ತಾ? ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ!

ದಾವಣಗೆರೆ: ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ ಘಟನೆ ದಾವಣಗೆರೆಯ ಶೇಖರಪ್ಪ ನಗರದಲ್ಲಿ...

ಆಸ್ತಿ ವಿವಾದಕ್ಕೆ ತಂದೆ-ಮಗಳ ಬರ್ಬರ ಹತ್ಯೆ: ಗ್ರಾಮ ಪಂಚಾಯ್ತಿಗೆ ನುಗ್ಗಿ ಕೊಲೆಗೈದ ಮೂವರು ಆರೋಪಿಗಳು ಅರೆಸ್ಟ್!

ಬೆಳಗಾವಿ: ಕಿತ್ತೂರು ತಾಲೂಕಿನ ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ಮಾಜಿ ಯೋಧ...

KPSC ನೇಮಕಾತಿ ಹಗರಣ ಪ್ರಕರಣ: ಜೈಲಿನಲ್ಲೇ ಗ್ಯಾನೇಂದ್ರ ಹಾಗೂ ಬಸವರಾಜ್ ಕನ್ನಾಳೆ ಬಂಧಿಸಿದ ED!

ಬೆಂಗಳೂರು: KPSC ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED)...

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಭೀಕರ ದುರಂತ: ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು, ಓರ್ವ ಗಂಭೀರ!

ರಾಯಚೂರು: ರಾಯಚೂರು ನಗರದ ಜಹಿರಾಬಾದ್‌ನ ಎಂ.ಈರಣ್ಣ ವೃತ್ತದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ...

ಮದುವೆ ನೆಪದಲ್ಲಿ ‘ಘೋಸ್ಟ್ ಟ್ಯಾಟೂ’ ಅರ್ಜುನ್ʼಗೆ ಭಾರಿ ವಂಚನೆ: ಪರಪುರುಷನ ಜೊತೆ ಸಿಕ್ಕಿಬಿದ್ದಾಗ ರಾಡ್ʼನಿಂದ ಪ್ರೇಯಸಿ ಹಲ್ಲೆ!

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದಲ್ಲದೆ, ಪ್ರಶ್ನಿಸಿದ...

Political News

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು; ಕುಮಾರಸ್ವಾಮಿ ವ್ಯಂಗ್ಯ

ಬೆಂಗಳೂರು: ರೈತರ ಸಾಲಮನ್ನಾ ವಿಚಾರವಾಗಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಡಿಕೆ ಶಿವಕುಮಾರ್ ಅವರು ಮನಸ್ಸು ಮಾಡಿದರೆ ತಮ್ಮ ಸ್ವಂತ ಹಣದಲ್ಲೇ ರೈತರ...

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ: ಅನಂತ್ ನಾಗ್ ನಿವಾಸಕ್ಕೆ ತೆರಳಿ ಶುಭ ಕೋರಿದ ವಿ.ಸೋಮಣ್ಣ

ಬೆಂಗಳೂರು: ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಹಿರಿಯ ನಟ ಅನಂತ್ ನಾಗ್ ಅವರನ್ನು ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಅನಂತ್ ನಾಗ್ ಅವರ ನಿವಾಸಕ್ಕೆ ತೆರಳಿದ ಸೋಮಣ್ಣ ಅವರು,...

Cinema

Dharwad News

Gadag News

Trending

ಖ್ಯಾತ ಕಾಮಿಡಿಯನ್ ಕಪಿಲ್ ಶರ್ಮಾ ಅವರ ಕೆಫೆ ಮೇಲೆ ಗುಂಡಿನ ದಾಳಿ

ಹಿಂದಿಯ ಪ್ರಸಿದ್ಧ ಕಾಮಿಡಿಯನ್​ ಕಪಿಲ್ ಶರ್ಮಾ ಒಡೆತನದ ಕೆಫೆ ಮೇಲೆ ಗುಂಡಿನ ದಾಳಿ ನಡೆದಿದೆ. ಕಪಿಲ್‌ ಶರ್ಮಾ ಇತ್ತೀಚೆಗೆ ಕೆನಡಾದ ಸರ್ರೆ ನಗರದಲ್ಲಿ ಓಪನ್ ಮಾಡಿರುವ ಕೆಫೆ ಮೇಲೆ ಅಪರಿಚಿತರು ಗುಂಡಿನ ದಾಳಿ...

ಮನೆ ಕಟ್ಟುವ ವಿಚಾರಕ್ಕೆ ಮಾರಾಮಾರಿ: ಇಬ್ಬರಿಗೆ ಗಾಯ – ದೂರು ದಾಖಲು

ದಾವಣಗೆರೆ: ಮನೆ ಕಟ್ಟುವ ವಿಚಾರಕ್ಕೆ ಎರಡು ಕುಟುಂಬದ ನಡುವೆ ಮಾರಾಮಾರಿ ನಡೆದಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ದೇವಿಕೆರೆ ಗ್ರಾಮದಲ್ಲಿ ನಡೆದಿದೆ. ಪ್ರತಿಭಾ ಮತ್ತು ಮಲ್ಲಿಕಾರ್ಜುನ್ ಗಾಯಗೊಂಡವರಾಗಿದ್ದು, ವೀರೇಶ್, ಗುರುಸಿದ್ದಪ್ಪ...

ಮುಖ್ಯಮಂತ್ರಿಗಳ ಬದಲಾವಣೆ ಮಾಧ್ಯಮಗಳ ಸೃಷ್ಠಿ-ಊಹಾಪೋಹಗಳಿಗೆ ಆಸ್ಪದವಿಲ್ಲ: ಸಿದ್ದರಾಮಯ್ಯ

ನವದೆಹಲಿ: ಮುಖ್ಯಮಂತ್ರಿಗಳ ಬದಲಾವಣೆಯ ವಿಷಯ ಮಾಧ್ಯಮಗಳ ಸೃಷ್ಠಿಯಾಗಿದ್ದು, ಊಹಾಪೋಹಗಳಿಗೆ ಆಸ್ಪದವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು. ಅವರು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಮುಖ್ಯಮಂತ್ರಿಗಳ ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿದಂತೆ...

ಕೇಂದ್ರ – ರಾಜ್ಯ ಬಿಜೆಪಿ ಎಷ್ಟೇ ಟಾರ್ಗೆಟ್ ಮಾಡಿದರೂ ನಾವು ಹೆದರಲ್ಲ: ಪ್ರದೀಪ್ ಈಶ್ವರ್

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಬಿಜೆಪಿ ಎಷ್ಟೇ ಟಾರ್ಗೆಟ್ ಮಾಡಿದರೂ ನಾವು ಹೆದರಲ್ಲ  ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ. ನಗರದಲ್ಲಿ ಶಾಸಕ ಸುಬ್ಬಾರೆಡ್ಡಿ ನಿವಾಸದ ಮೇಲೆ ಇಡಿ ದಾಳಿ ವಿಚಾರವಾಗಿ ಮಾತನಾಡಿದ...

‘ಮುಡಾ’ ಕೇಸ್: ಸಿಎಂ ಪತ್ನಿಗೆ ನೋಟಿಸ್ ಜಾರಿ ಮಾಡಲು ಹೈಕೋರ್ಟ್ ಆದೇಶ!

ಬೆಂಗಳೂರು: ಮೈಸೂರಿನ ಕೆಸರೆ ಗ್ರಾಮದ ಜಮೀನಿಗೆ ಸಂಬಂಧಪಟ್ಟಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣದ ಆರೋಪದಿಂದ ಸಿಎಂ ಸಿದ್ದರಾಮಯ್ಯ ಬಚಾವಾಗಿದ್ದಾರೆ. ಹಗರಣದ ತನಿಖೆ ನಡೆಸಿರುವ ಲೋಕಾಯುಕ್ತ ಪೊಲೀಸರು ಸಿದ್ದರಾಮಯ್ಯಗೆ ಕ್ಲೀನ್​ಚಿಟ್...

ಸಿಎಂ ಹೇಳಿದ ಮೇಲೆ ಎಲ್ಲದಕ್ಕೂ ಇತಿಶ್ರೀ ಇದ್ದಂತೆ: ಸತೀಶ್ ಜಾರಕಿಹೊಳಿ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್್ನಲ್ಲಿ ನಾಯಕತ್ವ ಬದಲಾವಣೆ ಚರ್ಚೆಯಾಗುತ್ತಿರುವ ಸಂದರ್ಭದಲ್ಲಿಯೇ, ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷ ನಾನೇ ಸಿಎಂ  ಎಂದು ಹೇಳಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ  ಸಚಿವ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News