Crime News

ಮದುವೆ ನೆಪದಲ್ಲಿ ‘ಘೋಸ್ಟ್ ಟ್ಯಾಟೂ’ ಅರ್ಜುನ್ʼಗೆ ಭಾರಿ ವಂಚನೆ: ಪರಪುರುಷನ ಜೊತೆ ಸಿಕ್ಕಿಬಿದ್ದಾಗ ರಾಡ್ʼನಿಂದ ಪ್ರೇಯಸಿ ಹಲ್ಲೆ!

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದಲ್ಲದೆ, ಪ್ರಶ್ನಿಸಿದ...

ಲಾಡ್ಜ್‌ಗೆ ಕರೆದುಕೊಂಡು ಹೋಗಿ ಪತ್ನಿಯ ಕೊಲೆ ಆರೋಪ; ಪತಿ ಆನಂದ್‌ಗಾಗಿ ಪೊಲೀಸರ ಶೋಧ!

ಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ ಕರೆದುಕೊಂಡು ಬಂದ ಪತಿಯೇ ಆಕೆಯನ್ನು ಕೊಲೆ ಮಾಡಿ...

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮರ್ಡರ್: ಗ್ರಾಮ ಪಂಚಾಯಿತಿ ಆವರಣದಲ್ಲೇ ತಂದೆ, ಮಗಳ ಬರ್ಬರ ಹತ್ಯೆ!

ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ...

Crime News: ಇಬ್ಬರು ಯುವಕರ ಜೊತೆ ಟ್ರಿಪ್‌ಗೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ: ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ...

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

Political News

ನಾನು ಯಾರ ತಂಟೆಗೂ ಹೋಗಲ್ಲ, ನನ್ನ ತಂಟೆಗೆ ಬಂದರೆ ಸುಮ್ಮನೆ ಬಿಡಲ್ಲ: ಜನಾರ್ದನ ರೆಡ್ಡಿ ವಿರುದ್ಧ ಸಚಿವ ತಂಗಡಗಿ ಕಿಡಿ

ಬೆಂಗಳೂರು: ಶಾಸಕ ಜನಾರ್ದನ ರೆಡ್ಡಿ ತಮ್ಮನ್ನು ಏಕವಚನದಲ್ಲಿ ಸಂಬೋಧಿಸಿರುವುದು ಹಾಗೂ ತಾವು ಅವರಿಂದ ಸಹಾಯ ಪಡೆದಿದ್ದೇನೆ ಎಂಬ ಹೇಳಿಕೆಗೆ ಸಚಿವ ಶಿವರಾಜ ತಂಗಡಗಿ ತಿರುಗೇಟು ನೀಡಿದ್ದಾರೆ. ಈ ವಿಚಾರವಾಗಿ ತಮ್ಮ ಅಧಿಕೃತ ಎಕ್ಸ್...

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

Cinema

Dharwad News

Gadag News

Trending

ಕಾರ್ಮಿಕ ವಿರೋಧಿ ನೀತಿಗೆ ಖಂಡನೆ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ 14 ಗ್ರಾಮ ಪಂಚಾಯಿತಿಗಳ ಸಿಬ್ಬಂದಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಬುಧವಾರ ತಾಲೂಕು ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿ...

ರಾಷ್ಟ್ರೀಯ ಖಾದ್ಯತೈಲ ಅಭಿಯಾನ

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: 2025-26ನೇ ಸಾಲಿನ ರಾಷ್ಟ್ರೀಯ ಖಾದ್ಯತೈಲ ಅಭಿಯಾನ ಯೋಜನೆಯಡಿ ಸೂರ್ಯಕಾಂತಿ (ಕೆ.ಬಿ.ಎಸ್.ಎಚ್-78) ತಳಿಯ ಕಿರುಚೀಲ ವಿತರಣೆ ಹಾಗೂ ಕೃಷಿ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಬುಧವಾರ...

ಮುಖ್ಯಮಂತ್ರಿಗಳ ಬಂಗಾರದ ಪದಕಕ್ಕೆ ಭಾಜನರಾಗಿದ್ದ ಕೆಎಸ್‌ಆರ್‌ಟಿಸಿ ಚಾಲಕ ಹೃದಯಾಘಾತಕ್ಕೆ ಬಲಿ…!

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಕೆಎಸ್‌ಆರ್‌ಟಿಸಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದ ಚಾಲಕ ಎಸ್.ಪಿ. ಲಕ್ಷ್ಮಣ (53) ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಂಗಳವಾರ ಜರುಗಿದೆ. ಲಕ್ಷ್ಮೇಶ್ವರದ ಸಾರಿಗೆ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದ ಚಾಲಕ ಎಸ್.ಪಿ....

ಖಾಸಗಿ ಮೆಡಿಕಲ್‌ ಲಾಬಿಗೆ ಮಣಿದ ಸರ್ಕಾರ, ಹೈಕೋರ್ಟ್‌ ಆದೇಶ ಸ್ವಾಗತಾರ್ಹ: ಆರ್‌.ಅಶೋಕ್

ಬೆಂಗಳೂರು: ಜನೌಷಧಿ ಕೇಂದ್ರಗಳ ಸ್ಥಗಿತ ಕುರಿತು ಹೈಕೋರ್ಟ್‌ ನೀಡಿದ ಮಧ್ಯಂತರ ತಡೆ ಆದೇಶವನ್ನು ಸ್ವಾಗತಿಸುತ್ತೇನೆ. ಖಾಸಗಿ ಲಾಬಿಗೆ ಮಣಿದ ಸರ್ಕಾರಕ್ಕೆ ಈಗ ಹಿನ್ನಡೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಜೋಗತಿಯಾಗಿ ವೇಷ ಧರಿಸಿದ ನಟ ಶ್ರೀನಗರ ಕಿಟ್ಟಿ

ಸ್ಯಾಂಡಲ್​ವುಡ್​ ನಟ ಶ್ರೀನಗರ ಕಿಟ್ಟಿ ಡಿಫರೆಂಟ್‌ ಲುಕ್‌ ನಲ್ಲಿ ಕಾಣಿಸಿಕೊಂಡಿದ್ದಾರೆ. ಇದುವರೆಗೂ ಕಾಣಿಸಿಕೊಳ್ಳದ ಲುಕ್‌ ನಲ್ಲಿ ಶ್ರೀನಗರ ಕಿಟ್ಟಿ ಕಾಣಿಸಿಕೊಂಡಿದ್ದು ಕಿಟ್ಟಿಯನ್ನು ನೋಡಿ ಫ್ಯಾನ್ಸ್‌ ಥ್ರಿಲ್‌ ಆಗಿದ್ದಾರೆ. ಪತ್ರಕರ್ತ ರವಿ ಬೆಳಗೆರೆ ಅವರು ಬರೆದ ಜೋಗತಿಯರ...

ವಂಚನೆ ಪ್ರಕರಣ: ಆಲಿಯಾ ಭಟ್‌ ಮಾಜಿ ಆಪ್ತ ಕಾರ್ಯದರ್ಶಿ ಬೆಂಗಳೂರಿನಲ್ಲಿ ಬಂಧನ

ಬಾಲಿವುಡ್ ನಟಿ ಅಲಿಯಾ ಭಟ್‌ರ ಮಾಜಿ ಆಪ್ತ ಕಾರ್ಯದರ್ಶಿಯನ್ನ ಜುಹು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಅಲಿಯಾ ಭಟ್ ಪ್ರೊಡಕ್ಷನ್ ಹೌಸ್ ಎಟರ್ನಾಲ್ ಪ್ರೊಡಕ್ಷನ್ ಪ್ರೈವೇಟ್ ಲಿಮಿಟೆಡ್​ ಹಾಗೂ ಅಲಿಯಾ ಭಟ್ ವೈಯಕ್ತಿಕ ಬ್ಯಾಂಕ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News